469730haveriಮಾತಿನ ಮನೆಯಲ್ಲಿ ಪಾಟೀಲ್ ಸಲ್ಯೂಟ್/movies/hero/2009/04/13-dubbing-work-in-progress-for-salute.htmlಶಾಸಕ ಬಿ.ಸಿ.ಪಾಟೀಲ್ ಅವರದು ಛಲ ಬಿಡದ ವ್ಯಕ್ತಿತ್ವ. ಅಂದುಕೊಂಡಿದ್ದನ್ನು ಸಾಧಿಸುವ ಸಾಧಕ ಕೂಡ. ಕಳೆದ ತಿಂಗಳ ಮೊದಲವಾರದಲ್ಲಿ ಅವರ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಅಲ್ಲಿಂದ ಆರಂಭವಾಯಿತು ನೋಡಿ ಚಿತ್ರದ ನಿಲ್ಲದ ಪಯಣ.ಹಗಲು ರಾತ್ರಿಗಳನ್ನದೆ ಚಿತ್ರೀಕರಣ ನಡೆಸಿದ ನಿರ್ದೇಶಕರು ಕೇವಲ ಮೂವತ್ತು ದಿನಗಳಲ್ಲಿ ತಮ್ಮ ಚಿತ್ರದ ಚಿತ್ರೀಕರಣ ಪೂರೈಸಿದ್ದಾರೆ. ಬೆಂಗಳೂರು, ಬೆಳಗಾಂ ಹಾಗೂ ಹಿರೇಕೆರೂರುಗಳಲ್ಲಿ ಚಿತ್ರವನ್ನು 35921http://kannada.oneindia.com/img/2009/04/13-b-c-patil.jpg469730haveriಕರಿಸುಬ್ಬು ಸ್ಟುಡಿಯೋದಲ್ಲಿ 'ಸೆಲ್ಯೂಟ್'/movies/studio/2009/05/05-patils-salute-in-balaji-digital-studio.html'ಕೌರವ' ಚಿತ್ರದ ಮೂಲಕ ನಾಯಕನ ಪಟ್ಟ ಅಲಂಕರಿಸಿದ ಬಿ.ಸಿ.ಪಾಟೀಲ್ 'ಪ್ರೇಮಾಚಾರಿ' ಎಂದು ಪ್ರಸಿದ್ದರಾದವರು. ಪೊಲೀಸ್ ಅಧಿಕಾರಿಯಾಗಿ, ಶಾಸಕರಾಗಿ ಜನಪ್ರಿಯರಾಗಿರುವ ಪಾಟೀಲರು ಈಗ ಮತ್ತೆ ಚಿತ್ರರಂಗದತ್ತ ಧಾವಿಸಿದ್ದಾರೆ. ಪ್ರಸ್ತುತ ಅವರು ನಿರ್ಮಿಸಿ, ನಟಿಸಿ, ನಿರ್ದೇಶಿಸುತ್ತಿರುವ 'ಸೆಲ್ಯೂಟ್' ಚಿತ್ರಕ್ಕೆ ಚಿತ್ರೀಕರಣ ಪೂರ್ಣವಾದ ಬೆನ್ನಲ್ಲೇ ಕರಿಸುಬ್ಬು ಅವರ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ. ಪಾಟೀಲ್ ಅವರು 36413http://kannada.oneindia.com/img/2009/05/05-b-c-patil.jpg469730haveriಬಿ ಸಿ ಪಾಟೀಲರ 'ಸೆಲ್ಯೂಟ್' ಗೆ ಹಿನ್ನೆಲೆ ಸಂಗೀತ/movies/studio/2009/05/25-background-music-for-salute.html'ಸೆಲ್ಯೂಟ್ 'ಚಿತ್ರಕ್ಕೆ ನಗರದ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಹಿನ್ನಲೆ ಸಂಗೀತ ಪ್ರಕ್ರಿಯೆ ನಡೆಯುತ್ತಿದೆ ಎಂದು ಚಿತ್ರದ ನಿರ್ಮಾಪಕರು, ನಿರ್ದೇಶಕರು ಹಾಗೂ ನಾಯಕರೂ ಆದ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.ಪೊಲೀಸ್ ಅಧಿಕಾರಿಯಾಗಿ, ಜನರ ಬೆಂಬಲದಿಂದ ಶಾಸಕರಾದ ಪಾಟೀಲ್ ಅವರು ಪೊಲೀಸ್ ವೃತ್ತಿಗೆ ಸಂಬಂಧಿಸಿದ ಕಥಾ ಹಂದರವುಳ್ಳ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರದಲ್ಲಿ ಅವರ ವೃತ್ತಿ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅಡಕವಾಗಿದೆ 36879http://kannada.oneindia.com/img/2009/05/25-b-c-patil.jpg469730haveriಹುಟ್ಟೂರಿನ ಜನರ ಅಳಲು, ಭಟ್ಟರ ಗೋಳು/movies/headlines/2009/06/23-director-yograj-bhat-regret-about-native-place.htmlನಾನು ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ತಿಳವಳ್ಳಿ ಗ್ರಾಮದವನು. ನನ್ನ ಊರಿನ ಜನ ನಾನೊಬ್ಬ ಅತಿದೊಡ್ಡ ನಿರ್ಮಾಪಕನೆಂದು ನಂಬಿದ್ದಾರೆ. ಅಲ್ಲಿನ ಜನರಿಗೆ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಮುಂಗಾರು ಮಳೆ ಮತ್ತು ಗಾಳಿಪಟ ಚಿತ್ರ ಯಶಸ್ಸು ಗಳಿಸಿದ ನಂತರ ನನ್ನ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿಪಾಸ್ತಿಯಿದೆ ಎಂದು ತಿಳಿದಿದ್ದಾರೆ. ಆದರೆ ವಸ್ತುಸ್ಥಿತಿಯೇ 37531http://kannada.oneindia.com/img/2009/06/23-yogarajbhat2.jpg469730haveriಪಂಚೆ ಕಳಚಿ ಖಾಕಿ ಧರಿಸಿರುವ ರೂರಲ್ ಸ್ಟಾರ್!/movies/hero/2009/07/08-rural-star-bc-patil-strikes-again-in-salute.htmlನಿಷ್ಕರ್ಷ ಚಿತ್ರದ ಖಳನಾಯಕ ನಿಮಗೆ ಗೊತ್ತಲ್ಲ. ಬಿ ಸಿ ಪಾಟೀಲ್ ಮೊನ್ನೆ ಬೆಂಗಳೂರು ಸಿಟಿನಲ್ಲಿ ಸಿಕ್ಕಿದ್ದರು. ಏನ್ರೀ ಪತ್ತೇನೇ ಇಲ್ಲ ಎಂದು ಕೇಳಿದರೆ, ರಾಜಕೀಯದಲ್ಲಿ ಮುಳುಗಿದ ನಂತರ ಕನ್ನಡ ಸಿನಿಮಾ ಅಂಗಳಕ್ಕೆ ಬರುವುದಕ್ಕೆ ಪುರುಸೊತ್ತೇ ಇಲ್ಲಾಂತ ಉತ್ತರ ಕೊಟ್ಟರು. ಉತ್ತರ ಸರಿಯಾಗಿದೆ ಮತ್ತು ಒಪ್ಪತಕ್ಕ ವಿಚಾರವೇ. ಏಕೆಂದರೆ, ಲಕ್ಷಾಂತರ ಮತದಾರರು ಅವರನ್ನು ಆರಿಸಿ ವಿಧಾನಸಭೆಗೆ ಕಳಿಸಿರುತ್ತಾರೆ. ಶಾಸಕರು 37866http://kannada.oneindia.com/img/2009/07/08-salute1.jpg39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpgnews"> ಹಾವೇರಿಯಲ್ಲಿ ಎಬಿವಿಪಿ ಪ್ರತಿಭಟನೆ, ಲಾಠಿ ಚಾರ್ಜ್ | ABVP activists | Protest | Government Engineering College | Devagiri | Haveri | ಹಾವೇರಿಯಲ್ಲಿ ಎಬಿವಿಪಿ ಪ್ರತಿಭಟನೆ, ಲಾಠಿ ಚಾರ್ಜ್ - Kannada Oneindia

ಹಾವೇರಿಯಲ್ಲಿ ಎಬಿವಿಪಿ ಪ್ರತಿಭಟನೆ, ಲಾಠಿ ಚಾರ್ಜ್

ಹಾವೇರಿ, ಏ. 19 : ಅಖಿತ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದು, ಈ ಸಂದರ್ಭದಲ್ಲಿ ಕಲ್ಲು ತೂರಾಟ, ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಆರು ಜನ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಿಲಾಗಿದೆ. ಉಳಿದ ನಾಲ್ಕು ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಎಬಿವಿಪಿ ಕಾರ್ಯಕರ್ತರು ನಡೆಸಿದ ಕಲ್ಲು ತೂರಾಟದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಅವರ ಜೀಪು, ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ ಜೆಸಿಬಿ ಯಂತ್ರ ಹಾಗೂ ಮೂರು ಟಿಪ್ಪರ್ ಗಳು ಜಖಂಗೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 40 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಲ್ಲೂಕಿನ ದೇವಗಿರಿಯ ಗೋಮಾಳ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಒಂದು ವಾರದಿಂದ ಹಂತ ಹಂತವಾಗಿ ಹೋರಾಟ ಆರಂಭಿಸಿದ ಎಬಿವಿಪಿ ಕಾರ್ಯಕರ್ತರು ಕಾಮಗಾರಿ ಸ್ಥಗಿತಗೊಳಿಸಲು ಏ. 18 ರ ಗಡುವು ಕೂಡಾ ನೀಡಿದ್ದರು. ಆದರೆ, ಗಡುವಿಗೆ ಜಿಲ್ಲಾಡಳಿತ ಸ್ಪಂದಿಸದೇ ಇದ್ದುದರಿಂದ ಎಬಿವಿಪಿ ಕಾರ್ಯಕರ್ತರು ಕಾಮಗಾರಿ ಸ್ಥಳಕ್ಕೆ ಆಗಮಿಸಿ ಕಲ್ಲು ಆರಂಭಿಸಿದರು. ಆಗ ನಾಲ್ಕು ವಾಹನಗಳು ಜಖಂಗೊಂಡಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+