38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg108617ರಾಹುಲ್ ಗಾಂಧಿಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108617ರಾಹುಲ್ ಗಾಂಧಿದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108617ರಾಹುಲ್ ಗಾಂಧಿರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108617ರಾಹುಲ್ ಗಾಂಧಿಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108617ರಾಹುಲ್ ಗಾಂಧಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpgnews"> ರಾಹುಲ್ ಕ್ಷಮೆ ಕೇಳಲಿ, ಯಡಿಯೂರಪ್ಪ | Yeddyurappa | Rahul Gandhi | Lok Sabha election 2009 | Congress | BJP | Election Campaign | ರಾಹುಲ್ ಕ್ಷಮೆ ಕೇಳಲಿ, ಯಡಿಯೂರಪ್ಪ - Kannada Oneindia

ರಾಹುಲ್ ಕ್ಷಮೆ ಕೇಳಲಿ, ಯಡಿಯೂರಪ್ಪ

Rahul Gandhi
ಕೊಪ್ಪಳ, ಏ. 19 : ರಾಜ್ಯ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿರುವ ಕಾಂಗ್ರೆಸ್ ಯುವ ನಾಯಕ ರಾಹುಲ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೂಡಲೇ ರಾಹುಲ್ ಗಾಂಧಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ನೀಡುವ ಸರ್ಟಿಫಿಕೆಟ್ ನಮಗೆ ಬೇಕಿಲ್ಲ. ಜನ ನೀಡುವ ಸರ್ಟಿಫಿಕೆಟ್ ನಮಗೆ ಸಾಕು ಎಂದಿದ್ದಾರೆ.

ಇತ್ತೀಚೆಗೆ ರಾಜ್ಯ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ರಾಹುಲ್ ಗಾಂಧಿ ಬಿಜೆಪಿ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಅಭಿವೃದ್ಧಿ ಬಗ್ಗೆ ಬಿಜೆಪಿ ಸರ್ಕಾರ ಕಿಂಚತ್ತು ಕಾಳಜಿ ವಹಿಸಿಲ್ಲ ಎಂದು ಹೇಳಿಕೆ ನೀಡಿರುವ ಬೇಜವಾಬ್ದಾರಿಯ ವರ್ತನೆ ಎಂದು ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಎಲುಬು ಇಲ್ಲದ ನಾಲಿಗೆ ಎಂದು ಏನು ಬೇಕಾದರೂ ಮಾತನಾಡಿದರೆ ನಡೆಯುತ್ತೆ ಎಂದು ಭಾವಿಸಿದರೆ ತಪ್ಪಲ್ಲವೇ ಎಂದು ಪ್ರಶ್ನಿಸಿದರು. 50 ವರ್ಷಗಳಿಂದ ಏನೂ ಮಾಡದ ಕಾಂಗ್ರಸ್ ಗೆ ಇದೀಗ ಭಾರತ್ ನಿರ್ಮಾಣ ಮಾಡುವ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಸಂಗತಿ ಎಂದು ಲೇವಡಿ ಮಾಡಿದರು.

ಬೆಂಗಳೂರು ಅಭಿವೃದ್ಧಿಗೆ 11 ಸಾವಿರ ಕೋಟಿ ರುಪಾಯಿ ನೀಡಿದ್ದು, ಬಿಜೆಪಿ ಅದನ್ನು ಸಮರ್ಪಕವಾಗಿ ಬಳಸಿಲ್ಲ. ಈ ಬಾರಿ ಮತ್ತೆ ನೀಡುತ್ತೇವೆ. ಅದು ಮತ್ತೆ ಮಾಯವಾಗಬಹುದು ಎಂದಿರುವ ರಾಹುಲ್ ಗಾಂಧಿ, ಬಿಜೆಪಿ ಅಧಿಕಾರಕ್ಕೆ ಬಂದ ತಿಂಗಳಲ್ಲಿ ಮಾಡಿರುವ ಸಾಧನೆ, ಕಾರ್ಯಗತಗೊಳಿಸಿದ ಯೋಜನೆಗಳನ್ನು ಒಂದು ಸಾರಿ ಬಂದು ನೋಡಲಿ ಎಂದು ಯಡಿಯೂರಪ್ಪ ಸವಾಲು ಹಾಕಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+