125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg193535srilankaಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg193535srilankaಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಹತ್ಯೆ/news/2009/05/18/ltte-prabhakaran-killed-by-sri-lanka-army-troops.htmlಕೊಲಂಬೋ, ಮೇ. 18 : ಕೊನೆಗೂ ಎಲ್ ಟಿಟಿಇ ಮುಖಂಡ ವೇಲುಪಿಲೈ ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ ಹತ್ಯೆಗೈದಿದೆ.ಸೇನಾಪಡೆಯ ಕಣ್ತಪ್ಪಿಸಿ ಪ್ರಭಾಕರನ್ ಅವರು ತಮ್ಮ ಇಬ್ಬರು ಸಹಚರರೊಂದಿಗೆ ಪಾರಾಗಿಯಾಗುತ್ತಿರುವ ಸಂದರ್ಭದಲ್ಲಿ ಸೇನೆ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ಶ್ರೀಲಂಕಾ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆಂದು ವರದಿಯಾಗಿದೆ. ಅಂಬುಲೆನ್ಸ್ ನಲ್ಲಿ ತಮ್ಮ ಇಬ್ಬರು 36728http://kannada.oneindia.com/img/2009/05/18-prabhakaran.jpg193535srilankaಎಲ್ಟಿಲ್ಟಿಇ ಮುಖ್ಯಸ್ಥ ಪ್ರಭಾಕರನ್ ಅಂತ್ಯಕ್ರಿಯೆ ಪೂರ್ಣ/news/2009/05/23/prabhakarans-body-cremated.htmlಕೊಲಂಬೊ, ಮೇ. 23: ತಮಿಳು ಹುಲಿ ಪ್ರಭಾಕರನ್ ಅಂತ್ಯ ಸಂಸ್ಕಾರ ಪೂರ್ಣವಾಯಿತು ಎಂದು ಶ್ರೀಲಂಕ ಸೇನಾ ಮುಖ್ಯಸ್ಥ ಶರತ್ ಫೊನ್ಸೆಕಾ ತಿಳಿಸಿದ್ದಾರೆ. ಮುಲ್ಲೈಥೀವು ಪ್ರದೇಶದಲ್ಲಿ ಶ್ರೀಲಂಕ ಸೈನಿಕ ದಾಳಿಯಲ್ಲಿ ಪ್ರಭಾಕರನ್ ಮೃತಪಟ್ಟಿದ್ದ.ಪ್ರಭಾಕರನ್ ಮೃತಪಟ್ಟ ವಿಷಯವನ್ನು ಮೇ 19ರಂದು ಶ್ರೀಲಂಕ ಸೈನ್ಯ ದೃಢಪಡಿಸಿತ್ತು. ಆತನ ಮೃತ ದೇಹ ಸಿಕ್ಕ ಸ್ಥಳದಲ್ಲೇ ಅಂತ್ಯಕ್ರಿಯೆಯನ್ನು ನಿರ್ವಹಿಸಿ ಚಿತಾಭಸ್ಮವನ್ನು ಹಿಂದೂ ಮಹಾ 36845http://kannada.oneindia.com/img/2009/05/23-prabhakaran.jpg193535srilankaಟ್ವೆಂಟಿ-20 ಕ್ರಿಕೆಟ್ ಗೆ ಯೂನಿಸ್ ಅಲ್ವಿದಾ /news/2009/06/22/younis-khan-retires-from-t20-cricket.htmlಲಾರ್ಡ್ಸ್, ಜೂ. 22 : ಪಾಕಿಸ್ತಾನಕ್ಕೆ 2009ರ ಟ್ವೆಂಟಿ-20 ವಿಶ್ವಕಪ್ ಗೆದ್ದುಕೊಟ್ಟ ಪಾಕಿಸ್ತಾನ ಕ್ರಿಕೆಟ್ ತಂಡದ ತಂಡದ ನಾಯಕ ಯೂನಿಸ್ ಖಾನ್ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುವ ಕ್ರಿಕೆಟ್ ಜಗತ್ತಗೆ ಅಚ್ಚರಿ ಮೂಡಿಸಿದ್ದಾರೆ. ಘಟಾನುಘಟಿ ತಂಡಗಳನ್ನು ಮಣಿಸಿ ಫೈನಲ್ ಪಂದ್ಯದಲ್ಲಿ ಶ್ರೀಲಂಕ ತಂಡವನ್ನು ಅತ್ಯಂತ ಸಮರ್ಕಕವಾಗಿ ಸೋಲಿಸುವ ಮೂಲಕ ಪಾಕಿಸ್ತಾನಕ್ಕೆ ಮೊದಲ ಟ್ವೆಂಟಿ -20 ವಿಶ್ವಕಪ್ 37493http://kannada.oneindia.com/img/2009/06/22-younis-khan1.jpg193535srilankaಪ್ರಭಾಕರನ್ ಚಿತ್ರದಲ್ಲಿಎಎಂಆರ್ ರಮೇಶ್ ತಲ್ಲೀನ/movies/studio/2009/07/30-amr-ramesh-film-on-velupillai-prabhakaran.htmlದಿವಂಗತ ಎಲ್ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್ ಜೀವನ ಕತೆಯನ್ನು ಬೆಳ್ಳಿತೆರೆಗೆ ತರಲು ನಿರ್ದೇಶಕ ಎಎಂಆರ್ ರಮೇಶ್ ಯೋಜನೆ ರೂಪಿಸಿರುವುದು ಗೊತ್ತೇ ಇದೆ. ಅವರ ನಿರ್ದೇಶನದ ಸೈನೈಡ್ ಚಿತ್ರ ಹಿಂದಿಗೆ ತರುವ ಉದ್ದೇಶ ಸಹ ರಮೇಶ್ ಅವರಿಗಿದೆ. ಈ ನಿಟ್ಟಿನಲ್ಲಿ ರಮೇಶ್ ಪ್ರಯತ್ನ ಮುಂದುವರಿದಿದೆ.ಸದ್ಯಕ್ಕೆ ಪ್ರಭಾಕರನ್ ಚಿತ್ರಕತೆಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದೇನೆ. ಇದಕ್ಕಾಗಿ ಸಾಕಷ್ಟು ವಿಷಯಗಳನ್ನು ಸಂಗ್ರಹಿಸಿದ್ದೇನೆ ಎನ್ನುತ್ತಾರೆ 38318http://kannada.oneindia.com/img/2009/07/30-amr-ramesh1.jpg276299prabhakaranಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276299prabhakaranಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg276299prabhakaranಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276299prabhakaranಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpgnews"> ಶ್ರೀಲಂಕಾದಲ್ಲಿ ಆತ್ಮಹತ್ಯಾ ದಾಳಿ , 17 ಸಾವು | LTTE | Srilanka | Srilanka Military | Suicide Attack | Prabhakaran | Karunanidhi | ಶ್ರೀಲಂಕಾದಲ್ಲಿ ಆತ್ಮಹತ್ಯಾ ದಾಳಿ , 17 ಸಾವು - Kannada Oneindia

ಶ್ರೀಲಂಕಾದಲ್ಲಿ ಆತ್ಮಹತ್ಯಾ ದಾಳಿ , 17 ಸಾವು

ಕೊಲಂಬೊ, ಏ. 20 : ಶ್ರೀಲಂಕಾ ದ್ವೀಪದ ಉತ್ತರ ಭಾಗದಲ್ಲಿ ತಮಿಳು ಉಗ್ರರು ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ 17 ಜನ ನಾಗರಿಕರು ಸಾವನ್ನಪ್ಪಿದ್ದಾರೆ. ಪುತ್ತುಮಾಟಳನ ಎನ್ನುವ ದಾಳಿ ನಿರೋಧಕ ವಲಯದಲ್ಲಿ ಈ ದಾಳಿಯನ್ನು ಉಗ್ರರು ನಡೆಸಿದ್ದಾರೆ.

ಈ ಪ್ರದೇಶದಲ್ಲಿದ್ದ ಸುಮಾರು ಹತ್ತು ಸಾವಿರದಷ್ಟು ಶ್ರೀಲಂಕಾದ ತಮಿಳು ನಾಗರಿಕರನ್ನು ರಕ್ಷಿಸುವ ಕೆಲಸದಲ್ಲಿ ಶ್ರೀಲಂಕಾ ಸೇನೆ ನಿರತವಾಗಿದ್ದಾಗ ಎಲ್ ಟಿಟಿಇ ಉಗ್ರರು ಈ ದಾಳಿ ನಡೆಸಿದ್ದಾರೆಂದು ಶ್ರೀಲಂಕಾ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ. ಶ್ರೀಲಂಕಾ ಉತ್ತರ ಭಾಗದ 20 ಕಿ.ಮೀ ದೂರದಲ್ಲಿರುವ ಈ ಪ್ರದೇಶದಲ್ಲಿ ಇನ್ನೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ನಾಗರಿಕರು ವಾಸಿಸುತ್ತಿದ್ದು, ಈ ಪ್ರದೇಶ ಇನ್ನೂ ಎಲ್ ಟಿಟಿಇ ವಶದಲ್ಲಿದೆ ಎಂದು ಸಚಿವಾಲಯ ಹೇಳಿಕೆ ನೀಡಿದೆ. 1983ರಿಂದ ಎಲ್ ಟಿಟಿಇ ಮತ್ತು ಶ್ರೀಲಂಕಾ ಸೇನೆ ನಡುವೆ ನಡೆಯುತ್ತಿರುವ ಈ ಕಾಳಗದಲ್ಲಿ ಸುಮಾರು ಎಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+