27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg138595ಲಾಲು ಪ್ರಸಾದ್ ಯಾದವ್ಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138595ಲಾಲು ಪ್ರಸಾದ್ ಯಾದವ್ಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg138595ಲಾಲು ಪ್ರಸಾದ್ ಯಾದವ್ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138595ಲಾಲು ಪ್ರಸಾದ್ ಯಾದವ್ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್/news/2009/04/20/after-lalu-paswan-blames-cong-for-babri-demolition.htmlಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ 36079http://kannada.oneindia.com/img/2009/04/20-ram-vilas-paswan1.jpg138595ಲಾಲು ಪ್ರಸಾದ್ ಯಾದವ್ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpgnews"> ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್ | Babri Demolition | Lalu Prasad | Ram Vilas Paswan | BJP | Congress | Lok Sabha Election 2009 | ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್ - Kannada Oneindia

ಬಾಬ್ರಿ ಧ್ವಂಸ : ಲಾಲು ಪರ ಹಾಡಿದ ಪಾಸ್ವಾನ್

After Lalu, Paswan blames Cong for Babri demolition
ಪಾಟ್ನಾ, ಏ. 20 : 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಾಲೂ ಇದೆ ಎಂದು ಹೇಳಿಕೆ ನೀಡಿರುವ ಲಾಲು ಪ್ರಸಾದ ಯಾದವ್ ಮಾತನ್ನು ಸಮರ್ಥಿಸಿಕೊಂಡಿರುವ ಲೋಕಜನ ಶಕ್ತಿ ಪಕ್ಷದ ರಾಂವಿಲಾಸ್ ಪಾಸ್ವಾನ್, ಲಾಲು ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಹಾಜೀಪುರ್ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಸ್ವಾನ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಾಜೀಪುರ್ ಕ್ಷೇತ್ರದಲ್ಲಿ ತಮ್ಮ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಪಾಸ್ವಾನ್, ಕಾಂಗ್ರೆಸ್ ಗೆ ಎಷ್ಟು ಮತಗಳು ದೊರೆಯಲಿವೆ. 2 ಸಾವಿರ ಮತಗಳನ್ನು ಪಡೆಯಲು ಸಾಮರ್ಥ್ಯವಿಲ್ಲದ ಕಾಂಗ್ರೆಸ್ ಅಭ್ಯರ್ಥಿ ನಿಲ್ಲಿಸುವ ಉದ್ದೇಶವಾದರೂ ಏನೂ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲೂ ಇದೆ ಎಂದು ಹೇಳಿರುವ ಲಾಲು ಅವರ ಮಾತನ್ನು ಸಮರ್ಥಿಸಿಕೊಂಡ ಅವರು ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದರು. 1992 ರಲ್ಲಿ ಕಾಂಗ್ರೆಸ್ ಸರ್ಕಾರವೇ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. ಧ್ವಂಸ ಮಾಡುತ್ತಿರುವಾಗ ಏನು ಮಾಡಿತು. ಇದರಲ್ಲಿ ಕಾಂಗ್ರೆಸ್ ಪಕ್ಷದ ಕರಾಮತ್ತೂ ಕೂಡಾ ಇದೆ ಎಂದು ಪಾಸ್ವಾನ್ ಆರೋಪಿಸಿದರು.

ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಕಡಿದುಕೊಂಡಿರುವ ಲಾಲು, ಪಾಸ್ವಾನ್ ಹಾಗೂ ಅಮರ್ ಸಿಂಗ್ ಈ ಮೂವರು ಸೇರಿಕೊಂಡು ನಾಲ್ಕನೇ ರಂಗ ಸ್ಥಾಪನೆ ಮಾಡಿಕೊಂಡಿದ್ದಾರೆ. ಈ ಮೂರು ಪಕ್ಷಗಳ ನಾಲ್ಕನೇ ರಂಗ ಒಟ್ಟು 120 ಕ್ಷೇತ್ರಗಳಲ್ಲಿ ಸ್ಪರ್ಧಿಗಿಳಿದಿದೆ. ಗೆಲ್ಲುವ ಸಾಮರ್ಥ್ಯವಿಲ್ಲದ ಕಾಂಗ್ರೆಸ್ ಪಕ್ಷ ತಮ್ಮ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಈ ಮೂರು ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಯುಪಿಎ ಸರ್ಕಾರದಲ್ಲಿ ಐದು ವರ್ಷ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಲು ಕಾಂಗ್ರೆಸ್ ಪಕ್ಷವೇ ಎನ್ನುವುದನ್ನು ಮರೆತಿರುವ ಲಾಲು, ಮತ ಪಡೆಯುವ ಏಕೈಕ ಉದ್ದೇಶದಿಂದ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ ಎನ್ನುವ ಮಾತು ಕೇಳಬರತೊಡಗಿದೆ.

(ದಟ್ಸ್ ಕನ್ನಡ ವಾರ್ತೆ)
ಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+