38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg313914ಅನಂತಕುಮಾರ್ಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg313914ಅನಂತಕುಮಾರ್ಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg313914ಅನಂತಕುಮಾರ್'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg313914ಅನಂತಕುಮಾರ್ಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg313914ಅನಂತಕುಮಾರ್ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg384107ಬೆಂಗಳೂರು ದಕ್ಷಿಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg384107ಬೆಂಗಳೂರು ದಕ್ಷಿಣಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg384107ಬೆಂಗಳೂರು ದಕ್ಷಿಣಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg384107ಬೆಂಗಳೂರು ದಕ್ಷಿಣನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg384107ಬೆಂಗಳೂರು ದಕ್ಷಿಣಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpgnews"> ಅನಂತಕುಮಾರ್ ಗೆನಿಮ್ಮ ಮತ ನೀಡಿ : ಬಿಎಸ್ ವೈ | Yeddyurappa | H N Anathkumar | Bengaluru South | Lok Sabha election 2009 - ಅನಂತಕುಮಾರ್ ಗೆನಿಮ್ಮ ಮತ ನೀಡಿ : ಬಿಎಸ್ ವೈ - Kannada Oneindia

ಅನಂತಕುಮಾರ್ ಗೆನಿಮ್ಮ ಮತ ನೀಡಿ : ಬಿಎಸ್ ವೈ

Ananthkumar has become the voice of Karnataka: BSY
ಬೆಂಗಳೂರು, ಏ. 20 : ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಿದೆ ಎಂಬ ಸುಳ್ಳು ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಯುವರಾಜ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶಪಡಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಎಲ್ಲ ಮಾಜಿ ಮುಖ್ಯಮಂತ್ರಿಗಳನ್ನು ಜನರು ಮನೆಗೆ ಕಳುಹಿಸಲು ನಿರ್ಧರಿಸಿದ್ದಾರೆ ಎಂದು ಭವಿಷ್ಯ ನುಡಿದರು.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಪರವಾಗಿ ಪ್ರಚಾರ ಕಾರ್ಯ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು. ಕೇಂದ್ರದ ಸರ್ಕಾರವು ರಾಜ್ಯಕ್ಕೆ ಸರ್ಕಾರಕ್ಕೆ ನೀಡಿರುವ ಅನುದಾನದ ಅಂಕಿ ಅಂಶ ಸಹಿತ ಮಾಹಿತಿ ನೀಡುವ ಕೆಲಸವನ್ನು ರಾಹುಲ್ ಗಾಂಧಿ ಮಾಡಬೇಕು. ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದಂತೆ ಲೋಕಸಭೆ ಚುನಾವಣೆಯಲ್ಲಿಯೂ ಅದೇ ಪರಿಸ್ಥಿತಿ ಮುಂದುವರೆಲಿದೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿಗಳೆಲ್ಲಾ ಹೋಗಲಿದ್ದಾರೆ ಎಂದು ಟೀಕಿಸಿದರು. ಅನಂತಕುಮಾರ್ ಅವರನ್ನು ಅರಿಸಿ ತಂದರೆ ರಾಜ್ಯಕ್ಕೆ ಒಬ್ಬ ಕ್ಯಾಬಿನೆಟ್ ದರ್ಜೆಯ ಕೇಂದ್ರ ಮಂತ್ರಿಯನ್ನು ಆರಿಸಿದಂತಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+