154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297023by raghavendraಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg297023by raghavendra'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg297023by raghavendraನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಏ 30 ರಂದು ರಾಜ್ಯದಲ್ಲಿ ನಕ್ಸಲೀಯರ ದಾಳಿ ? | Lok Sabha election 2009 | Naxalism | Naxal Contingent | Shivamogga | BY Raghavendra | Yeddyurappa | - Kannada Oneindia

ಏ 30 ರಂದು ರಾಜ್ಯದಲ್ಲಿ ನಕ್ಸಲೀಯರ ದಾಳಿ ?

ಬೆಂಗಳೂರು, ಏ. 20 : ರಾಜ್ಯದ ಎರಡನೇ ಹಂತದ ಚುನಾವಣೆಯ ದಿನವಾದ ಎಪ್ರಿಲ್ 30 ರಂದು ಶಿವಮೊಗ್ಗ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಕ್ಸಲೀಯರು ಭಾರಿ ಪ್ರಮಾಣದಲ್ಲಿ ದಾಳಿ ನಡೆಸುವ ಸಾಧ್ಯತೆಗಳಿವೆ ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಛತ್ತೀಸಗಢ್ ಮತ್ತು ಒರಿಸ್ಸಾದಿಂದ ಸುಮಾರು 25 ನಕ್ಷಲೀಯರು ಭಾರಿ ಪ್ರಮಾಣದ ಸ್ಪೋಟಕ ಮತ್ತು ಎಕೆ 47 ಪಿಸ್ತೂಲುಗಳೊಂದಿಗೆ ಶಿವಮೊಗ್ಗ ಪ್ರವೇಶಿಸಿದ್ದಾರೆ೦ದು ತಿಳಿದುಬಂದಿದೆ ಎಂದು ಮಿಡ್ ಡೇ ವರದಿ ಮಾಡಿದೆ.

ಈ ರಾಜ್ಯದಿಂದ ಬಂದ 'ರೆಡ್ ಕ್ಯಾರಿಡಾರ ಜಂಗ್ಲಿ'ಎನ್ನುವ ನಕ್ಷಲೀಯರು ಮಾಯೋ ಉಗ್ರವಾದಿಗಳ ಆದೇಶದಂತೆ ದಾಳಿ ನಡೆಸಲಿದ್ದು, ಮುಖ್ಯವಾಗಿ ಮುಖ್ಯಮಂತ್ರಿಯವರ ಪುತ್ರ ಸ್ಪರ್ಧಿಸುವ ಶಿವಮೊಗ್ಗ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದಗೌಡ ಸ್ಪರ್ಧಿಸುವ ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಮೇಲೆ ಇವರ ಕಣ್ಣಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಇವರ ಪ್ರಕಾರ ನಕ್ಸಲೀಯರು ಈ ಎರಡೂ ಕ್ಷೇತ್ರದ ಹತ್ತು ಕಡೆ ಎಕೆ 47 ಪಿಸ್ತೂಲ್ ಮತ್ತು ಭೂಮಿಯಲ್ಲಿ ಸ್ಪೋಟಕಗಳನ್ನು ಹುದುಗಿಸಿಟ್ಟಿದ್ದು, ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ , ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಉಡುಪಿ ಜಿಲ್ಲೆಯ ಹೆಬ್ರಿ, ಹಿರಿಯಡ್ಕ ಇವರ ಪ್ರಮುಖ ಗುರಿಯಾಗಿದೆ ಎಂದು ಪೋಲಿಸ್ ಮೂಲಗಳಿಂದ ತಿಳಿದುಬಂದಿದೆ.

ಈ ಮಧ್ಯೆ ನಕ್ಸಲೀಯರು ಈ ಎಲ್ಲಾ ಪ್ರದೇಶಗಳಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಕರಪತ್ರ ಹಂಚಿದ್ದರೆಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಕ್ಸಲೀಯರ ಬೆದರಿಕೆಯ ನಡುವೆಯೂ 82% ಮತದಾನ ನಡೆದಿತ್ತು.

ಗೃಹ ಸಚಿವ ಆಚಾರ್ಯ ಹೇಳಿಕೆ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆಚಾರ್ಯ, ನಕ್ಸಲರ ಬಲಗು೦ದಿದೆ. ನಮಗೆ ಬಂದ ಮಾಹಿತಿಯಂತೆ ಗೃಹ ಖಾತೆ ಈ ಸಂಬಂಧ ಸಂಪೂರ್ಣ ಕಾರ್ಯೋನ್ಮುಖವಾಗಿದೆ. ಈ ಎಲ್ಲಾ ಪ್ರದೇಶಗಳಲ್ಲೂ ವಿಶೇಷ ಭದ್ರತೆಯನ್ನು ನೀಡಲಾಗುವುದು, ಜನರು ಯಾವುದೇ ಬೆದರಿಕೆಗಳಿಗೆ ಭಯಪಡುವ ಅವಶ್ಯಕತೆಯಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಉಡುಪಿ ಜಿಲ್ಲಾ ಪೋಲಿಸ್ ಅಧೀಕ್ಷಕ ಸುರೇಶ್ ಪವಾರ್ ಈ ಸಂಬಂಧ ಹೇಳಿಕೆ ನೀಡಿದ್ದು, ಈ ಭಾಗದಲ್ಲಿ 23 ಜನರಷ್ಟೇ ಇದ್ದ ನಕ್ಸಲೀಯರ ಸಂಖ್ಯೆ ಈಗ 70 ಕ್ಕೆ ಏರಿದೆ. ಇದರ ಬಗ್ಗೆ ಈಗಾಗಲೆ ರಾಜ್ಯದ ಗ್ರಹಮಂತ್ರಿಯವರ ಜೊತೆ ಚರ್ಚಿಸಿದ್ದೇವೆ. ಗುಪ್ತಚರ ಇಲಾಖೆಯ ಮೂಲಕ ಬಂದ ಮಾಹಿತಿಯ ಪ್ರಕಾರ ಈ ಮೂರೂ ಜಿಲ್ಲೆಗಳಲ್ಲೂ ಸಂಪೂರ್ಣ ಭದ್ರತೆಗೆ ಒತ್ತು ನೀಡಿದ್ದೇವೆ ಎಂದು ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+