233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg371759ಲೋಕಸಭೆ ಚುನಾವಣೆ2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg371759ಲೋಕಸಭೆ ಚುನಾವಣೆ2009ಯತ್ನಾಳ್ ತಪ್ಪನ್ನು ತಿದ್ದಿಕೊಳ್ಳಲಿ, ಯಡಿಯೂರಪ್ಪ/news/2009/03/13/yeddyurappa-pacifies-two-dissidents-ignores-yatnal.htmlಬೆಂಗಳೂರು, ಮಾ. 13 : ತಮ್ಮ ವಿರುದ್ದ ಬಂಡಾಯ ಬಾವುಟ ಹಾರಿಸಿದ್ದ ಪಕ್ಷದ ಹಿರಿಯ ನಾಯಕ ಬಿಬಿ ಶಿವಪ್ಪ ಹಾಗೂ ಸಂಸದ ಮಲ್ಲಿಕಾರ್ಜುನಯ್ಯ ಅವರೊಂದಿಗೆ ನಡೆಸಿದ ಸಂಧಾನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ತಮ್ಮನ್ನು ಹಿಗ್ಗಾಮುಗ್ಗಾ ಟೀಕಿಸಿರುವ ಸಂಸದ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಂಧಾನಕ್ಕೆ ಕರೆಯುವುದಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ. ಕಳೆದೆರೆಡು ವಾರಗಳಿಂದ ಮುಖ್ಯಮಂತ್ರಿ 35195http://kannada.oneindia.com/img/2009/03/13-yediyurappa2.jpg371759ಲೋಕಸಭೆ ಚುನಾವಣೆ2009ನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg371759ಲೋಕಸಭೆ ಚುನಾವಣೆ2009ಕಾಂಗ್ರೆಸ್ ಸಂಸದ ಜಿಂದಾಲ್ ಮೇಲೆ ಚಪ್ಪಲಿ ಎಸೆತ/news/2009/04/10/after-chidu-naveen-jindal-gets-boot-kurukshetra.htmlಕುರುಕ್ಷೇತ್ರ (ಹರ್ಯಾಣ), ಏ.10: ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಮೇಲೆ ಶೂ ಎಸೆದ ಘಟನೆ ಇನ್ನೂ ಹಸಿರಾಗಿರುವಾಗಲೇ ಕಾಂಗ್ರೆಸ್ ಸಂಸದ ನವೀನ್ ಜಿಂದಾಲ್ ಮೇಲೆ ಚಪ್ಪಲಿ ಎಸೆದ ಘಟನೆ ಶುಕ್ರವಾರ ನಡೆಯಿತು. ನಿವೃತ್ತ ಶಾಲಾ ಶಿಕ್ಷಕರೊಬ್ಬರು ನವೀನ್ ಜಿಂದಾಲ್ ಮೇಲೆ ಚಪ್ಪಲಿ ಎಸೆದು ಕಾಂಗ್ರೆಸ್ ಬಗೆಗಿನ ತಮ್ಮ ಅಸಹನೆಯನ್ನು ಪ್ರದರ್ಶಿಸಿದ ಘಟನೆ ಕುರುಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ 35871http://kannada.oneindia.com/img/2009/04/10-naveen-jindal-2.jpg371759ಲೋಕಸಭೆ ಚುನಾವಣೆ2009ರಾಜಕೀಯದಿಂದ ನಿವೃತ್ತಿ ಇಲ್ಲ : ಬಂಗಾರಪ್ಪ/news/2009/06/15/defeats-cant-deter-me-says-bangarappa.htmlಶಿವಮೊಗ್ಗ, ಜೂ. 15 : ಸಕ್ರಿಯ ರಾಜಕಾರಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಂಗಾರಪ್ಪ ಸೋಲಿಗೆ ಹೆದರುವವನಲ್ಲ. ಬಿಜೆಪಿ ಅಭ್ಯರ್ಥಿಗಳು ಗೆದ್ದಿರುವುದು ಅವ ಸ್ವಂತ ಬಲದಿಂದ ಅಲ್ಲ, ಅದು ಹಣ ಹೆಂಡದ ಪ್ರಭಾವ, ಮುಖ್ಯಮಂತ್ರಿಗಳ ಮಗ ಅಲ್ಲ ಬಿಜೆಪಿಯಿಂದ ಯಾರು ನಿಂತಿದ್ದರೂ ಶಿವಮೊಗ್ಗದಲ್ಲಿ ಜಯಗಳಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಹೇಳಿದ್ದಾರೆ. ರಾಷ್ಟ್ರರಾಜಕಾರಣ ಸರಿಯಾದ 37336http://kannada.oneindia.com/img/2009/06/15-bangarappa2.jpgnews"> ಬೀದರ್ ನಲ್ಲಿ ಅಕ್ರಮ ತಡೆಗೆ ಹೈಟೆಕ್ ಮಂತ್ರ: ಡಿಸಿ | Bidar LS Segment| Assembly Election| DC Harsha gupta | Security Measures| Lok Sabha election 2009 | ಬೀದರ್ ನಲ್ಲಿ ಅಕ್ರಮ ತಡೆಗೆ ಹೈಟೆಕ್ ಮಂತ್ರ: ಡಿಸಿ - Kannada Oneindia

ಬೀದರ್ ನಲ್ಲಿ ಅಕ್ರಮ ತಡೆಗೆ ಹೈಟೆಕ್ ಮಂತ್ರ: ಡಿಸಿ

ಬೀದರ, ಏ.20: ಜಿಲ್ಲೆಯಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಮತ್ತು ಪಿಕೆಪಿಎಸ್ ಕಟ್ಟಡಗಳಲ್ಲಿ ಇದ್ದ 34ಮತದಾನ ಕೇಂದ್ರಗಳನ್ನು ಬದಲಾಯಿಸಲಾಯಿಸಲು ಪ್ರಸ್ತಾಪ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ಅವರು ತಿಳಿಸಿದ್ದಾರೆ.ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಿರುವ ಕಾರಣ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನಿಷೇಧಾಜ್ಞೆ ಜಾರಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅನುಕೂಲವಾಗುವಂತೆ ಎಪ್ರಿಲ್ 23ರವರೆಗೆ ರಾತ್ರಿ 10.30ಗಂಟೆಯಿಂದ ಬೆಳಿಗ್ಗೆ 6.30 ರ ವರೆಗೆ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ನಾಲ್ಕಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬೀದರ ವಿಧಾನಸಭೆ ಕ್ಷೇತ್ರಕ್ಕೆ ಸಹ ಮತದಾನ ನಡೆಯುತ್ತಿದ್ದು, ಇಲ್ಲಿನ ಮತಗಟ್ಟೆಗಳಲ್ಲಿ ಲೋಕಸಭೆಗೆ ಮತಚಲಾಯಿಸಿದ ಬಳಿಕ ವಿಧಾನಸಭೆಗೆ ಮತಚಲಾಯಿಸಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಅಂಧ ಮತದಾರರು ಸಹ ಮತದಾನವನ್ನು ಸ್ವತ: ಮಾಡಲು ಅನುಕೂಲವಾಗುವಂತೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ಬ್ರೈಲ್ ಲಿಪಿಯನ್ನು ಅಳವಡಿಸಲಾಗಿದೆ ಎಂದು ಹೇಳಿದರು.

ನೀತಿ ಸಂಹಿತೆ ಕಟ್ಟುನಿಟ್ಟು: ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 150 ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಹಾಗೂ ಸೆಕ್ಟರಲ್ ಅಧಿಕಾರಿಗಳಿಗೆ ವಾಹನ ಹಾಗೂ ವಾಕಿಟಾಕಿಗಳನ್ನು ನೀಡಲಾಗಿದೆ. ತಮ್ಮ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಚುನಾವಣಾ ಅಕ್ರಮಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ರಾತ್ರಿ ಗಸ್ತು ಬಿಗಿಗೊಳಿಸಲಾಗಿದೆ. ಹಣ ಮತ್ತು ಹೆಂಡ ಹಂಚುವ ಸಾಧ್ಯತೆಗಳಿರುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಂತಹ ಸ್ಥಳಗಳಲ್ಲಿ ಹೆಚ್ಚಿನ ಗಸ್ತು ಹಾಕಲಾಗಿದೆ ಎಂದು ಹೇಳಿದರು.

ಗಡಿಭಾಗದಲ್ಲಿ ಅಬಕಾರಿ ಇಲಾಖೆ ವತಿಯಿಂದ ಹೆಚ್ಚುವರಿಯಾಗಿ 7ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಪೊಲೀಸ್ ಇಲಾಖೆಯಿಂದ 4ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚುನಾವಣೆಗೆ 48ಗಂಟೆಗಳ ಮೊದಲು ನೆರೆಯ ರಾಜ್ಯಗಳ ಮೂಲಕ ಸಂಚಾರದ ಮೇಲೆ ನಿರ್ಬಂಧ ಹೇರಲಾಗುವುದು. ಎಲ್ಲಾ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುವುದು. ಚುನಾವಣಾ ಅಕ್ರಮಗಳ ಬಗ್ಗೆ ಯಾವುದೇ ದೂರನ್ನು 1077ಗೆ ಕರೆ ಮಾಡಿ ದಾಖಲಿಸಬಹುದು ಎಂದು ತಿಳಿಸಿದರು.

ವಿಡಿಯೊ ಕ್ಯಾಮೆರಾ: ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಚುನಾವಣಾ ಪ್ರಕ್ರಿಯೆಯನ್ನು ವಿಡಿಯೋಗ್ರಫಿ ಮಾಡಲಾಗುವುದು. ಇದಕ್ಕಾಗಿ 400ವಿಡಿಯೊ ಕ್ಯಾಮೆರಾಗಳನ್ನು ತರಿಸಲಾಗಿದೆ. ಇದರೊಂದಿಗೆ 150ಕ್ಯಾಮೆರಾಗಳನ್ನು ಸಹ ಸಿದ್ಧವಾಗಿರಿಸಲಾಗಿದೆ. ಮತಗಟ್ಟೆಗಳಲ್ಲಿ 250ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.

ಸಂಪರ್ಕ ವ್ಯವಸ್ಥೆ: ಚುನಾವಣೆಯಂದು ಸುಗಮ ಮತದಾನಕ್ಕಾಗಿ ಹೈಟೆಕ್ ಸಂಪರ್ಕ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಅಲ್ಲಿ ಒಂದೇ ಸಂಖ್ಯೆಯ ಐದು ದೂರವಾಣಿ ಲೈನ್‌ಗಳನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಯಾವುದೇ ಅಡಚಣೆಯಿಲ್ಲದೆ ಈ ದೂರವಾಣಿಗೆ ಕರೆ ಮಾಡಬಹುದಾಗಿದ. ಈ ಕೇಂದ್ರಗಳಲ್ಲಿ ಐದು ಕಂಪ್ಯೂಟರ್‌ಗಳನ್ನು ಹಾಕಲಾಗಿದೆ. ಈ ಎಲ್ಲಾ ಕಂಪ್ಯೂಟರ್‌ಗಳು ವೆಬ್ ಸಂಪರ್ಕ ಹೊಂದಿರುತ್ತವೆ ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿ: ಚುನಾವಣಾ ಕಾರ್ಯಕ್ಕಾಗಿ 3 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. 60ಗಸ್ತು ತಂಡಗಳನ್ನು ನಿಯೋಜಿಸಲಾಗಿದ್ದು, ಇನ್ನೂ 25 ಪ್ರಹಾರ ದಳಗಳನ್ನು ರಚಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ತಮಿಳುನಾಡು ಮೀಸಲು ಪೊಲೀಸ್ ಪಡೆಯ ಒಂದು ತುಕಡಿ ಜಿಲ್ಲೆಗೆ ಆಗಮಿಸುತ್ತಿದೆ. ಎಪ್ರಿಲ್ 20ಮತ್ತು 21ರಂದು ಈ ತುಕಡಿ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಿದೆ. ಇದರೊಂದಿಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ೬ತುಕಡಿಗಳನ್ನು ಜಿಲ್ಲೆಯಲ್ಲಿ ನಿಯೋಜಿಸಲಾಗುವುದು. ಚುನಾವಣಾ ಅಕ್ರಮಗಳನ್ನು ತಡೆಯಲು ರಸ್ತೆ ಬದಿಯ ಢಾಬಾಗಳನ್ನು ರಾತ್ರಿ 10.30 ರ ಒಳಗೆ ಮುಚ್ಚುಗಂತೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಸತೀಶ್ ಕುಮಾರ್ ಳಿಸಿದರು.
(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+