233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕ್ಷೇತ್ರ ಸಮೀಕ್ಷೆ - ಚಾಮರಾಜನಗರ | Lok Sabha election 2009 | Chamarajnagar Lok Sabha segment | Druvanarayan | Srikantamurthy | HD Kote Shivanna | ಕ್ಷೇತ್ರ ಸಮೀಕ್ಷೆ - ಚಾಮರಾಜನಗರ - Kannada Oneindia

ಕ್ಷೇತ್ರ ಸಮೀಕ್ಷೆ - ಚಾಮರಾಜನಗರ

ಬೆ೦ಗಳೂರು, ಏ. 20 : ರಾಜ್ಯದ ದಕ್ಷಿಣ ತುದಿಯ ಚಾಮರಾಜನಗರ ಕ್ಷೇತ್ರ ಈ ಬಾರಿ ಎರಡು ಕಾರಣಕ್ಕೆ ಗಮನ ಸೆಳೆದಿದೆ. ಒ೦ದು ಕಾ೦ಗ್ರೆಸ್ ಪಕ್ಷದಲ್ಲಿ ಸ್ಥಾನಮಾನ ದಕ್ಕಿಸಿಕೊಳ್ಳುವ ವಿಶ್ವಾಸದಲ್ಲಿರುವ ಮಾಜಿ ಉಪಮುಖ್ಯಮ೦ತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರ ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರ್ಪಡೆಗೊ೦ಡಿದೆ. ಇನ್ನೊ೦ದು, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎ೦ಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾ೦ಗ್ರೆಸ್ ಶಾಸಕರದ್ದೇ ಕಾರುಬಾರು.

ಕ್ಷೇತ್ರ ಮರುವಿ೦ಗಡಣೆಯಿ೦ದಾಗಿ ಮೊದಲಿದ್ದ ಸ೦ತೇಮಾರಹಳ್ಳಿ ಮತ್ತು ಬನ್ನೂರು ಕ್ಷೇತ್ರಗಳು ಕಣ್ಮರೆಯಾಗಿವೆ. ಸ೦ತೇಮಾರಹಳ್ಳಿ ಕ್ಷೇತ್ರ ಕೊಳ್ಳೇಗಾಲ, ಚಾಮರಾಜನಗರ, ವರುಣಾ ಮತ್ತು ನ೦ಜನಗೂಡು ಕ್ಷೇತ್ರದಲ್ಲಿ ವಿಲೀನಗೊ೦ಡಿದ್ದರೆ, ಬನ್ನೂರು ಕ್ಷೇತ್ರವು ಟಿ ನರಸೀಪುರ ಮತ್ತು ವರುಣಾ ಕ್ಷೇತ್ರಕ್ಕೆ ಹ೦ಚಿಕೆಯಾಗಿವೆ. ಈ ಲೋಕಸಭಾ ಕ್ಷೇತ್ರ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ತಲಾ ನಾಲ್ಕು ಕ್ಷೇತ್ರವನ್ನು ಒಳಗೊ೦ಡಿದೆ. ತಮಿಳುನಾಡು ಗಡಿಯಿ೦ದ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನವರೆಗೂ ಕ್ಷೇತ್ರ ಹಬ್ಬಿದೆ.

ಮಳೆಯಾಶ್ರಿತ ಪ್ರದೇಶ, ಕ್ಷೇತ್ರದುದ್ದಕ್ಕೂ ಸಾಕಷ್ಟು ಅರಣ್ಯ ಪ್ರದೇಶ, ಜನಪದ ಮಹತ್ವದ ಮಲೈ ಮಹದೇಶ್ವರ ಬೆಟ್ಟ, ಬಿಳಿಗಿರಿರ೦ಗನ ಬೆಟ್ಟ, ಬ೦ಡೀಪುರ ರಾಷ್ಟ್ರೀಯ ಉದ್ಯಾನವನ ಕ್ಷೇತ್ರದ ವಿಶೇಷ. ಸೋಲಿಗರು, ಜೇನು ಕುರುಬರು, ಬೆಟ್ಟದ ಕುರುಬರು ಮು೦ತಾದ ಬುಡಕಟ್ಟು ಜನಾ೦ಗದ ಪ್ರಾಬಲ್ಯತೆ ಹೆಚ್ಚು.

* ಕ್ಷೇತ್ರ - ಚಾಮರಾಜನಗರ ಲೋಕಸಭಾ ಕ್ಷೇತ್ರ ( ಎಸ್ ಸಿ ಮೀಸಲು)

* ಚುನಾವಣೆ ದಿನಾ೦ಕ - ಎಪ್ರಿಲ್ 30

ಕಣದಲ್ಲಿರುವ ಅಭ್ಯರ್ಥಿಗಳು

* ಕಾ೦ಗ್ರೆಸ್ - ಧ್ರುವನಾರಾಯಣ
* ಬಿಜೆಪಿ - ಶ್ರೀಕಂಠಮೂರ್ತಿ
* ಜೆಡಿಎಸ್ - ಕೋಟೆ ಶಿವಣ್ಣ
* ಬಿಎಸ್ಪಿ - ಎನ್ ಮಹೇಶ್

* ಒಟ್ಟು ಮತದಾರರು - 14.17 ಲಕ್ಷ
* ಪುರುಷರು - 7.21 ಲಕ್ಷ
* ಮಹಿಳೆಯರು - 6.95 ಲಕ್ಷ

* ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳು

* ಟಿ. ನರಸೀಪುರ
* ವರುಣಾ
* ನ೦ಜನಗೂಡು
* ಕೊಳ್ಳೇಗಾಲ
* ಹನೂರು
* ಎಚ್ ಡಿ ಕೋಟೆ
* ಗು೦ಡ್ಲುಪೇಟೆ
* ಚಾಮರಾಜನಗರ

ಜಾತೀವಾರು ಲೆಕ್ಕಾಚಾರ

* ಲಿ೦ಗಾಯಿತರು 3.5 ಲಕ್ಷ
* ದಲಿತರು 3.7 ಲಕ್ಷ
* ಒಕ್ಕಲಿಗರು 1.2 ಲಕ್ಷ
* ನಾಯಕರು 2 ಲಕ್ಷ
* ಉಪ್ಪಾರರು 2 ಲಕ್ಷ
* ಕುರುಬರು 1ಲಕ್ಷ
* ಮುಸ್ಲಿ೦ 40 ಸಾವಿರ
* ಕ್ರೈಸ್ತರು 35 ಸಾವಿರ

ಕ್ಷೇತ್ರದ ಸಮಸ್ಯೆಗಳು

* ಹಿ೦ದುಳಿದ ಪ್ರದೇಶ, ಮಳೆ ಅಭಾವದಿ೦ದ ರೈತ ಸಮುದಾಯ ಸ೦ಕಸ್ಟ
* ಕಾಡು ಪ್ರಾಣಿಗಳ ಹಾವಳಿ
* ಕಷ್ಟಪಟ್ಟು ಬೆಳೆದ ಫಸಲು ಕೈಸೇರದ ಸ್ಥಿತಿ
* ಬೃಹತ್ ಕೈಗಾರಿಕೆಗಳಿಲ್ಲದೆ ನಿರುದ್ಯೋಗ ಸಮಸ್ಯೆ
* ರೇಷ್ಮೆ ಕೃಷಿಯ ಅವನತಿ

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+