153096mahendra singh dhoniಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg153096mahendra singh dhoni41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg153096mahendra singh dhoniಭಜ್ಜಿ, ಧೋನಿ ವಿರುದ್ಧ ಗಿಲ್ ಗುಡುಗು/news/2009/04/22/gill-slams-dhoni-bhajji-says-no-proxy-at-awards.htmlನವದೆಹಲಿ, ಏ. 22 : ದೇಶದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹರ್ಭಜನ್ ಸಿಂಗ್ ವಿರುದ್ದ ಜಾರ್ಖಂಡ್ ವಕೀಲರೊಬ್ಬರು ಮೊಕದ್ದಮೆ ದಾಖಲಿಸಿದ ಬೆನ್ನಲ್ಲೇ ಇಂದು ಕೇಂದ್ರದ ಕ್ರೀಡಾ 36145http://kannada.oneindia.com/img/2009/04/22-dhoni3.jpg153096mahendra singh dhoniಐಸಿಸಿ ಟ್ವೆಂಟಿ-20 ವಿಶ್ವಕಪ್ ಗೆ ಭಾರತ ತಂಡ/news/2009/05/04/india-name-squad-for-twenty20-world-cup.htmlಮುಂಬೈ, ಮೇ. 4 : ಮುಂದಿನ ತಿಂಗಳು ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಗೆ 15 ಮಂದಿ ಆಟಗಾರರ ಭಾರತೀಯ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಪ್ರಸ್ತುತ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡವನ್ನು ಮುನ್ನೆಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಆಟಗಾರರ ಪಟ್ಟಿ ಇಂತಿದೆ* ಮಹೇಂದ್ರ ಸಿಂಗ್ 36372http://kannada.oneindia.com/img/2009/05/04-dhoni9e.jpg153096mahendra singh dhoniಟ್ವೆಂಟಿ-20 ವಿಶ್ವಕಪ್ : ಇಂಗ್ಲೆಂಡ್ ಗೆ ಧೋನಿ ಪಡೆ/news/2009/05/29/dhoni-hopeful-of-defending-world-t20-title.htmlಮುಂಬೈ, ಮೇ. 29 : ಇತ್ತೀಚೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳಲ್ಲಿ ಪಡೆದುಕೊಂಡಿರುವ ಅನುಭವ ಟ್ವೆಂಟಿ-20 ವಿಶ್ವಕಪ್ ನಲ್ಲಿ ಸಹಕಾರಿಯಾಗಲಿದೆ. ಕಳೆದ ಸಲ ಟ್ವೆಂಟಿ-20 ಪಂದ್ಯಾವಳಿಯಲ್ಲಿ ಚಾಂಪಿಯನ್ ಹೊರಹೊಮ್ಮಿದ್ದ ನಾವು, ಈ ಬಾರಿ ಕೂಡಾ ಅದೇ ಪಟ್ಟಕ್ಕಾಗಿ ಸರ್ವ ಪ್ರಯತ್ನ ನಡೆಸುತ್ತೇವೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ 36981http://kannada.oneindia.com/img/2009/05/29-dhoni6.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಧೋನಿ ಸಹೋದರ ಬಿಜೆಪಿಗೆ ಜೈಹೋ | Narendra Singh Dhoni | Mahendra Singh Dhoni | BJP | Lok Sabha election 2009 | ಧೋನಿ ಸಹೋದರ ಬಿಜೆಪಿಗೆ ಜೈಹೋ - Kannada Oneindia

ಧೋನಿ ಸಹೋದರ ಬಿಜೆಪಿಗೆ ಜೈಹೋ

ರಾಂಚಿ, ಏ. 20 : ಭಾರತೀಯ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸಹೋದರ ನರೇಂದ್ರ ಧೋನಿ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪಕ್ಷದ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ನರೇಂದ್ರ ಧೋನಿ, ಬಿಜೆಪಿ ಮತ್ತು ಆಡ್ವಾಣಿಯವರ ಸಿದ್ದಾ೦ತದಿ೦ದ ಪ್ರಭಾವಿತನಾಗಿ ತಾನು ಬಿಜೆಪಿ ಸೇರಿರುವುದಾಗಿ ಹೇಳಿದ್ದಾರೆ.

ಬಿಜೆಪಿ ಪರ ಜಾರ್ಖಂಡ್ ರಾಜ್ಯದಲ್ಲಿ ಪ್ರಚಾರ ನಡೆಸುವುದಾಗಿ ಹೇಳಿರುವ ನರೇಂದ್ರ ಧೋನಿ, ವಾಜಪೇಯಿ ಮತ್ತು ನರೇಂದ್ರ ಮೋದಿಯವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ಧೋನಿಗೆ ಇರುವ ಜನಪ್ರಿಯತೆಯ ಮೂಲಕ ಇವರನ್ನು ಚೆನ್ನಾಗಿ ಬಳಸಿಕೊಳ್ಳಲು ಆಲೋಚಿಸುತ್ತಿರುವ ಬಿಜೆಪಿ, ರೋಡ್ ಶೋ ಮತ್ತು ಚುನಾವಣೆ ಸಭೆಯಲ್ಲಿ ಇವರಿ೦ದ ಭಾಷಣ ಮಾಡಿಸಿ ಜನರನ್ನು ಓಲೈಸಲು ಪಕ್ಷ ನಿರ್ಧರಿಸಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+