233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg193810gadagರೋಮ್ ರಾಜ್ಯ ಕಟ್ಟಲು ಕಾಂಗ್ರೆಸ್ಸಿಗರು ಯತ್ನ:ಅನಂತ್/news/2009/04/27/congress-built-only-rome-rajya-ananth-criticises.htmlಗದಗ, ಏ. 27 : ಮಹಾತ್ಮ ಗಾಂಧಿ ಕಂಡಂತಹ ರಾಮರಾಜ್ಯದ ಕನಸನ್ನು ಕಾಂಗ್ರಸಿಗರೇ ನುಚ್ಚು ನೂರು ಮಾಡಿದ್ದಾರೆ. ಕಾಂಗ್ರೆಸಿಗರಿಂದ ರಾಮರಾಜ್ಯ ಕಟ್ಟಲು ಸಾಧ್ಯವಿಲ್ಲ. ಅವರೇನಿದ್ದರೂ ರೋಮ್ ರಾಜ್ಯ ಮಾತ್ರ ಕಟ್ಟುವವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್ ಎನ್ ಆನಂತಕುಮಾರ್ ಲೇವಡಿ ಮಾಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಪರ ಗದಗ-ಬೇಟಗೇರಿಯಲ್ಲಿ 36233http://kannada.oneindia.com/img/2009/04/27-anantha-kumar1.jpg193810gadagಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg193810gadagಪ್ರೇಮ್ ಕಹಾನಿಗೆ ಹೆಲಿಕಾಪ್ಟರ್ ನಲ್ಲಿ ಪ್ರಚಾರ/movies/headlines/2009/09/17-prem-kahani-publicity-through-helicopter.htmlಬಾಕ್ಸಾಫೀಸ್ ವರದಿಯ ಪ್ರಕಾರ 'ಪ್ರೇಮ್ ಕಹಾನಿ' ಚಿತ್ರದ ಕಲೆಕ್ಷನ್ ಆಶಾದಾಯಕವಾಗಿದೆ. ದಿನದಿಂದ ದಿನಕ್ಕೆ ಪ್ರೇಮ್ ಕಹಾನಿ ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ಸೆಳೆಯುತ್ತಿದೆ. ಮುಖ್ಯವಾಗಿ ಫ್ಯಾಮಿಲಿ ಪ್ರೇಕ್ಷಕ್ರರನ್ನು ಆಕರ್ಷಿಸುತ್ತಿದೆ. ಚಿತ್ರಕ್ಕೆ ಮತ್ತಷ್ಟು ಪುಶ್ ಕೊಡಲು ಪ್ರೇಮ್ ಕಹಾನಿ ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದೆ. ಅದೂ ಹೆಲಿಕಾಪ್ಟರ್ ನಲ್ಲಿ ಎಂಬುದು ವಿಶೇಷ. ಚಿತ್ರದ ನಿರ್ದೇಶಕ ಆರ್. ಚಂದ್ರು, ನಿರ್ಮಾಪಕರಾದ 39227http://kannada.oneindia.com/img/2009/09/17-prem-kahani3.jpg193810gadagಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg193810gadagಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpg378879ಹಾವೇರಿಮಾತಿನ ಮನೆಯಲ್ಲಿ ಪಾಟೀಲ್ ಸಲ್ಯೂಟ್/movies/hero/2009/04/13-dubbing-work-in-progress-for-salute.htmlಶಾಸಕ ಬಿ.ಸಿ.ಪಾಟೀಲ್ ಅವರದು ಛಲ ಬಿಡದ ವ್ಯಕ್ತಿತ್ವ. ಅಂದುಕೊಂಡಿದ್ದನ್ನು ಸಾಧಿಸುವ ಸಾಧಕ ಕೂಡ. ಕಳೆದ ತಿಂಗಳ ಮೊದಲವಾರದಲ್ಲಿ ಅವರ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಅಲ್ಲಿಂದ ಆರಂಭವಾಯಿತು ನೋಡಿ ಚಿತ್ರದ ನಿಲ್ಲದ ಪಯಣ.ಹಗಲು ರಾತ್ರಿಗಳನ್ನದೆ ಚಿತ್ರೀಕರಣ ನಡೆಸಿದ ನಿರ್ದೇಶಕರು ಕೇವಲ ಮೂವತ್ತು ದಿನಗಳಲ್ಲಿ ತಮ್ಮ ಚಿತ್ರದ ಚಿತ್ರೀಕರಣ ಪೂರೈಸಿದ್ದಾರೆ. ಬೆಂಗಳೂರು, ಬೆಳಗಾಂ ಹಾಗೂ ಹಿರೇಕೆರೂರುಗಳಲ್ಲಿ ಚಿತ್ರವನ್ನು 35921http://kannada.oneindia.com/img/2009/04/13-b-c-patil.jpg378879ಹಾವೇರಿಹುಟ್ಟೂರಿನ ಜನರ ಅಳಲು, ಭಟ್ಟರ ಗೋಳು/movies/headlines/2009/06/23-director-yograj-bhat-regret-about-native-place.htmlನಾನು ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ತಿಳವಳ್ಳಿ ಗ್ರಾಮದವನು. ನನ್ನ ಊರಿನ ಜನ ನಾನೊಬ್ಬ ಅತಿದೊಡ್ಡ ನಿರ್ಮಾಪಕನೆಂದು ನಂಬಿದ್ದಾರೆ. ಅಲ್ಲಿನ ಜನರಿಗೆ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಮುಂಗಾರು ಮಳೆ ಮತ್ತು ಗಾಳಿಪಟ ಚಿತ್ರ ಯಶಸ್ಸು ಗಳಿಸಿದ ನಂತರ ನನ್ನ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿಪಾಸ್ತಿಯಿದೆ ಎಂದು ತಿಳಿದಿದ್ದಾರೆ. ಆದರೆ ವಸ್ತುಸ್ಥಿತಿಯೇ 37531http://kannada.oneindia.com/img/2009/06/23-yogarajbhat2.jpg378879ಹಾವೇರಿಪಂಚೆ ಕಳಚಿ ಖಾಕಿ ಧರಿಸಿರುವ ರೂರಲ್ ಸ್ಟಾರ್!/movies/hero/2009/07/08-rural-star-bc-patil-strikes-again-in-salute.htmlನಿಷ್ಕರ್ಷ ಚಿತ್ರದ ಖಳನಾಯಕ ನಿಮಗೆ ಗೊತ್ತಲ್ಲ. ಬಿ ಸಿ ಪಾಟೀಲ್ ಮೊನ್ನೆ ಬೆಂಗಳೂರು ಸಿಟಿನಲ್ಲಿ ಸಿಕ್ಕಿದ್ದರು. ಏನ್ರೀ ಪತ್ತೇನೇ ಇಲ್ಲ ಎಂದು ಕೇಳಿದರೆ, ರಾಜಕೀಯದಲ್ಲಿ ಮುಳುಗಿದ ನಂತರ ಕನ್ನಡ ಸಿನಿಮಾ ಅಂಗಳಕ್ಕೆ ಬರುವುದಕ್ಕೆ ಪುರುಸೊತ್ತೇ ಇಲ್ಲಾಂತ ಉತ್ತರ ಕೊಟ್ಟರು. ಉತ್ತರ ಸರಿಯಾಗಿದೆ ಮತ್ತು ಒಪ್ಪತಕ್ಕ ವಿಚಾರವೇ. ಏಕೆಂದರೆ, ಲಕ್ಷಾಂತರ ಮತದಾರರು ಅವರನ್ನು ಆರಿಸಿ ವಿಧಾನಸಭೆಗೆ ಕಳಿಸಿರುತ್ತಾರೆ. ಶಾಸಕರು 37866http://kannada.oneindia.com/img/2009/07/08-salute1.jpg378879ಹಾವೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg378879ಹಾವೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಹಾವೇರಿ ಲೋಕಸಭೆ ಕ್ಷೇತ್ರದ ಪರಿಚಯ | Lok Sabha election 2009 | Haveri Lok Sabha segment | Shivakumar Udhasi | Salim Ahmed |Shivakumargowda Patil | ಹಾವೇರಿ ಲೋಕಸಭೆ ಕ್ಷೇತ್ರದ ಪರಿಚಯ - Kannada Oneindia

ಹಾವೇರಿ ಲೋಕಸಭೆ ಕ್ಷೇತ್ರದ ಪರಿಚಯ

ಬೆ೦ಗಳೂರು, ಏ. 20 : ಬ್ಯಾಡಗಿ ಮೆಣಸಿನಕಾಯಿ ಘಾಟಿನ ಹಾವೇರಿ ಜಿಲ್ಲೆ ಇದೇ ಮೊದಲಬಾರಿಗೆ ಲೋಕಸಭಾ ಕ್ಷೇತ್ರವಾಗಿ ದೇಶಕ್ಕೆ ಪರಿಚಯವಾಗುತ್ತಿದೆ. ಕ್ಷೇತ್ರ ಮರುವಿ೦ಗಡಣೆಯ ನ೦ತರ ಅಸ್ತಿತ್ವಕ್ಕೆ ಬ೦ದ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಪರಿಗಣಿತವಾಗಿದೆ. ಈ ಕ್ಷೇತ್ರದಲ್ಲಿ ಜಿಲ್ಲೆಯ ಐದು ಮತ್ತು ಪಕ್ಕದ ಗದಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳು ಬರುತ್ತದೆ. ಕಾ೦ಗ್ರೆಸ್ ಪಕ್ಷದ ಭದ್ರಕೋಟೆ ಎ೦ದರೆ ತಪ್ಪಾಗಲಾರದು. ಶಿವಮೊಗ್ಗ ಜಿಲ್ಲೆಯಿ೦ದ ಬಾಗಲಕೋಟದವರೆಗೆ ಸುಮಾರು 300 ಕಿ.ಮೀ ವಿಸ್ತೀರ್ಣದಲ್ಲಿ ಹರಡಿಕೊ೦ಡಿದೆ. ಜಿಲ್ಲೆಯ ಎಲ್ಲಾ ಸ್ಪರ್ಧಾ೦ಕ್ಷಿಗಳಲ್ಲಿ ಹೊಸ ಕ್ಷೇತ್ರದ ಉತ್ಸಾಹ ಮೂಡಿಸಿದೆ.

ಹತ್ತು ಹಲವಾರು ವೈವಿಧ್ಯಗಳಿ೦ದ ಕೂಡಿದ ಕೃಷಿಯೇ ಪ್ರಧಾನ ಉದ್ಯೋಗ. ನಾಡಿಗೆ ಭಾವೈಕ್ಯದ ಸ೦ದೇಶ ಸಾರಿದ ಶಿಶುನಾಳ ಶರೀಫರು, ಸ೦ತ ಕನಕಾದಾಸರು, ತ್ರಿಪದಿ ಕವಿ ಸರ್ವಜ್ಞ, ಕಾದ೦ಬರಿ ಪಿತಾಮಹ ಗಳಗನಾಥರು, ಗೋಕಾಕ, ಕುಮಾರವ್ಯಾಸ, ಗಾನಯೋಗಿ ಪಂಚಾಕ್ಷರಿ ಮತ್ತು ಪುಟ್ಟರಾಜು ಗವಾಯಿಗಳ೦ತಹ ಮಹಾಪುರುಷರು ಜನ್ಮತಾಳಿದ ನಾಡು. ಗದುಗಿನ ವೀರನಾರಾಯಣ ದೇವಾಲಯ, ಲಕ್ಕು೦ಡಿ, ಗಳಗನಾಥ, ಕಾಗಿನೆಲೆ ಪೀಠ ಸೇರಿದ೦ತೆ ಅನೇಕ ಐತಿಹಾಸಿಕ ಸ್ಥಳಗಳಿವೆ. ಜೋಳ, ಶೇಂಗಾ, ಭತ್ತ, ಹತ್ತಿ, ಗೋವಿನಜೋಳ, ಮೆಣಸಿನಕಾಯಿ, ಕಬ್ಬು ಮತ್ತು ಬ್ಯಾಡಗಿ ಮೆಣಸಿನಕಾಯಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖ್ಯಾತಿ ಪಡೆದಿದೆ.

* ಕ್ಷೇತ್ರ - ಹಾವೇರಿ
* ಚುನಾವಣೆ ದಿನಾ೦ಕ - ಎಪ್ರಿಲ್ 30

ಕಣದಲ್ಲಿರುವ ಅಭ್ಯರ್ಥಿಗಳು

* ಕಾ೦ಗ್ರೆಸ್ - ಸಲೀಂ ಅಹಮದ್
* ಬಿಜೆಪಿ - ಶಿವಕುಮಾರ ಉದಾಸಿ
* ಜೆ ಡಿ ಎಸ್ - ಶಿವಕುಮಾರ ಗೌಡ ಪಾಟೀಲ್

* ಒಟ್ಟು ಮತದಾರರು - 20.74 ಲಕ್ಷ
* ಪುರುಷರು - 10.61 ಲಕ್ಷ
* ಮಹಿಳೆಯರು - 10.13 ಲಕ್ಷ

* ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳು

* ಗದಗ
* ರೋಣ
* ಶಿರಹಟ್ಟಿ
* ಹಾವೇರಿ
* ಹಾನಗಲ್
* ಬ್ಯಾಡಗಿ
* ರಾಣಿಬೆನ್ನೂರು
* ಹಿರೇಕೆರೂರು

ಜಾತಿವಾರು ಲೆಕ್ಕಾಚಾರ

* ಲಿ೦ಗಾಯಿತರು 4.72 ಲಕ್ಷ
* ರೆಡ್ಡಿ 1.2 ಲಕ್ಷ
* ಎಸ್ ಸಿ 2.7 ಲಕ್ಷ
* ಎಸ್ ಟಿ 2.5 ಲಕ್ಷ
* ಕುರುಬ 1.69 ಲಕ್ಷ
* ಮುಸ್ಲಿ೦ 2.2 ಲಕ್ಷ
* ಇತರೆ 5 ಲಕ್ಷಕ್ಕೂ ಹೆಚ್ಚು

ಕ್ಷೇತ್ರದ ಸಮಸ್ಯೆಗಳು

* ಜಿಲ್ಲಾ ವ್ಯಾಪ್ತಿಯಲ್ಲಿ ನಾಲ್ಕು ನದಿಗಳಿದ್ದರೂ ನೀರಿನ ಬಳಕೆ ಸರಿಯಾಗುತ್ತಿಲ್ಲ.
* ಗದಗ ಮತ್ತು ಹಾವೇರಿ ಜಿಲ್ಲೆಯ ನಗರಗಳಿಗೆ ಕುಡಿಯುವ ನೀರು ಸಮಪರ್ಕವಾಗಿ ಪೂರೈಕೆಯಾಗುತ್ತಿಲ್ಲ.
* ಆರ್ಥಿಕ ಮುಗ್ಗಟ್ಟಿನಿ೦ದ ಭಾರಿ ಸ೦ಕಷ್ಟಕ್ಕೊಳಗಾಗಿರುವ ಸ೦ಗೂರು ಸಕ್ಕರೆ ಕಾರ್ಖಾನೆಗೆ ಪುನಶ್ಚೇತನದ ಅವಶ್ಯಕತೆ.
* ರೈಲ್ವೆ ವಿಭಾಗದಲ್ಲಾಗ ಬೇಕಾದ ಬೇಡಿಕೆಗಳ ಈಡೇರಿಕೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+