474692heavy rainಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg474692heavy rainನೆರೆ ಹಾವಳಿಗೀಡಾದ ಪ್ರದೇಶಗಳಿಗೆ ಈಶ್ವರಪ್ಪ ಭೇಟಿ/cj/somanath/2009/0718-eshwarappa-visits-rain-affected-localities.htmlಶಿವಮೊಗ್ಗ, ಜು. 18 : ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೆರೆ ಹಾವಳಿಯಿಂದಾಗಿ ಹಾನಿಗೊಳಗಾಗಿರುವ ಜಿಲ್ಲೆಯ ಪ್ರದೇಶಗಳಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಕೂಡಲೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು.ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಮಂಡಗದ್ದೆ ಸೇರಿದಂತೆ ಹಲವು ಗ್ರಾಮಗಳು ಜಲಾವೃತವಾಗಿವೆ. ಶಿವಮೊಗ್ಗ ನಗರದಲ್ಲಿ ಕೂಡ ನೆರೆಯಿಂದಾಗಿ ಜನಜೀವನ 38067http://kannada.oneindia.com/img/2009/07/18-eshwarappa-flood1.jpg474692heavy rainಬಳ್ಳಾರಿ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿ/news/2009/09/17/rain-lashes-out-in-bellary-district.htmlಬಳ್ಳಾರಿ, ಸೆ. 17 : ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಸುರಿದ ಭಾರಿ ಮಳೆ ಸೇರಿದಂತೆ ಈವರೆಗೆ ಮುಂಗಾರಿನಲ್ಲಿ ಒಟ್ಟು 3873 ಮನೆಗಳಿಗೆ ಭಾಗಶ: ಮತ್ತು ಪೂರ್ಣ ಹಾನಿಯಾಗಿದ್ದು, ಇದರಿಂದ 1.15 ಕೋಟಿ ನಷ್ಟವಾಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ತಾಲೂಕುವಾರು ಮನೆಗಳ ಹಾನಿ ಇಂತಿದ್ದು, ಬಳ್ಳಾರಿ-1504(53.3 ಲಕ್ಷ), ಸಂಡೂರು-107(2.19 ಲಕ್ಷ), ಹೊಸಪೇಟೆ-204(4.08 ಲಕ್ಷ), ಸಿರುಗುಪ್ಪ-690(19.71 ಲಕ್ಷ), ಹಡಗಲಿ-125(2.50 39223http://kannada.oneindia.com/img/2009/09/17-bellary-map2e.jpg.jpg474692heavy rainಮುಂದುವರಿದ ವರುಣನ ಆರ್ಭಟ; 5 ಸಾವು /news/2009/09/25/heavy-downpour-continues-in-bengaluru.htmlಬೆಂಗಳೂರು, ಸೆ. 25 : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನೈಋತ್ಯ ಮಾರುತ ನಿರ್ಗಮಿಸುತ್ತಿರುವ ಕಾರಣ ರಾಜ್ಯದ ಈಶಾನ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಇದುವರೆಗೆ ಐದು ಜನ 39371http://kannada.oneindia.com/img/2009/09/25-rain1.jpg474692heavy rainಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು/news/2009/09/30/heavy-rain-in-bijapur-claim-five-lives.htmlಬಿಜಾಪುರ, ಸೆ. 30 : ಕಳೆದ 12 ಗಂಟೆಗಳಿ೦ದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿಗೆ ಭಾರಿ ಹಾನಿಯುಂಟಾಗಿದೆ. ಭಾರೀ ವರ್ಷಧಾರೆಗೆ ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಬಳ್ಳಾರಿ, ಗಂಗಾವತಿ, ಬಾದಾಮಿ, ದಾವಣಗೆರೆ, ಗುಲ್ಬರ್ಗ, ಕೊಪ್ಪಳ ಸೇರಿದಂತೆ ರಾಜ್ಯದ ಕೆಲವಡೆ ಭಾರೀ ಮಳೆಯಾಗುತ್ತಿದೆ. ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ 39433http://kannada.oneindia.com/img/2009/09/30-bijapur1e.gif35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಭಾರೀ ಮಳೆಗೆ ರಾಜ್ಯದಲ್ಲಿ ಆರು ಜನರ ಬಲಿ | Heavy rain, lightning kill 6 people in Karnataka - ಭಾರೀ ಮಳೆಗೆ ರಾಜ್ಯದಲ್ಲಿ ಆರು ಜನರ ಬಲಿ - Kannada Oneindia

ಭಾರೀ ಮಳೆಗೆ ರಾಜ್ಯದಲ್ಲಿ ಆರು ಜನರ ಬಲಿ

ಬೆಂಗಳೂರು, ಏ. 20 : ಕರ್ನಾಟಕದ ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸಿಡಿಲಿಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸಾಯಂಕಾಲ ಸುಮಾರು ಒಂದು ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ನಗರ ಹೊರವಲಯದಲ್ಲಿ ಯಲಹಂಕ ಬಳಿ ಇರುವ ದೊಡ್ಡಬೆಟ್ಟಹಳ್ಳಿಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದು ತೇಜ ಮೂರ್ತಿ(5), ವಿನುತಾ(6) ಮತ್ತು ಜಯಮ್ಮ ಎಂಬುವವರು ಅಸುನೀಗಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸತ್ತಿದ್ದಾರೆ. ಅವರಲ್ಲಿ ಒಬ್ಬಳನ್ನು ಲಕ್ಷ್ಮಿ (20) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ದಾಸೇಗೌಡ ಎಂಬಾತನೂ ಸಿಡಿಲು ಬಡಿದು ಮೃತನಾಗಿದ್ದಾನೆ. ಎತ್ತಿನಬಂಡಿಯಲ್ಲಿ ಮನೆಗೆ ಮರಳುತ್ತಿದ್ದಾಗ ಆತನಿಗೆ ಸಿಡಿಲು ಬಡಿದಿದೆ.

ಬೆಂಗಳೂರು ನಗರ, ಗ್ರಾಮೀಣ ಪ್ರದೇಶ, ಮೈಸೂರು, ಗುಲಬರ್ಗಾ, ಬಿಜಾಪುರ, ಬಾಗಲಕೋಟೆಗಳಲ್ಲಿ ಮಳೆಯಾಗುತ್ತಿರುವ ವರದಿ ಬಂದಿದೆ. ಬೆಂಗಳೂರಿನಲ್ಲಿ ಭಾರೀ ಗಾಳಿಗೆ ಅನೇಕ ಕಡೆಗಳಲ್ಲಿ ಮರಗಳು ಉರುಳಿದ್ದರಿಂದ ಭಾನುವಾರ ರಾತ್ರಿ ಸಂಚಾರ ಅಸ್ತವ್ಯಸ್ತವಾಗಿತ್ತು.

ಹವಾಮಾನ ಮುನ್ಸೂಚನೆಯ ಪ್ರಕಾರ, ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸೂಚನೆಯಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ್ದು ಸಾಯಂಕಾಲ ಮಳೆಯಾಗುವ ಸಾಧ್ಯತೆಯಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+