208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg209907cec15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg209907cecಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg209907cecನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg209907cecಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg209907cecನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ/news/2009/04/20/navin-chawla-new-cec-to-oversee-4phases-of-polls.htmlನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು. ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 36086http://kannada.oneindia.com/img/2009/04/20-naveen-chawla1.jpg315246ನವೀನ ಚಾವ್ಲಾ15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg315246ನವೀನ ಚಾವ್ಲಾಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg315246ನವೀನ ಚಾವ್ಲಾವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg315246ನವೀನ ಚಾವ್ಲಾನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ/news/2009/04/20/navin-chawla-new-cec-to-oversee-4phases-of-polls.htmlನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು. ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 36086http://kannada.oneindia.com/img/2009/04/20-naveen-chawla1.jpg315246ನವೀನ ಚಾವ್ಲಾಅಡ್ವಾಣಿ ಬೆನ್ನು ಬಿದ್ದ ಸೋತ ಮುಖಗಳು/news/2009/07/12/losers-second-advanis-shun-evm-call.htmlಮತಯಂತ್ರಗಳಲ್ಲಿ ಮೋಸ ಮಾಡಲು ಸಾಧ್ಯ. ಇದರಿಂದ ಮತ್ತೆ ಬ್ಯಾಲೆಟ್ ಪೇಪರ್ ಮೂಲಕವೇ ಮುಂದಿನ ಚುನಾವಣೆಗಳನ್ನು ನಡೆಸಬೇಕು ಎಂದು ಮೊಟ್ಟಮೊದಲ ಬಾರಿಗೆ ಧ್ವನಿ ಎತ್ತಿದ ರಾಜಕಾರಣಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು. ಇನ್ನೇನು ಪ್ರಧಾನಿ ಆಗೇಬಿಟ್ಟೆ ಎಂಬ ಹುಮ್ಮಸ್ಸಿನಲ್ಲಿದ್ದ ಅಡ್ವಾಣಿ ಅವರಿಗೆ ದೇಶದ ಮತದಾರರ ಕೈಹಿಡಿಯಲಿಲ್ಲ. ಅವರ ಕನಸು ಕನಸಾಗಿಯೇ ಉಳಿಯಿತು. 37934http://kannada.oneindia.com/img/2009/07/12-naveen-chawla1.jpgnews"> ನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ | Navin Chawla | N Gopalaswami | Lok Sabha polls 2009 | CEC | ECI | ನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ - Kannada Oneindia

ನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ

Naveen Chawla
ನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು.

ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 ನೇ ಲೋಕಸಭೆ ಚುನಾವಣೆಯ 5 ಹಂತಗಳ ಮತದಾನದಲ್ಲಿ, ಈಗಾಗಲೇ ಮೊದಲ ಹಂತದ ಮತದಾನ ಕೊನೆಗೊಂಡಿದ್ದು, ಉಳಿದ ನಾಲ್ಕು ಹಂತದ ಮತದಾನ ನವೀನ ಚಾವ್ಲಾ ಅವರ ನೇತೃತ್ವದಲ್ಲಿ ನಡೆಯಲಿದೆ. 2010ರ ಜುಲೈ ತಿಂಗಳಿಗೆ ನವೀನ ಚಾವ್ಲಾ ಅವರು ಸುಮಾರು ಆರು ವರ್ಷಗಳ ಕಾಲ ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದಂತಾಗಲಿದೆ.

1969ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ನವೀನ ಚಾವ್ಲಾ ಅವರಿಗೆ ವಿವಾದಗಳು ಬೆನ್ನುಬಿದ್ದಿವೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರು ಇವರ ಮೇಲೆ ಗಂಭೀರ ಕಾಂಗ್ರೆಸ್ ಪಕ್ಷದ ಪರವಾಗಿ ಲಾಭಿ ಮಾಡುತ್ತಿದ್ದಾರೆ. ಆದ್ದರಿಂದ ಈ ಕೂಡಲೇ ಅವರನ್ನು ಹುದ್ದೆಯಿಂದ ತೆಗೆದು ಹಾಕಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಪಕ್ಷ ಅಧಿಕಾರದಲ್ಲಿರುವುದರಿಂದ ನವೀನ ಚಾವ್ಲಾ ಅವರ ಹುದ್ದೆಗೆ ಯಾವ ಸಮಸ್ಯೆಯೂ ಎದುರಾಗಲಿಲ್ಲ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+