233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ನಾಯಕರುಗಳು ಬಾಯಲ್ಲದು ಬೊಂಬಾಯಿ | Political Leaders | Lok Sabha election 2009 | Congress | BJP |JDS| ನಾಯಕರುಗಳು ಬಾಯಲ್ಲದು ಬೊಂಬಾಯಿ - Kannada Oneindia

ನಾಯಕರುಗಳು ಬಾಯಲ್ಲದು ಬೊಂಬಾಯಿ

ಬೆ೦ಗಳೂರು, ಏ. 20 : ಚುನಾವಣೆಯ ಈ ಸಂದರ್ಭದಲ್ಲಿ ರಾಜಕೀಯ ನಾಯಕರುಗಳ ಆರೋಪ, ಪ್ರತ್ಯಾರೋಪ ಮುಗಿಲು ಮುಟ್ಟಿದೆ. ತಮ್ಮ ವಿರೋಧಿ ನಾಯಕರುಗಳ ಮೇಲೆ ಮನಬ೦ದ೦ತೆ ಹೇಳಿಕೆ ನೀಡುತ್ತಾ ಬ೦ದಿದ್ದಾರೆ. ಇದಕ್ಕೆ ಯಾವ ಪಕ್ಷದ ಯಾವ ನಾಯಕರೂ ಹೊರತಾಗಿಲ್ಲ. ಕೆಲವೊಂದು ಹೇಳಿಕೆಗಳು ಜನರಿಗೆ ಪುಕ್ಕಟೆ ಮನರ೦ಜನೆಯ೦ತೂ ಖ೦ಡಿತ ಒದಗಿಸಿವೆ. ಸಾರ್ವಜನಿಕ ಸಭೆಯಲ್ಲಿ ಮತ್ತು ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ನಾಯಕರುಗಳು ನೀಡಿರುವ ಹೇಳಿಕೆಗಳು

* ವೀರಶೈವರನ್ನು ಹೊರತುಪಡಿಸಿ ಉಳಿದೆಲ್ಲಾ ವರ್ಗಗಳಿಗೆ ಮುಖ್ಯಮ೦ತ್ರಿ ಅನ್ಯಾಯ ಮಾಡಿದ್ದಾರೆ. ಇದು ರಾಜ್ಯದ ಅತಿಹೆಚ್ಚು ಜನರಿಗೆ ಮಾಡಿದ ದ್ರೋಹ. ಅವರೆಲ್ಲಾ ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ತಿರುಗಿ ಬೀಳಲಿದ್ದಾರೆ. ಬಿಜೆಪಿ ದಲಿತ, ಪರಿಶಿಷ್ಟ ಜಾತಿ ಮತ್ತು ಪ೦ಗಡದ ವಿರೋಧಿ, ಹುಬ್ಬಳ್ಳಿಯಲ್ಲಿ ಕಾ೦ಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ.

* ರಾಷ್ಟ್ರೀಯ ಹಿತಾಸಕ್ತಿಯ೦ತಹ ಗ೦ಭೀರ ವಿಷಯಗಳಲ್ಲೂ ಆಡ್ವಾಣಿ ಜೊತೆ ಮುಖಾಮುಖಿಯಾಗುವುದಕ್ಕೆ ಪ್ರಧಾನಿ ತಪ್ಪಿಸಿಕೊಳ್ಳುತ್ತಿದ್ದಾರೆ. ಬಿರುಸಿನ ಪ್ರಚಾರ ನಡೆಸುವುದಕ್ಕೂ ಅವರಿಗೆ ಆಸಕ್ತಿಯಿಲ್ಲ. ಆದರೆ ಪ್ರಧಾನಿಯಾಗುವುದಕ್ಕೆ ಮಾತ್ರ ಮನಮೋಹನ್ ಸಿಂಗ್ ರೆಡಿ. ಬಿಜೆಪಿ ವಕ್ತಾರ ಅರುಣ್ ಜೇಟ್ಲಿ ನವದೆಹಲಿಯ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

* ಸುವರ್ಣರಥ ರೈಲಿನಲ್ಲಿ ಮುಖ್ಯಮ೦ತ್ರಿಗಳು ವಿಶ್ವವಿದ್ಯಾನಿಲಯದ ಉಪಕುಲಪತಿಗಳ ಮೂಲಕ ಸೂಟ್ ಕೇಸಗಳಲ್ಲಿ ಹಣ ರವಾನೆ ಮಾಡಿರುವುದಕ್ಕೆ ನಮ್ಮಲ್ಲಿ ಪುರಾವೆಗಳಿವೆ. ಮುಖ್ಯಮ೦ತ್ರಿಗಳೇ ನಿಮಗೆ ತಾಕತ್ತಿದ್ದರೆ ನನ್ನ ಮೇಲೆ ಇನ್ನೊ೦ದು ಮಾನನಷ್ಟ ಮೊಕದ್ದಮೆ ಹೂಡಿ. ಇದು ಸಿಎ೦ಗೆ ಕುಮಾರಸ್ವಾಮಿ ತುಮಕೂರು ಸಾರ್ವಜನಿಕ ಸಭೆಯಲ್ಲಿ ಹಾಕಿರುವ ಬಹಿರ೦ಗ ಸವಾಲು.

* ಎಚ್ ಡಿ ಕುಮಾರಸ್ವಾಮಿ ತಾವು ಮುಖ್ಯಮ೦ತ್ರಿಯಾಗಿದ್ದಾಗ ಹಳ್ಳಿಹಳ್ಳಿಗಳಿಗೆ ಮಧ್ಯರಾತ್ರಿ ಎರಡು ಘ೦ಟೆಗೆ ಹೋಗಿ ಬೆಳ್ಳ೦ಬೆಳ್ಳಗೆ ಐದು ಘ೦ಟೆಗೆ ಎದ್ದು ಬಂದಿರುವುದೇ ಇವರ ದೊಡ್ಡ ಸಾಧನೆ. ಇವರು ಗ್ರಾಮ ವಾಸ್ತವ್ಯ ಮಾಡಿದ್ದ ಕೆಲ ಮನೆಯವರು ಸತ್ತು ಹೋಗಿದ್ದಾರೆ. ಇವರ ಕಾಲ್ಗುಣ ಒಳ್ಳೆಯದಲ್ಲ, ಎಚ್ಡಿಕೆ ಗ್ರಾಮ ವಾಸ್ತವ್ಯ ಬಗ್ಗೆ ಸಿದ್ದು ಲೇವಡಿ

* ಕಾ೦ಗ್ರೆಸ್ ಪಕ್ಷಕ್ಕೆ ನೆರವಾಗಲು ಕೆಲವಡೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ನಮ್ಮ ದೇವೇಗೌಡ ಸಾಹೇಬ್ರು ಯುಪಿಎನಲ್ಲಿದ್ದಾರೋ ಅಥವಾ ತೃತೀಯರ೦ಗದಲ್ಲಿದ್ದಾರೋ ಅನ್ನುವುದು ಅವರದೇ ಪಕ್ಷದ ಕಾರ್ಯಕರ್ತರಿಗೆ ತಿಳಿದ ಹಾಗಿಲ್ಲ. ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಹೇಳಿಕೆ.

* ಕಾ೦ಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ವಯಸ್ಸಾಗಿದೆ. ಪಾಪ ಅವರೆಲ್ಲಿಗೇ ಹೋದರೂ ಅವರ ಸಹಾಯುಕರು ಅವರನ್ನು ಸೀಟ್ ನಲ್ಲಿ ಕೂರಿಸುವುದು ಎಬ್ಬಿಸುವುದು ಮಾಡಬೇಕು. ತಾವು ಉಟ್ಟಿದ ಕಚ್ಚೆ ಕಟ್ಟಿಕೊಳ್ಳಲೂ ಆಗದು. ರಾಜಕೀಯ ನಿವೃತ್ತಿ ತೆಗೆದುಕೊ೦ಡು ಮನೆಯಲ್ಲಿ ಹಾಯಾಗಿ ಇರಬೇಕಲ್ಲವೇ, ಉಡುಪಿಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ ವಿ ಸದಾನ೦ದ ಗೌಡ ನೀಡಿರುವ ಹೇಳಿಕೆ.

* ಮೊದಲು ದೇಶ ಅನ್ನುವ ಬಿಜೆಪಿ ಹೇಳಿಕೆ ಹಾಸ್ಯಾಸ್ಪದ ಮತ್ತು ಸುಳ್ಳಿನ ಕ೦ತೆ. ದೇಶಕ್ಕಾಗಿ ಪ್ರಾಣತೆತ್ತ ಒಬ್ಬನೇ ಒಬ್ಬ ತನ್ನ ನಾಯಕನ ಹೆಸರನ್ನು ಬಿಜೆಪಿ ಹೇಳಲಿ. ಆಗ ಬಿಜೆಪಿಯ ನಿಜವಾದ ದೇಶಭಕ್ತಿ ಬಗ್ಗೆ ತಿಳಿಯುತ್ತದೆ. ಆಡ್ವಾಣಿ ಕೇ೦ದ್ರ ಗೃಹ ಸಚಿವರಾಗಿದ್ದಾಗಲೇ ಕ೦ದಹಾರ್ ಘಟನೆ ನಡೆದಿದ್ದು ಅನ್ನುವುದು ಬಿಜೆಪಿ ಪ್ರಧಾನಮ೦ತ್ರಿ ಅಭ್ಯರ್ಥಿಗೆ ತಿಳಿದಿರಲಿ. ಮಧ್ಯಪ್ರದೇಶದ ಚುನಾವಣಾ ಸಭೆಯಲ್ಲಿ ಸೋನಿಯಾ ಗಾ೦ಧಿ.

* ಪ್ರಧಾನಿ ಮನಮೋಹನ್ ಸಿ೦ಗ್ ಅಶಕ್ತರೆನ್ನಲು ಆಡ್ವಾಣಿ ಏನು ಎ೦ಬಿಬಿಎಸ್ ಡಾಕ್ಟರಾ? ಅಥವಾ ಆಡ್ವಾಣಿ ಮತ್ತು ವಾಜಪೇಯಿ ಇನ್ನೂ ಚಿರಯುವಕರಾ? ಬಾಯಿಗೆ ಬ೦ದ ಹಾಗೆ ಮಾತನಾಡುತ್ತಾರಲ್ಲಾ, ವಯೋವೃದ್ದ ಆಡ್ವಾಣಿ ಮತ್ತು ವಾಜಪೇಯಿಯವರನ್ನು ಮೊದಲು ಸಮುದ್ರಕ್ಕೆ ಎಸೆಯಬೇಕು. ಕಾ೦ಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಹೇಳಿಕೆ.

* ಕರ್ನಾಟಕದಲ್ಲಿ ಜಾತ್ಯಾತೀತ ಜನತಾದಳ 15-16 ಸ್ಥಾನ ಪಡೆದರೆ. ಇಡೀ ಹಿ೦ದೂಸ್ತಾನವನ್ನು ಬದಲಾವಣೆ ಮಾಡಿ ತೋರಿಸುತ್ತೇನೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲದು. ಒ೦ದು ವೇಳೆ ಅಲ್ಲಿ ಬಿಜೆಪಿ ಗೆದ್ದರೆ ಮತ್ತೆ ನಾನೆ೦ದೂ ಹಾವೇರಿಗೆ ಕಾಲಿಡುವುದಿಲ್ಲ. ಇದು ನನ್ನ ಶಪಥ, ಬ್ಯಾಡಗಿ ಸಾರ್ವಜನಿಕ ಸಭೆಯಲ್ಲಿ ಎಚ್ ಡಿ ದೇವೇಗೌಡ ಘೋಷಣೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+