278318karunanidhiಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278318karunanidhiಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278318karunanidhiಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg278318karunanidhiಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278318karunanidhiತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276299prabhakaranಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg276299prabhakaranಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276299prabhakaranಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpgnews"> ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ | M Karunanidhi | LTTE | V Prabhakaran | Rajiv Gandhi | Srilanka | Terrorists | ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ - Kannada Oneindia

ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ

Prabhakaran is not a terrorist, asserts Karunanidhi
ನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ.

ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ ಎಂದು ಎನ್ ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಎಲ್ ಟಿಟಿಇ ಮತ್ತು ಲಂಕಾ ಸೇನೆಗಳ ನಡುವೆ ನಡೆಯುತ್ತಿರುವ ಕಾಳಗದಲ್ಲಿ ಪ್ರಭಾಕರನ್ ಮೃತಪಟ್ಟರೆ, ತುಂಬಾ ನೋವಾಗುತ್ತದೆ. ತಮಿಳರ ನಡುವಿನ ಒಗ್ಗಟ್ಟಿನ ಕೊರತೆಯಿಂದಾಗಿ ಪ್ರಭಾಕರನ್ ಸಾವು ಸಂಭವಿಸುತ್ತದೆಯೇ ಹೊರತು, ಲಂಕಾ ಸೇನೆಯ ಸಾಮರ್ಥ್ಯದಿಂದ ಅಲ್ಲ ಎಂದು ಕರುಣಾನಿಧಿ ಹೇಳಿದ್ದಾರೆ.

ಕಾಂಗ್ರೆಸ್ ವಿರೋಧ

ಪ್ರಭಾಕರನ್ ಭಯೋತ್ಪಾದಕನಲ್ಲ ಎಂಬ ಕರುಣಾನಿಧಿ ಹೇಳಿಕೆಗೆ ಡಿಎಂಕೆ ಮಿತ್ರ ಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಪ್ರಭಾಕರನ್ ಒಬ್ಬ ಭಯೋತ್ಪಾದಕ. ಎಲ್ ಟಿಟಿಇ ಒಂದು ಉಗ್ರಗಾಮಿ ಸಂಘಟನೆ ಎಂಬುದು ಕಾಂಗ್ರೆಸ್ ಪಕ್ಷದ ದೃಢವಾದ ನಂಬಿಕೆ. ಕರುಣಾನಿಧಿ ಅವರು ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 1991 ರಲ್ಲಿ ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರನ್ನು ಚೆನ್ನೈ ಸಮೀಪವಿರುವ ಶ್ರೀಪೆರಂಬೂರು ಎಂಬಲ್ಲಿ ಎಲ್ ಟಿಟಿಇ ಸಂಘಟನೆಯ ಮಾನವ ಆತ್ಮಾಹುತಿ ಬಾಂಬ್ ಗಳಿಂದ ಅವರನ್ನು ಛಿದ್ರ ಛಿದ್ರಗೊಳಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+