195453isroಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg195453isroಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg195453isroಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg195453isroಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif195453isro20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg463918ಇಸ್ರೋಜಲಿಯನ್ ವಾಲಾ ಬಾಗ್ ಕೃತಿ ಲೋಕಾರ್ಪಣೆ/literature/book/2009/0414-jallianwala-bagh-chandrayan-tv9-shivaprasad.htmlಬೆಂಗಳೂರು, ಏ. 14: ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಸಂಜೆ ಟಿವಿ 9 ನ ಪತ್ರಕರ್ತ, ಲೇಖಕ ಶಿವಪ್ರಸಾದ್ ಟಿಆರ್ ಅವರು ಬರೆದ 'ಜಲಿಯನ್ ವಾಲಾ ಬಾಗ್' ಹಾಗೂ 'ಚಂದ್ರಯಾನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ವೇದಪಾರಂಗತ, ಸ್ವಾತಂತ್ರ್ಯ ಹೋರಾಟಗಾರ ಸುಧಾಕರ್ ಚತುರ್ವೇದಿ ಅವರು ಜಲಿಯನ್ ವಾಲಾ ಬಾಗ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. 35951http://kannada.oneindia.com/img/2009/04/15-jallianwala-bagh1.jpg463918ಇಸ್ರೋಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg463918ಇಸ್ರೋಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg463918ಇಸ್ರೋಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif463918ಇಸ್ರೋ20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpgnews"> ಇಸ್ರೋ ಬೇಹುಗಾರಿಕೆ ಉಪಗ್ರಹ ಯಶಸ್ವಿ ಉಡಾವಣೆ | ISRO | RISAT-2 | ANUSAT | Defence Surveillance Satellite | Sri Hari kota | - Kannada Oneindia

ಇಸ್ರೋ ಬೇಹುಗಾರಿಕೆ ಉಪಗ್ರಹ ಯಶಸ್ವಿ ಉಡಾವಣೆ

ನವದೆಹಲಿ, ಏ. 20 : ಬಾಹ್ಯಾಕಾಶ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಇಸ್ರೋ ಸೋಮವಾರ ಬೆಳಿಗ್ಗೆ 6.45ಕ್ಕೆ ಪೋಲಾರ್ ಲಾಂಚ್ ಸೆಟಲೈಟ್ ವೆಹಿಕಲ್ (ಪಿಎಸ್ಎಲ್ ವಿ-ಸಿ12) ಮುಖಾಂತರ ರಿಸಾಟ್-2 ಮತ್ತು ಅನುಸ್ಯಾಟ್ ಎಂಬ ಎರಡು ಉಪಗ್ರಹಗಳನ್ನು ಯಶಸ್ವಿಯಾಗಿ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಅಂತರಿಕ್ಷಕ್ಕೆ ಹಾರಿಬಿಟ್ಟಿದೆ.

ಈ ಹಿಂದೆ ನಾವು ನಿಗದಿಪಡಿಸಿದ ದಿನಾಂಕ ಮತ್ತು ಸಮಯದ೦ದೇ ಉಪಗ್ರವನ್ನು ಕಕ್ಷೆಗೆ ಉಡಾಯಿಸುವುದರಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಇಸ್ರೋ ಮುಖ್ಯಸ್ಥ ಜಿ. ಮಾಧವನ್ ನಾಯರ್ ಹರ್ಷಚಿತ್ತರಾಗಿ ಹೇಳಿದ್ದಾರೆ. ಈ ಬೇಹುಗಾರಿಕಾ ಉಪಗ್ರಹ 24 ಗಂಟೆಯೂ ತನ್ನ ಗಡಿಪ್ರದೇಶಗಳ ಮೇಲೆ ಕಣ್ಣಿರಿಸಲಿದೆ. ಅಕ್ರಮ ಗಡಿ ಪ್ರವೇಶ ಮತ್ತು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಗೆ ಸಹಾಯ ಮಾಡಲಿದೆ.

ರಿಸ್ಯಾಟ್ 2 ಉಪಗ್ರಹವು ಎಲ್ಲಾ ಹಗಲು ರಾತ್ರಿ ಮಾತ್ರವಲ್ಲ, ಮೋಡ, ಮಂಜು ಮುಸುಕಿದ್ದರೂ ಭೂಮಿಯ ಚಿತ್ರಗಳನ್ನು ತೆಗೆಯಬಲ್ಲಂತಹ ಸಾಮರ್ಥ್ಯ ಹೊಂದಿದೆ. ಭೂಮಿಯಿಂದ 550 ಕಿ.ಮೀ. ದೂರದ ಕಕ್ಷೆಯಲ್ಲಿರುವ ರಿಸ್ಯಾಟ್ ಉಪಗ್ರಹ ಪ್ರವಾಹ, ಸೈಕ್ಲೋನ್ ಮತ್ತಿತರ ವಿಕೋಪ ನಿರ್ವಹಣೆ ಕುರಿತಂತೆ ಇಸ್ರೋಗೆ ಹೆಚ್ಚಿನ ಮಾಹಿತಿ ಒದಗಿಸಲಿದೆ. ಇದನ್ನು ರಕ್ಷಣಾ ಕಾರ್ಯ ಮತ್ತು ವಿಚಕ್ಷಣ ಕಾರ್ಯಕ್ಕಾಗಿ ಬಳಸಲಾಗುತ್ತದೆ. 40 ಕೆಜಿ ತೂಕದ ಅನುಸತ್ ಉಪಗ್ರಹವನ್ನು ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿದ್ದು, ಇದು ಬರಪೀಡಿತ ಬಂಜರು ಭೂಮಿಯ ಕುರಿತು ಮಾಹಿತಿ ರವಾನಿಸಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+