212507srirama seneಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg212507srirama seneಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg212507srirama seneಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg212507srirama seneಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg212507srirama seneಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ/news/2009/07/14/srirama-sene-have-played-in-mysore-clashes-siddu.htmlಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ 37973http://kannada.oneindia.com/img/2009/07/14-siddaramaiah3.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಜಿನ್ನಾ ಹೊಗಳಿದ ವ್ಯಕ್ತಿಗೆ ನಮ್ಮ ಧಿಕ್ಕಾರ, ಸೇನೆ | Srirama Sene | LK Advani | BJP | PC Gaddigowdar | Bagalkote | ಜಿನ್ನಾ ಹೊಗಳಿದ ವ್ಯಕ್ತಿಗೆ ನಮ್ಮ ಧಿಕ್ಕಾರ, ಸೇನೆ - Kannada Oneindia

ಜಿನ್ನಾ ಹೊಗಳಿದ ವ್ಯಕ್ತಿಗೆ ನಮ್ಮ ಧಿಕ್ಕಾರ, ಸೇನೆ

ಬಾಗಲಕೋಟೆ, ಏ. 20 : ದೇಶ ವಿಭಜನೆಗೆ ಕಾರಣರಾದ ಮೊಹ್ಮದ್ ಅಲಿ ಜಿನ್ನಾ ಕೊಲೆಗಡುಕ ಎಂದು ಆರೋಪಿಸಿರುವ ಶ್ರೀರಾಮಸೇನೆ ಕಾರ್ಯಕರ್ತರು, ಎಲ್ ಕೆ ಅಡ್ವಾಣಿ ವಿರುದ್ಧ ಸಿಡಿದೆದ್ದಿದ್ದಾರೆ. ಬಾಗಲಕೋಟೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪಿ ಸಿ ಗದ್ದೀಗೌಡರ ಪರವಾಗಿ ಪ್ರಚಾರಕ್ಕೆ ಬಂದು ಎಲ್ ಕೆ ಅಡ್ವಾಣಿ ತಿರುಗಾಡಿದ ಎಲ್ಲ ಸ್ಥಳವನ್ನು ಶ್ರೀರಾಮಸೇನೆ ಕಾರ್ಯಕರ್ತರು ಗೋಮೂತ್ರ ಹಾಗೂ ಗಂಗಾಜಲ ಸಿಡಿಸುವ ಮೂಲಕ ಪವಿತ್ರಗೊಳಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಎಲ್ ಕೆ ಅಡ್ವಾಣಿ ಅವರು, ಜಿನ್ನಾ ಅವರನ್ನು ಜಾತ್ಯಾತೀತ ವ್ಯಕ್ತಿ ಎಂದು ಬಣ್ಣಿಸಿರುವುದು ಶ್ರೀರಾಮಸೇನೆ ಕಾರ್ಯಕರ್ತರ ಆಕ್ರೋಶ ಕಾರಣವಾಗಿದೆ. ಸುಮಾರು 30 ಕೋಟಿ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ 10 ಕೋಟಿ ಹಿಂದೂಗಳನ್ನು ಬರ್ಬರವಾಗಿ ಹತ್ಯೆ ಮಾಡಲು ಕಾರಣರಾದ ಮೊಹ್ಮದ್ ಅಲಿ ಜಿನ್ನಾ ಅವರಂತ ಕೊಲೆಗಡುಕರನ್ನು ಜಾತ್ಯಾತೀತ ವ್ಯಕ್ತಿ ಎಂದು ಅಡ್ವಾಣಿ ಬಣ್ಣಿಸಿರುವುದು ದೇಶಕ್ಕೆ ಮಾಡಿರುವ ಅಪಮಾನ ಎಂದು ಕಾರ್ಯಕರ್ತರ ಪಿತ್ತನೆತ್ತಿಗೇರಲು ಕಾರಣವಾಗಿದೆ

ಇಂತಹ ವ್ಯಕ್ತಿ ಇಂದು ನಮ್ಮೂರಿಗೆ ಕಾಲಿಟ್ಟಿದ್ದು, ಹಿಂದೂಗಳಿಗೆ ಅವಮಾನ ಮಾಡಿದಂತೆ, ಈ ಹಿನ್ನೆಲೆಯಲ್ಲಿ ಅವರು ಓಡಾಡಿರುವ ಎಲ್ಲ ಸ್ಥಳಗಳನ್ನು ಶುದ್ಧೀಕರಣ ಮಾಡಲಾಗುತ್ತಿದೆ ಎಂದು ಶ್ರೀರಾಮಸೇನೆ ಮುಖಂಡ ಉಮೇಶ್ ಹೇಳಿದ್ದಾರೆ. ಅಖಂಡ ಭಾರತ ತುಂಡಾತುಂಡಾಗಲು ಜಿನ್ನಾ ಕಾರಣರಾಗಿದ್ದಾರೆ ಎನ್ನುವುದನ್ನು ಇತಿಹಾಸ ಹೇಳುತ್ತದೆ. ಅಂಥ ವ್ಯಕ್ತಿಗೆ ಅಡ್ವಾಣಿ ಜಾತ್ಯಾತೀತ ನಾಯಕ ಎಂದು ಹೇಳಿರುವುದು ಅಕ್ಷಮ್ಯ ಎಂದು ಶ್ರೀರಾಮಸೇನೆ ಕಾರ್ಯಕರ್ತರು ಅಭಿಮತವಾಗಿದೆ. ಪಬ್ ದಾಳಿ ಹಾಗೂ ಚರ್ಚೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ದೇಶಾದ್ಯಂತ ಕುಖ್ಯಾತಿ ಪಡೆದಿತ್ತು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+