27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg108218raichurರಾಯಚೂರಿನಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ/news/2009/10/10/manmohan-singh-to-visit-flood-hit-raichur.htmlಬೆಂಗಳೂರು, ಅ.10: ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ಅವರು ರಾಯಚೂರಿ ಯರಮರಸ್ ಹೆಲಿಪ್ಯಾಡ್ ಗೆ ಬಂದಿಳಿದರು. ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ಪರಿಶೀಲನಾ ಸಭೆ ಆರಂಭವಾಗಿದೆ. ದೆಹಲಿಯಿಂದ ಬೆಳಗ್ಗೆ 9ಕ್ಕೆ ಹೈದರಾಬಾದ್ ಗೆ ಆಗಮಿಸಿದ ಅವರು ಹೆಲಿಕಾಪ್ಟರ್ ನಲ್ಲಿ ಸಮೀಕ್ಷೆ ನಡೆಸಿ ಇದೀಗ 39613http://kannada.oneindia.com/img/2009/10/10-manmohan-singh4.jpg108218raichurರಾಜ್ಯಕ್ಕೆ ಸಾವಿರ ಕೋಟಿ ರು. ನೆರೆ ಪರಿಹಾರ/news/2009/10/10/pm-announces-rs-1000-cr-flood-relief-to-karnataka.htmlರಾಯಚೂರು, ಅ.10: ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ (ಅ.10) ರಾಜ್ಯಕ್ಕೆ ರು.1 ಸಾವಿರ ಕೋಟಿಯ ನೆರೆ ಪರಿಹಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದೂ ಮನಮೋಹನ್ ಸಿಂಗ್ ಘೋಷಿಸಿದರು.ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ಪ್ರಧಾನ 39618http://kannada.oneindia.com/img/2009/10/10-pm-aerial-survey1.jpg108218raichurನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpg108218raichurನೆರೆ ಪರಿಹಾರ ಹೆಚ್ಚಿಸಲು ಕೇಂದ್ರ ತಂಡ ಶಿಫಾರಸು/news/2009/10/22/central-team-to-recommend-more-flood-relief.htmlಕೊಪ್ಪಳ ಅ. 22 : ಅತಿವೃಷ್ಠಿಯಿಂದ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದೆ. ಇದರ ಅಂದಾಜು ವರದಿ ತಯಾರಿಸಿ ಶೀಘ್ರದಲ್ಲೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥರಾದ ಕೇಂದ್ರ ಗೃಹಮಂತ್ರಾಲಯದ ಜಂಟಿ ಕಾರ್ಯದರ್ಶಿ ಒ. ರವಿ ಅವರು ಹೇಳಿದ್ದಾರೆ.ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಯಲಬುರ್ಗಾ ತಾಲೂಕು 39815http://kannada.oneindia.com/img/2009/10/22-rain-central-team1.jpg108218raichurಸುಶಮೀಂದ್ರರ ಕಳಾಕರ್ಷಣೆಗೆ ಭಕ್ತರ ದಂಡು ?/news/2009/11/05/mantralaya-pontiffs-body-intact-six-months-after.htmlಶಾಂತ ಚಿತ್ತಳಾಗಿದ್ದ ತುಂಗಭದ್ರೆ ತಟದಲ್ಲಿ ಭಕ್ತರ ಮಹಾಪೂರ. ಚಿತ್ಕಳೆ ಕಂಡು ಭಾವೋದ್ವೇಗಕ್ಕೆ ಒಳಗಾದವರ ಆನಂದಭಾಷ್ಪ. ಕೀರ್ತಿಶೇಷ ಸುಶಮೀಂದ್ರತೀರ್ಥರ ಕಳಾಕರ್ಷಣೆ' ಕಾರ್ಯಕ್ರಮದ ಮುಖ್ಯಾಂಶ.ತುಂಗಭದ್ರೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ವರ್ಚಸ್ಸು ಬುಧವಾರ ಮರಳಿ ಗಳಿಸಿಕೊಂಡಿತು. ದುಃಖ-ದುಮ್ಮಾನ ಗಳನ್ನು ರಾಯರ ಸನ್ನಿಧಾನಕ್ಕೆ ಅರ್ಪಿಸಿದ ಜನಸ್ತೋಮ ಪಾವನವಾಯಿತು. ತಾತ್ಕಾಲಿಕ ವೃಂದಾವನದಲ್ಲಿ ಇರಿಸಿದ್ದ ಸುಶಮೀಂದ್ರ ತೀರ್ಥರ ಭೌತಿಕ ಕಾಯ ಶಿರ 40062http://kannada.oneindia.com/img/2009/11/05-sushamindra-swami-kalakashr.jpgnews"> ಅಂಬೇಡ್ಕರ್ ಅವಮಾನ : ರಾಯಚೂರು ಉದ್ನಿಗ್ನ | BR Ambedkar | DSS | Manohar Maski | BJP | Protest | Raichur | Lok Sabha Election 2009 | ಅಂಬೇಡ್ಕರ್ ಅವಮಾನ : ರಾಯಚೂರು ಉದ್ನಿಗ್ನ - Kannada Oneindia

ಅಂಬೇಡ್ಕರ್ ಅವಮಾನ : ರಾಯಚೂರು ಉದ್ನಿಗ್ನ

ರಾಯಚೂರು, ಏ. 20 : ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಆರೋಪದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ವಿರುದ್ದ ಸೋಮವಾರ ದಲಿತ ಸಂಘರ್ಷ ಸಮಿತಿ ರಾಯಚೂರು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಿತು. ಮಸ್ಕಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಡಿಎಸ್ಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಒಂದು ಬಸ್ ಸುಟ್ಟು ಹಾಕಲಾಗಿದೆ. ಅನೇಕ ವಾಹನಗಳು ಜಖಂಗೊಂಡಿದ್ದು, ಅಲ್ಲಲ್ಲಿ ಕಲ್ಲು ತೂರಾಟ ನಡೆದಿವೆ. ಮುಂಜಾಗ್ರತಾ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಇತ್ತೀಚೆಗೆ ಯಾದಗಿರಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮನೋಹರ್ ಮಸ್ಕಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ. ಸಂವಿಧಾನ ರೂಪಿಸುವ ಕರಡು ಸಮಿತಿಗೆ ಅಧ್ಯಕ್ಷರಾಗಿದ್ದರು ಎಂಬ ಹೇಳಿಕೆ ನೀಡಿದ್ದರು. ಅದರಿಂದ ಆಕ್ರೋಶಗೊಂಡ ಡಿಎಸ್ಎಸ್ ಇಂದು ಪ್ರತಿಭಟನೆ ಹಾಗೂ ಬಂದ್ ಹಮ್ಮಿಕೊಂಡಿದೆ. ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮನೋಹರ ಮಸ್ಕಿ ವಿರುದ್ಧ ಘೋಷಣೆ ಕೂಗಿದ ಡಿಎಸ್ಎಸ್ ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಪ್ರತಿಭಟನಾಕಾರ ಆಕ್ರೋಶಕ್ಕೆ ಬಸ್ ಸುಟ್ಟು ಭಸ್ಮವಾಗಿದ್ದು. ಅನೇಕ ವಾಹನಗಳು ಜಖಂಗೊಂಡಿವೆ. ಮನೋಹರ ಮಸ್ಕಿ ಅವರನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರ ಆಗ್ರಹಿಸಿದರು.

ಈ ಮಧ್ಯ ಸುರಪುರ ಪೊಲೀಸ್ ಠಾಣೆಗೆ ಶರಣಾದ ಮನೋಹರ್ ಮಸ್ಕಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಚಾರ ಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ರಾಯಚೂರಿನಲ್ಲಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+