278318karunanidhiಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278318karunanidhiಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278318karunanidhiಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg278318karunanidhiಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278318karunanidhiತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg377563dmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377563dmkಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377563dmkರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377563dmkಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg377563dmkಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg282344tamil naduನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282344tamil naduಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg282344tamil naduಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282344tamil naduಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282344tamil naduಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು/news/2009/05/26/ltte-militants-may-enter-india-via-sea-chidu.htmlನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. 36889http://kannada.oneindia.com/img/2009/05/26-chidambaram2.jpgnews"> ರಾಜೀವ ಹತ್ಯೆಯ ಹಂತಕರನ್ನು ಮರೆಯಲು ಸಾಧ್ಯವೇ | Karunanidhi | DMK | Tamil Nadu | Chennai | Sri lanka | LTTE | Prabhakaran | ರಾಜೀವ ಹತ್ಯೆಯ ಹಂತಕರನ್ನು ಮರೆಯಲು ಸಾಧ್ಯವೇ - Kannada Oneindia

ರಾಜೀವ ಹತ್ಯೆಯ ಹಂತಕರನ್ನು ಮರೆಯಲು ಸಾಧ್ಯವೇ

ಚೆನ್ನೈ, ಏ. 20 : ಭಾನುವಾರವಷ್ಟೇ ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರನ್ ಅವರನ್ನು ಕೊಂಡಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಇಂದು ಮಾತು ಬದಲಿಸಿದ್ದಾರೆ. ಮಾಜಿ ಪ್ರಧಾನಿಮಂತ್ರಿ ರಾಜೀವ ಗಾಂಧಿ ಹತ್ಯೆ ಹಿಂದೆ ಎಲ್ ಟಿಟಿಇ ಕೈವಾಡವಿರುವುದನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಪ್ರಭಾಕರನ್ ಕುರಿತು ಸಮರ್ಥಿಸಿಕೊಂಡು ನೀಡಿದ್ದ ಕರುಣಾನಿಧಿ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ಭುಗಿಲೇಳುವ ಸೂಚನೆ ಕಂಡು ಬಂದಿತ್ತು.

ಭಾನುವಾರ ಪ್ರಭಾಕರನ್ ಉಗ್ರಗಾಮಿ ಅಲ್ಲ ಎಂದಿದ್ದರು, ಸೋಮವಾರ ಎಲ್ ಟಿಟಿಇ ಉಗ್ರ ಸಂಘಟನೆ ಎಂದು ಹೇಳಿದ್ದಾರೆ. ಪ್ರಭಾಕರನ್ ಮೊದಮೊದಲು ಶ್ರೀಲಂಕಾದಲ್ಲಿರುವ ತಮಿಳರ ಹಕ್ಕಿಗಾಗಿ ಹೋರಾಟ ನಡೆಸಿದರು. ನಂತರ ದಿನಗಳಲ್ಲಿ ಅವರು ಬದಲಾದರು ಎಂದು ನಾನು ಹೇಳಿದ್ದೆ. ಆದರೆ, ಮಾಧ್ಯಮದವರು ತಪ್ಪಾಗಿ ಅರ್ಥೈಸಿ ಪ್ರಕಟಿಸಿದ್ದಾರೆ ಎಂದು ಮಾಧ್ಯಮದ ಮೇಲೆ ಗೂಬೆ ಕೂರಿಸಿದರು. ಲಂಕಾದಲ್ಲಿರುವ ತಮಿಳರ ಪರವಾಗಿ ಹೋರಾಟ ಮಾಡುತ್ತಿರುವುದನ್ನು ಗಮನದಲ್ಲಿರಿಸಿ ಹೇಳಿದ್ದೆ. ಆದರೆ, ರಾಜೀವ ಗಾಂದಿ ಹತ್ಯೆ ಮಾಡಿಲ್ಲ ಎಂದು ಹೇಳಿಯೇ ಇಲ್ಲ ಎಂದು ಕರುಣಾನಿಧಿ ಹೇಳಿದರು.

ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಮರೆಯಲಾರದ ಕೃತ್ಯವದು ಎಂದು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಕರುಣಾನಿಧಿ ಅವರು ಪ್ರಭಾಕರನ್ ಅವರನ್ನು ಹಾಡಿಹೊಗಳಿದ್ದರು. ಪ್ರಭಾಕರನ್ ಉಗ್ರಗಾಮಿಯಲ್ಲ ಎಂದು ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಪಕ್ಷ ಅಸಮಾಧಾನ ವ್ಯಕ್ತಪಡಿಸಿತ್ತು.

(ದಟ್ಸ್ ಕನ್ನಡ ವಾರ್ತೆ)

ಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+