108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಜಾಫರ್ ಷರೀಫ್ ಮನೆಗೆ ಅಡ್ವಾಣಿ ಭೇಟಿ | LK Advani | CK Jaffer Sharief | Abdul Karim | Lok Sabha election 2009 | ಜಾಫರ್ ಷರೀಫ್ ಮನೆಗೆ ಅಡ್ವಾಣಿ ಭೇಟಿ - Kannada Oneindia

ಜಾಫರ್ ಷರೀಫ್ ಮನೆಗೆ ಅಡ್ವಾಣಿ ಭೇಟಿ

ಬೆಂಗಳೂರು, ಏ. 21 : ಮಗನನ್ನು ಕಳೆದುಕೊಂಡು ತೀವ್ರ ಆಘಾತಕ್ಕೆ ಒಳಗಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ ಕೆ ಜಾಫರ್ ಷರೀಫ್ ಅವರ ಮನೆಗೆ ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಕಳೆದ ಅನೇಕ ವರ್ಷಗಳ ಕಾಲ ಸಂಸತ್ತಿನಲ್ಲಿ ಜೊತೆಯಾಗಿ ಷರೀಫ್ ಜೊತೆಗೆ ಕೆಲಸ ಮಾಡಿರುವೆ. ಮಗನನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿರುವ ಅವರಿಗೆ ಸಾಂತ್ವನ ಹೇಳುವುದು ನನ್ನ ಕರ್ತವ್ಯ ಎಂದು ನನ್ನ ಮನಸ್ಸು ಹೇಳಿತು. ಹೀಗಾಗಿ ಯಾರ ಮರ್ಜಿಗೂ ಕಾಯದೇ ಇಂದು ಷರೀಫ್ ಮನಗೆ ಭೇಟಿ ಸಾಂತ್ವನ ಹೇಳಿರುವುದಾಗಿ ಹೇಳಿದರು.

ಅಡ್ವಾಣಿ ಜೊತೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಅನಂತಕುಮಾರ್, ಸಚಿವರಾದ ರಾಮಚಂದ್ರಗೌಡ ಮತ್ತಿತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಕಳೆದ ಮೂರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಾಫರ್ ಷರೀಫ್ ಮಗ ಅಬ್ಧುಲ್ ಕರೀಂ ನಗರದ ಸೇಂಟ್ ಜಾನ್ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+