108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg276842ಎನ್ ಡಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg276842ಎನ್ ಡಿಎಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg276842ಎನ್ ಡಿಎಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg276842ಎನ್ ಡಿಎತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg276842ಎನ್ ಡಿಎಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpgnews"> ಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ | LK Advani | BJP | NDA | Lok Sabha election 2009 - ಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ - Kannada Oneindia

ಅಭಿವೃದ್ಧಿಗೆ ಐಟಿ ಬಳಕೆ : ಎಲ್ ಕೆ ಅಡ್ವಾಣಿ

Advani plegde IT mantra
ಬೆಂಗಳೂರು, ಏ. 21 : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಪರ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮಾಹಿತಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಭರವಸೆ ನೀಡಿದರು.

ನಗರದ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಪ್ರಚಾರಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗ್ರಾಮೀಣ ಮಟ್ಟಕ್ಕೆ ತಂತ್ರಜ್ಞಾನ ವಿಸ್ತರಣೆಯಾದರೆ, ದೊಡ್ಡ ಪ್ರಮಾಣದಲ್ಲಿ ಉದ್ಯೋಗವಾಕಾಶಗಳನ್ನು ಸೃಷ್ಟಿಸಬಹುದು. ದೇಶದಲ್ಲಿ ಆರು ಲಕ್ಷ ಹಳ್ಳಿಗಳಿವೆ. ಐಟಿಯಿಂದ ಪ್ರತಿ ಹಳ್ಳಿಯಲ್ಲಿ 20 ಮಂದಿಯಂತೆ 1.20 ಕೋಟಿ ಉದ್ಯೋಗವನ್ನು ನೀಡಬಹುದು ಎಂದು ಹೇಳಿದರು.

ಎನ್ ಡಿಎ ಅಧಿಕಾರದಲ್ಲಿದ್ದಾಗ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಲು ಸರ್ವಶಿಕ್ಷಾ ಅಭಿಯಾನವನ್ನು ಆರಂಭಿಸಿದೆವು. ಮುಂದಿನ ದಿನಗಳಲ್ಲಿ ಕಂಪ್ಯೂಟರ್ ಶಿಕ್ಷಣ ಅಳವಡಿಸಲಾಗುವುದುಯ ಐಟಿ ಮೂಲಕ ಪ್ರತಿ ಭಾರತೀಯರಿಗೂ ವಿವಿಧೋದ್ದೇಶ ಗುರುತಿನ ಚೀಟಿ ನೀಡಲಾಗುವುದು ಎಂದು ಅಡ್ವಾಣಿ ಹೇಳಿದರು. ಸಂಸತ್ ಮೇಲೆ ದಾಳಿ ನಡೆಸಿದ ಅಫ್ಜಲ್ ಗುರು ನೇಣಿಗೇರಿಸುವುದನ್ನು ಬಿಟ್ಟು ಮತ ರಾಜಕಾರಣ ಮಾಡುತ್ತಿದೆ. ಭಾರತದ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡಲು ಹೊರಟ ಉಗ್ರರನ್ನು ಮಟ್ಟ ಹಾಕುವ ವಿಚಾರದಲ್ಲಿ ಧರ್ಮವನ್ನು ತಳಕು ಹಾಕಬಾರದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+