233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg464365evmವಿದ್ಯುನ್ಮಾನ ಮತಯಂತ್ರದ ಬಗ್ಗೆ ನಿಮಗೆಷ್ಟು ಗೊತ್ತು?/news/2009/04/06/information-about-electronic-voting-machine.html15ನೇ ಲೋಕಸಭೆ ಚುನಾವಣೆಯಲ್ಲಿ ಏಪ್ರಿಲ್ 23ರಂದು ನಡೆಯಲಿರುವ ಮೊದಲ ಹಂತದ ಮತದಾನಕ್ಕೆ ಕರ್ನಾಟಕದಲ್ಲಿ ದಿನಗಣನೆ ಪ್ರಾರಂಭವಾಗಿದೆ. ಮೊತ್ತಮೊದಲ ಬಾರಿಗೆ ಮತದಾನ ಮಾಡುವವರಿಗೆ, ತಿಳಿವಳಿಕೆ ಇಲ್ಲದವರಿಗೆ ಇಲ್ಲಿದೆ ಎಲೆಕ್ಟ್ರಾನಿಕ್ ವೋಟಿಂಗ್ ಮಶಿನ್ ಅಥವಾ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಸಂಪೂರ್ಣ ಮಾಹಿತಿ. ಮತಚಲಾವಣೆ ಮುನ್ನ ಮತಯಂತ್ರದ ಬಗ್ಗೆ ತಿಳಿದುಕೊಳ್ಳಿ.* ಜಿ.ಚಂದ್ರಕಾಂತ, ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ, ಗುಲಬರ್ಗಾಭಾರತವು ವಿಶ್ವದ ಅತಿ 35751http://kannada.oneindia.com/img/2009/04/06-electronic-voting1.jpg464365evmಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg464365evmಅಡ್ವಾಣಿ ಬೆನ್ನು ಬಿದ್ದ ಸೋತ ಮುಖಗಳು/news/2009/07/12/losers-second-advanis-shun-evm-call.htmlಮತಯಂತ್ರಗಳಲ್ಲಿ ಮೋಸ ಮಾಡಲು ಸಾಧ್ಯ. ಇದರಿಂದ ಮತ್ತೆ ಬ್ಯಾಲೆಟ್ ಪೇಪರ್ ಮೂಲಕವೇ ಮುಂದಿನ ಚುನಾವಣೆಗಳನ್ನು ನಡೆಸಬೇಕು ಎಂದು ಮೊಟ್ಟಮೊದಲ ಬಾರಿಗೆ ಧ್ವನಿ ಎತ್ತಿದ ರಾಜಕಾರಣಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು. ಇನ್ನೇನು ಪ್ರಧಾನಿ ಆಗೇಬಿಟ್ಟೆ ಎಂಬ ಹುಮ್ಮಸ್ಸಿನಲ್ಲಿದ್ದ ಅಡ್ವಾಣಿ ಅವರಿಗೆ ದೇಶದ ಮತದಾರರ ಕೈಹಿಡಿಯಲಿಲ್ಲ. ಅವರ ಕನಸು ಕನಸಾಗಿಯೇ ಉಳಿಯಿತು. 37934http://kannada.oneindia.com/img/2009/07/12-naveen-chawla1.jpg464365evmಇವಿಎಂಗಳಿಂದ ಮೋಸ ,ಬಿಜೆಪಿ ಕ್ಯಾತೆ /news/2009/10/22/cong-leads-in-assembly-polls-bjp-blames-evms.htmlನವದೆಹಲಿ, ಅ. 22 : ಕುಣಿಯಲು ಬಾರದೆ ನೆಲ ಡೊಂಕು ಎನ್ನುವ ಗಾದೆಯ ಹಾಗೆ ವರ್ತಿಸುತ್ತಿರುವ ಬಿಜೆಪಿ ಇಂದಿನ ಚುನಾವಣೆ ಮೂರು ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಮೂಲಕ ಮತ್ತೆ ಹಳೆಯ ರಾಗ ಹಾಡತೊಡಗಿದೆ. ಎಲೆಕ್ಟ್ರಾನಿಕ್ ಮತಯಂತ್ರ ಮೂಲಕ ಅವ್ಯವಹಾರ ನಡೆಸಿರುವ ಸಾಧ್ಯತೆ ಇದೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಪರ ಹೊರಬೀಳುತ್ತಿದ್ದಂತೆಯೇ ಮಾಧ್ಯಮ 39796http://kannada.oneindia.com/img/2009/10/22-mukhtar-abbas-naqvi1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಅಂಗವಿಕಲರಿಗೆ ,ಅಂಧರಿಗೆ ಮತದಾನಕ್ಕೆ ವಿಶೇಷ ವ್ಯವಸ್ಥೆ | Braille-enabled EVM | Koppal | Lok Sabha Election 2009| Chakravarthy Mohan | Handicap voters | ಅಂಗವಿಕಲರಿಗೆ ,ಅಂಧರಿಗೆ ಮತದಾನಕ್ಕೆ ವಿಶೇಷ ವ್ಯವಸ್ಥೆ - Kannada Oneindia

ಅಂಗವಿಕಲರಿಗೆ ,ಅಂಧರಿಗೆ ಮತದಾನಕ್ಕೆ ವಿಶೇಷ ವ್ಯವಸ್ಥೆ

ಕೊಪ್ಪಳ, ಏ. 21: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಅಂಗವಿಕಲರು ಮತ್ತು ಅಂಧರು ಮತದಾನ ಮಾಡಲು ಅನುಕೂಲವಾಗುವಂತೆ ಇದೇ ಪ್ರಥಮ ಬಾರಿಗೆ ವಿಶೇಷ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಚಕ್ರವರ್ತಿ ಮೋಹನ್ ಅವರು ತಿಳಿಸಿದ್ದಾರೆ.

ಚುನಾವಣಾ ಆಯೋಗದ ಸೂಚನೆಯನ್ವಯ ಅಂಗವಿಕಲ ಮತದಾರರು ತಮ್ಮ ಮತ ಚಲಾಯಿಸಲು ಅನುಕೂಲವಾಗುವಂತೆ ಪ್ರತಿ ಮತಗಟ್ಟೆಗಳಲ್ಲಿ ರ‌್ಯಾಂಪ್ ಗಳ ವ್ಯವಸ್ಥೆ ಮಾಡಲಾಗುವುದು. ಅಂಧ ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಬ್ರೈಲ್ ಲಿಪಿಯನ್ನು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅಂಟಿಸಲು ಕ್ರಮ ಕೈಗೊಳ್ಳಲಾಗಿದ್ದು ಇದಕ್ಕಾಗಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಬ್ರೈಲ್ ಸ್ಟಿಕ್ಕರ್‌ಗಳನ್ನು ಪಡೆದುಕೊಳ್ಳಲಾಗಿದೆ.

ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಉಪಯೋಗಿಸುವ ವಿದ್ಯುನ್ಮಾನ ಮತಯಂತ್ರಗಳ ಮೇಲೆ ಬ್ರೈಲ್‌ಲಿಪಿ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗುವುದು. ಅಂಗವಿಕಲರು ಮತ್ತು ಅಂಧ ಮತದಾರರು ಈ ವಿಶೇಷ ಸೌಲಭ್ಯವನ್ನು ಬಳಸಿಕೊಂಡು ತಮ್ಮ ಮತ ಚಲಾಯಿಸುವಂತೆ ಚುನಾವಣಾಧಿಕಾರಿ ಚಕ್ರವರ್ತಿ ಮೋಹನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+