233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಮೊದಲ ಹಂತದ ಪ್ರಚಾರಕ್ಕೆ ಏ.21ರಂದು ತೆರೆ | Lok Sabha election 2009 | Election Campaign | Karnataka | ಮೊದಲ ಹಂತದ ಪ್ರಚಾರಕ್ಕೆ ಏ.21ರಂದು ತೆರೆ - Kannada Oneindia

ಮೊದಲ ಹಂತದ ಪ್ರಚಾರಕ್ಕೆ ಏ.21ರಂದು ತೆರೆ

ಬೆಂಗಳೂರು, ಏ. 21 : ರಾಜ್ಯದಲ್ಲಿ ಏಪ್ರಿಲ್ 23 ರಂದು ನಡೆಯಲಿರುವ 17 ಲೋಕಸಭೆ ಕ್ಷೇತ್ರದ ಬಹಿರಂಗ ಪ್ರಚಾರ ಕಾರ್ಯಕ್ಕೆ ಇಂದು ಅಂತಿಮ ತೆರೆಬಿದ್ದಿತು. 17 ಲೋಕಸಭೆ ಕ್ಷೇತ್ರಗಳಲ್ಲಿ 273 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

ಮೊದಲ ಹಂತದ ಮತದಾನದಲ್ಲಿ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ (ಬೆಂಗಳೂರು ಗ್ರಾಮಾಂತರ), ಎನ್ ಧರಂಸಿಂಗ್ (ಬೀದರ್), ಎಂ ವೀರಪ್ಪ ಮೊಯ್ಲಿ (ಚಿಕ್ಕಬಳ್ಳಾಪುರ) ಹಾಗೂ ಕೆ ಎಚ್ ಮುನಿಯಪ್ಪ (ಕೋಲಾರ) ಸೇರಿದಂತೆ ಎಂಟು ಮಂದಿ ಹಾಲಿ ಸಂಸದರು ಮತ್ತೆ ಮರು ಆಯ್ಕೆ ಬಯಸಿ ಕಣದಲ್ಲಿದ್ದಾರೆ.

ಕರ್ನಾಟಕ ಸದ್ಯ ಬಿಜೆಪಿ ಪಕ್ಷದ ತವರು ನೆಲೆ ಎಂದೇ ಪರಿಚಿತವಾಗಿದ್ದು. ದಕ್ಷಿಣ ಭಾರತದ ಕರ್ನಾಟಕದ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದ್ದು, ಪಕ್ಷಕ್ಕೆ ಈ ಚುನಾವಣೆ ಅಗ್ನಿಪರೀಕ್ಷೆಯೇ ಆಗಿದೆ. ತನ್ನ ನೆಲೆಯನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ಮತ್ತೆ ತನ್ನ ಅಧಿಪತ್ಯ ಸ್ಥಾಪಿಸಲು ಭಾರಿ ಹರಸಾಹಸ ನಡೆಸಿದೆ.

ಎಲ್ ಕೆ ಅಡ್ವಾಣಿ, ನರೇಂದ್ರ ಮೋದಿ, ವೆಂಕಯ್ಯ ನಾಯ್ಡು, ಸುಷ್ಮಾ ಸ್ವರಾಜ್, ಸೋನಿಯಾ ಗಾಂಧಿ, ಗುಲಾಮ್ ನಬಿ ಅಜಾದ್, ಎಚ್ ಡಿ ದೇವೇಗೌಡ, ಎನ್ ಚಂದ್ರಬಾಬು ನಾಯ್ಡು. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ಘಟಾನುಘಟಿ ನಾಯಕರುಗಳು ಹಗಲು ಇರುಳು ಎನ್ನದೆ ಪ್ರಚಾರ ಕಾರ್ಯ ನಡೆಸಿದ್ದಾರೆ. ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ವಿವಿಧ ವೇಷ ಭೂಷಣಗಳನ್ನು ಧರಿಸಿ ಮತ ಕೇಳುವ ಮೂಲಕ ಜನರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+