208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ದಾವಣಗೆರೆ ಲೋಕಸಭೆ ಕ್ಷೇತ್ರದ ಪರಿಚಯ | Lok Sabha election 2009 | Davangere Lok Sabha segment | SS Mallikarjun - ದಾವಣಗೆರೆ ಲೋಕಸಭೆ ಕ್ಷೇತ್ರದ ಪರಿಚಯ - Kannada Oneindia

ದಾವಣಗೆರೆ ಲೋಕಸಭೆ ಕ್ಷೇತ್ರದ ಪರಿಚಯ

ಬೆಂಗಳೂರು, ಏ. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರನ್ನು ಕೊಡುಗೆಯಾಗಿ ನೀಡಿದ ಜನತಾ ಪರಿವಾರ ಈಗ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ. ಈ ಕ್ಷೇತ್ರದ ಮಟ್ಟಿಗೆ ಬಿಜೆಪಿ ಮತ್ತು ಕಾಂಗ್ರೆಸ್ ನದ್ದೇ ಕಾರುಬಾರು. ಇಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಸಿದ್ದೇಶ್ ಅವರೇ ಅವರವರ ಪಕ್ಷಗಳ ಹೈಕಮಾಂಡ್. ಒಂದು ಕಾಲದಲ್ಲಿ ಕೆಂಪು ಬಾವುಟಗಳಿಗೆ (ಕಮ್ಯೂನಿಸ್ಟ್) ಹೆಸರಾಗಿದ್ದ ದಾವಣಗೆರೆ ಈಗ ಬರೀ ಎರಡು ಪಕ್ಷಗಳ ನಡುವೆ ನೇರ ಹಣಾಹಣಿಗೆ ವೇದಿಕೆಯಾಗಿದೆ. ಇಲ್ಲಿ ಲಿಂಗಾಯಿತ ಮತದಾರರ ಪ್ರಾಬಲ್ಯ. ನಂತರ ಕುರುಬರು, ಯಾದವರು, ಮುಸ್ಲಿಂ ಮತ್ತು ಇತರರು.

1996ರ ವರೆಗೆ ಇದು ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಮೊದಲಬಾರಿಗೆ 1996ರಲ್ಲಿ ಬಿಜೆಪಿಯಿಂದ ಮಲ್ಲಿಕಾರ್ಜುನಪ್ಪ ಜಯಗಳಿಸುವುದರ ಮೂಲಕ ಬಿಜೆಪಿ ತನ್ನ ಖಾತೆ ತೆರೆಯಿತು. ಜಿಲ್ಲೆಯ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರಿದ್ದಾರೆ. ಇಲ್ಲಿ ಜನತಾದಳದಿಂದ ಪ್ರಬಲ ಸ್ಪರ್ಧಿಗಳಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿರುವುದರಿಂದ ಕುರುಬರ ಮತ ಕಾಂಗ್ರೆಸ್ ಪಾಲಾಗಬಹುದು. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಲ್ಲಿಂದಲೇ ಪಕ್ಷದ ಚುನಾವಣಾ ಪ್ರಚಾರ ಆರಂಭಿಸಿದ್ದರು.

ಕೃಷಿ, ತೋಟಗಾರಿಕೆ ಜೊತೆಗೆ ವಾಣಿಜ್ಯ ಪ್ರಧಾನ ಜಿಲ್ಲೆಯಲ್ಲಿ ಶೇ. 60ರಷ್ಟು ಜನ ಕೃಷಿಕರು. ಭತ್ತ, ಮೆಕ್ಕೆ ಜೋಳ,ಅಡಿಕೆ, ಕಬ್ಬು, ವೀಳ್ಯದೆಲೆ ಇಲ್ಲಿನ ಪ್ರಮುಖ ಬೆಳೆ. ಭದ್ರಾ ಜಲಾಶಯ ಜಿಲ್ಲೆಯ ಜೀವನದಿ. ಹರಿಹರೇಶ್ವರ ದೇವಸ್ಥಾನ, ಸೂಳೆಕೆರೆ, ಎಲೇಬೇತೂರು, ಆನೆಕೊಂಡ, ಸಂತೇಬೆನ್ನೂರು, ಪುಷ್ಕರಣಿ, ಉಚ್ಚಂಗಿ ದರ್ಗಾ, ಮುಂತಾದ ಐತಿಹಾಸಿಕ ಸ್ಥಳಗಳಿವೆ. ಕಿರ್ಲೋಸ್ಕರ್ ಮತ್ತು ಸೋನಾಲ್ಕರ ಕಾರ್ಖಾನೆ ಮುಚ್ಚಿದ ನಂತರ ಜಿಲ್ಲೆಯಲ್ಲಿ ಕೈಗಾರಿಕೆಗೆ ಹಿನ್ನಡೆ ಉಂಟಾಗಿದೆ.

* ಕ್ಷೇತ್ರ - ದಾವಣಗೆರೆ
* ಚುನಾವಣೆ ದಿನಾ೦ಕ - ಎಪ್ರಿಲ್ 30

ಕಣದಲ್ಲಿರುವ ಅಭ್ಯರ್ಥಿಗಳು

* ಕಾ೦ಗ್ರೆಸ್ - ಎಸ್ ಎಸ್ ಮಲ್ಲಿಕಾರ್ಜುನ
* ಬಿಜೆಪಿ - ಜಿ ಎಂ ಸಿದ್ದೇಶ್

ಒಟ್ಟು ಮತದಾರರು - 13.07 ಲಕ್ಷ

* ಪುರುಷರು - 6.72 ಲಕ್ಷ
* ಮಹಿಳೆಯರು - 6.34 ಲಕ್ಷ

ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳು

* ಹರಪನಹಳ್ಳಿ
* ಜಗಳೂರು
* ದಾವಣಗೆರೆ ಉತ್ತರ
* ದಾವಣಗೆರೆ ದಕ್ಷಿಣ
* ಹರಿಹರ
* ಮಾಯಕೊಂಡ
* ಹೊನ್ನಾಳಿ
* ಚನ್ನಗಿರಿ

ಜಾತಿವಾರು ಲೆಕ್ಕಾಚಾರ (ಅಂದಾಜು)

* ಲಿ೦ಗಾಯಿತರು 4.5 ಲಕ್ಷ
* ಎಸ್ ಸಿ 1.5 ಲಕ್ಷ
* ಎಸ್ ಟಿ 1.25 ಲಕ್ಷ
* ಕುರುಬ 2.20 ಲಕ್ಷ
* ಒಬಿಸಿ 1.25 ಲಕ್ಷ
* ಮುಸ್ಲಿ೦ 1.5 ಲಕ್ಷ
* ಇತರೆ 85 ಸಾವಿರ

ಕ್ಷೇತ್ರದ ಸಮಸ್ಯೆಗಳು

* ದಾವಣಗೆರೆ - ಚಿತ್ರದುರ್ಗ - ಬೆಂಗಳೂರು ರೈಲು ಮಾರ್ಗ.
* ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ.
* ಅರ್ಧದಲ್ಲೇ ನಿಂತಿರುವ ನೀರಾವರಿ ಯೋಜನೆಗಳು
* ಗ್ರಾಮೀಣ ಪ್ರದೇಶಗಳ ಹದೆಗೆಟ್ಟ ರಸ್ತೆಗಳು
* ಫ್ಲೋರೈಡ್ ಮುಕ್ತ ನೀರು ಸರಬರಾಜು

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+