233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg151544dakshina kannadaಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg151544dakshina kannadaದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ/news/2009/04/21/nri-kumar-kuntikanamata-contesting-in-dk.htmlಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ 36110http://kannada.oneindia.com/img/2009/04/21-kumar-kuntikanamata1.jpg151544dakshina kannadaಮಲೆನಾಡಿನಲ್ಲಿ ಅಬ್ಬರಿಸುತ್ತಿರುವ ವರುಣ/news/2009/07/08/heavy-rain-claims-three-lives-monsoon-matters.htmlಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ 37848http://kannada.oneindia.com/img/2009/07/08-jog-falls1.jpg151544dakshina kannadaಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg110003nriರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg110003nriಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif110003nriಅತ್ತೆಗೊಂದು ಕಾಲ ಸೊಸೆಗೊಂದು ಕಾಲ/nri/article/2008/1230-walk-the-quarrel-with-my-hubby.htmlಬೇರೆಯವರು ಏನಾದರೂ ಮಾಡಿದಾಗ ನಗುತ್ತೇವೆ ಆದರೆ, ನಮಗೇ ಅಂಥ ಸ್ಥಿತಿ ಬಂದಾಗ ಏನು ಮಾಡಬೇಕು? ಹೌದುರೀ, ಎಲ್ಲರಿಗೂ ಒಂದು ಕಾಲ ಬಂದೇ ಬರತ್ತೆ. ಸುಮ್ಮನೆ ನಕ್ಕು ಸುಮ್ಮನಾಗಬೇಕು ಅಂತಾರೆ ಇಲ್ಲೊಬ್ಬ ಗೃಹಿಣಿ.* ಭಾವನಾ ರಾವ್, ಝೆಕ್ ರಿಪಬ್ಲಿಕ್'ಟೆಲಿಗ್ರಾಫ್" ದಿನಪತ್ರಿಕೆ ಓದ್ತಾ ಇದ್ದೆ, ಒಳಪುಟವೊಂದರಲ್ಲಿದ್ದ ತಲೆಬರಹ ಫಕ್ಕನೆ ಗಮನ ಸೆಳೆಯಿತು- I am becoming my mother-in-law! ಒಂದೇ 33772http://kannada.oneindia.com/img/2008/12/30-bhavana-kiran1.jpg110003nriಮುಸ್ಸಂಜೆ/nri/poem/2009/0309-twilight-poem-by-dinesh-udupi.htmlಬಿರುಕು ಕಡ್ಡಿ ಚಾಪೆ, ವಿಕಾರ ತೂತಿನ ಹಾಸುಜಿಡ್ಡು ತುಂಬಿದ ದಿಂಬಿಗೆ ಬೋರಲು ಮುಖದ ಕಂಬನಿಎದೆಯಲ್ಲಿ ಇರದ ಛಾತಿ, ಕನಸು ತುಂಬಿದ ಮನಸುಸ್ಫೂರ್ತಿಯಿದ್ದಳು ಅಲ್ಲಿ ಬೆಳ್ಳಂಬೆಳಕಿನ ರಾಣಿಲೂನಾ ಹುಡುಗಿಯ ಎಸಳ ಕತ್ತಲ್ಲಿ ಹಾರಾಡುವ ನವಿರುಹರಿದಾಡಿದ ಕೈಗಳಿಗೆ ಮೆತ್ತಿಕೊಳ್ಳುವ ಮತ್ತಿನ ಮದ ಬಳಲಿಸಿದ ಬದುಕ ಕತ್ತು ಹಿಡಿವ ದ್ವೇಷದ ಹರಳುನೆಲ ಕುಟ್ಟಿದ ಧೂಳಿಗೆ ಸಾಕ್ಷಿ - ಮೌನವಾದ ಸ್ಫೂರ್ತಿ 35094http://kannada.oneindia.com/img/2009/03/09-dinesh1.jpg110003nriಯುಗಾದಿಯಂದು ಹೊಸ ಕನ್ನಡಕೂಟ 'ನಾವಿಕ' ಉದಯ/nri/article/2009/0326-naavika-new-kannada-association-in-usa.htmlಅಮೆರಿಕ ಮತ್ತು ಹೆಚ್ಚಾಗಿ ಎಲ್ಲ ಹೊರನಾಡ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಮತ್ತು ಸಮಸ್ಯೆಗಳಿಗೆ ಒಗ್ಗಟ್ಟಿನಿಂದ ಪರಿಹಾರ ಕಂಡುಕೊಳ್ಳಲು 'ನಾವಿಕ' (NAVIKA ಅಂದ್ರೆ North America Vishwa Kannada Association) ಎಂಬ ಕನ್ನಡಿಗರ ಸಂಘವನ್ನು ಹುಟ್ಟುಹಾಕಲಾಗಿದೆ ಎಂದು ನಾವಿಕದ ಸ್ಥಾಪಕ ಸದಸ್ಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿರೋಧಿ ನಾಮ ಸಂವತ್ಸರದ ಉಗಾದಿ ಹಬ್ಬದ ಶುಭ ದಿನ ನಾವು ಉತ್ತರ 35537http://kannada.oneindia.com/img/2009/03/26-liberty-statue1.jpgnews"> ದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ | Lok Sabha Election 2009 | Dakshina Kannada | Kumar Kuntikanamata - ದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ - Kannada Oneindia

ದಕದಲ್ಲಿ ಸ್ಪರ್ಧಿಸುತ್ತಿರುವ ಯುಕೆ ಹುಡುಗ ಕುಂಟಿಕಾನಮಠ

Kumar Kuntikanamata
ಬೆಂಗಳೂರು, ಏ. 21 : ಏಪ್ರಿಲ್ 30ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯ ಸುಬ್ರಹ್ಮಣ್ಯ ಕುಮಾರ್ ಕುಂಟಿಕಾನಮಠ ಅವರು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಪ್ಪು ಹಲಗೆ ಅವರ ಗುರುತು.

ಮತದಾರರು ತಮ್ಮ ಪ್ರತಿನಿಧಿ ಎಷ್ಟು ಸಮರ್ಥ ಎಂದು ಅರಿಯಲು ಇಂದು ಕಷ್ಟವಿಲ್ಲ. ಸುಮಾರು 40% ಮತದಾರರು ಮೊದಲ ಸಲದ ಮತ ಚಲಾಯಿಸುತ್ತಿದ್ದಾರೆ. ಅವರಲ್ಲಿ ಸುಸಂಸ್ಕೃತರು ಮತ್ತು ವಿದ್ಯಾವಂತರ ಸಂಖ್ಯೆಯೇ ಹೆಚ್ಚಿದೆ. ಇಂತವರನ್ನು ಗುರಿಯಾಗಿ ಇಟ್ಟುಕೊಂಡು ಪ್ರಚಾರ ಮಾಡುತಿರುವುದಾಗಿ ಕುಮಾರ್ ಕುಂಟಿಕಾನಮಠ ದಟ್ಸ್ ಕನ್ನಡಕ್ಕೆ ತಿಳಿಸಿದ್ದಾರೆ.

ಅನಿವಾಸಿ ಕನ್ನಡಿಗರು, ಭಾರತೀಯರು, ವಿಜ್ಞಾನಿಗಳು, ವೈದ್ಯರು, ಕಲಾವಿದರು, ಉದ್ಯೋಗಪತಿಗಳು ಬೆಂಬಲ ಸೂಚಿಸಿದ್ದಾರೆ. ಮುಖ್ಯವಾಗಿ ಕ್ಯಾಪ್ಟನ್ ಗೋಪಿನಾಥ್ , ಇನ್ಫೋಸಿಸ್ ಸಂಸ್ಥೆಯ ಮೋಹನದಾಸ್ ಪೈ ಮೊದಲಾದವರು ಬೆಂಬಲ ಸೂಚಿಸಿರುವುದಾಗಿ ಹೇಳಿದ್ದಾರೆ.

ಈಗಾಗಲೇ ಮಂಗಳೂರಿನ ಅಭಿವೃದ್ದಿಗಾಗಿ ಬಿಸಿನೆಸ್ ಪ್ಲಾನ್ ಮಾಡಿದ್ದು, ಯಕ್ಷಗಾನ ಕಲೆಯನ್ನು ಜಗಜ್ಜಾಹಿರ ಮಾಡುವಲ್ಲಿ ಕೆಲಸ ಮಾಡುವುದು ಮತ್ತು ದಕ್ಷಿಣ ಕನ್ನಡದ ಕೃಷಿಕರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ನಿರ್ಮಾಣ ಮಾಡಲು ಕಾರ್ಯಕ್ರಮವನ್ನು ನಿಯೋಜಿಸಿರುವುದಾಗಿ ಕುಮಾರ್ ತಿಳಿಸಿದ್ದಾರೆ.

ಕುಂಟಿಕಾನಮಠ ಅವರು ಬೆಂಗಳೂರಿನವರಾದರೂ ಅವರ ಮೂಲ ಊರು ಕಾಸರಗೋಡು. ಯುನೈಟೆಡ್ ಕಿಂಗಡಮ್ ನಲ್ಲಿ ಕೆಎಮ್ ಕನ್ಸಲ್ಟನ್ಸಿ ಕಂಪನಿಯ ನಿರ್ದೇಶಕರಾಗಿರುವ ಕುಮಾರ್, ಕೋಮು ಗಲಭೆ ಮತ್ತು ಪಬ್ ದಾಳಿಗಳಿಂದ ಜರ್ಜರಿತವಾಗಿರುವ ಮಂಗಳೂರಿಗೆ ಬದಲಾವಣೆ ಬೇಕಾಗಿದೆ. ಬದಲಾವಣೆ ತರಲು ಶ್ರಮಿಸುವುದಾಗಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+