124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpgnews"> ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ, 6 ಸಾವು | Iron ore loaded Lorry | Hubballi | Car accident | Kalaghatagi | Crime beat | ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ, 6 ಸಾವು - Kannada Oneindia

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ, 6 ಸಾವು

ಹುಬ್ಬಳ್ಳಿ, ಏ. 21 : ಕಲಘಟಗಿಯ ಜುಂಜಲ್‌ಬೈಲ್ ಸಮೀಪ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಸಮೀಪ ನಡೆದಿದೆ. ಅದಿರು ತುಂಬಿದ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.

ಮೃತಪಟ್ಟವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನವರಾಗಿದ್ದು ಮುಂಬಯಿಗೆ ತೆರಳುತ್ತಿದ್ದರು ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಮೃತಪಟ್ಟವರನ್ನು ಮೈಕೆಲ್ ಫ್ರಾನ್ಸಿಸ್, ಅನಿತಾ ಮೈಕೆಲ್, ಥಾಮಸ್, ಕ್ಲಿಂಟನ್, ಮೈಕೆಲ್, ಸ್ವೀಟಿ ಮತ್ತು ಶಾನ್ ಎಂದು ಗುರುತಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+