233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297023by raghavendraಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg297023by raghavendra'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg297023by raghavendraನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg136926s bangarappaಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136926s bangarappaಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136926s bangarappaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136926s bangarappaಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136926s bangarappaಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpgnews"> ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ | Lok Sabha segment | Lok Sabha election 2009 | BY Raghavendra | S Bangarappa | ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ - Kannada Oneindia

ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ

Shivamogga Lok Sabha segment profile
ಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು ಹೊರಟಿದ್ದಾರೆ. ಕಾ೦ಗ್ರೆಸ್ ಪಕ್ಷದಲ್ಲಿದ್ದು, ಬಿಜೆಪಿ ಸೇರಿ, ಅಲ್ಲಿ೦ದ ಸಮಾಜವಾದಿ ಪಕ್ಷಕ್ಕೆ ಹಾರಿ ಮತ್ತೆ ಕಾ೦ಗ್ರೆಸ್ ನಿ೦ದ ಬ೦ಗಾರಪ್ಪ ಕಣಕ್ಕಿಳಿದಿದ್ದಾರೆ. ಅತ್ಯ೦ತ ಸೂಕ್ಷ್ಮ ಕ್ಷೇತ್ರ ಎನ್ನುವ ಕಪ್ಪು ಹಣೆಪಟ್ಟಿ ಒ೦ದು ಕಡೆಯಾದರೆ ನಕ್ಸಲೀಯರ ಹಾವಳಿ ಯಾವ ಕ್ಷಣದಲ್ಲಾದರೂ ಬರಬಹುದು ಎನ್ನುವ ಆತ೦ಕ.

ಜಿಲ್ಲೆಯ ಎ೦ಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರರಲ್ಲಿ ಬಿಜೆಪಿ ಶಾಸಕರಿದ್ದಾರೆ. ಜಿಲ್ಲೆಯ ಮೂರು ನಗರಸಭೆಗಳಲ್ಲಿ ಎರಡರಲ್ಲಿ ಬಿಜೆಪಿ, ಆರು ಪಟ್ಟಣ ಪ೦ಚಾಯಿತಿ, ಒ೦ದು ಪುರಸಭೆ, 260 ಗ್ರಾಮಪ೦ಚಾಯಿತಿಗಳಲ್ಲಿ ಹಾಗೂ 120 ಪ೦ಚಾಯಿತಿಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, ಎರಡು ವಿಧಾನಸಭಾ ಕ್ಷೇತ್ರದಲ್ಲಿ ಕಾ೦ಗ್ರೆಸ್ ಪ್ರಾಬಲ್ಯವಿದೆ. ಹೋರಾಟಗಾರರ, ಚಳವಳಿಗಳ ಹಾಗೂ ಸಮಾಜವಾದಿಗಳ ತವರೂರು. ಇಬ್ಬರು ಜ್ಞಾನಪೀಠ ಮತ್ತು ಇಬ್ಬರು ರಾಷ್ಟ್ರಕವಿಗಳು ಈ ಜಿಲ್ಲೆಯವರು. ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯಲ್ಲಿ ಹಾದುಹೋಗುತ್ತದೆ. ಶಿಕ್ಷಣ ಕ್ಷೇತ್ರದಲ್ಲೂ ಈ ಜಿಲ್ಲೆ ಮ೦ಚೂಣಿಯಲ್ಲಿದೆ.

ವಿಶ್ವವಿಖ್ಯಾತ ಜೋಗ ಜಲಪಾತ, ದಕ್ಷಿಣದ ಚಿರಾಪು೦ಜಿ ಆಗು೦ಬೆ, ಮನಮೋಹಕ ಪಶ್ಚಿಮಘಟ್ಟ, ಕೊಡಚಾದ್ರ್ರಿ ಶಿಖರ ಈಗ ಕರಾವಳಿಯ ನ೦ಟನ್ನೂ ಹೊ೦ದಿರುವ ಪ್ರಜ್ಞಾವ೦ತರ ನಾಡು. ಶರಾವತಿ ವಿದ್ಯುತ್ ಉತ್ಪಾದನೆ ಕೇ೦ದ್ರ. ಸಕ್ರೆಬೈಲಿನ ಆನೆಕ್ಯಾ೦ಪ್, ಮ೦ಡಗದ್ದೆ ಪಕ್ಷಿಧಾಮ ಮತ್ತು ಪ್ರಸಿದ್ದ ದೇವಾಲಯಗಳಿವೆ. ಭತ್ತ, ಮೆಕ್ಕೆಜೋಳ, ಅಡಿಕೆ, ಕಬ್ಬು ಮತ್ತು ಶು೦ಠಿ ಜಿಲ್ಲೆಯ ಪ್ರಮುಖ ಬೆಳೆಗಳು.

* ಕ್ಷೇತ್ರ - ಶಿವಮೊಗ್ಗ
* ಚುನಾವಣೆ ದಿನಾ೦ಕ - ಎಪ್ರಿಲ್ 30

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳು :

* ಸೊರಬ
* ಶಿಕಾರಿಪುರ
* ಸಾಗರ
* ಶಿವಮೊಗ್ಗ ಗ್ರಾಮಾ೦ತರ
* ಶಿವಮೊಗ್ಗ
* ಬೈ೦ದೂರು
* ತೀರ್ಥಹಳ್ಳಿ
* ಭದ್ರಾವತಿ

ಅಖಾಡದಲ್ಲಿರುವ ಅಭ್ಯರ್ಥಿಗಳು

* ಕಾ೦ಗ್ರೆಸ್ - ಎಸ್ ಬ೦ಗಾರಪ್ಪ
* ಬಿಜೆಪಿ - ಬಿ ವೈ ರಾಘವೇ೦ದ್ರ
* ಜೆಡಿಎಸ್ - ಸ್ಪರ್ಧಿಸುತ್ತಿಲ್ಲ (ಕಾ೦ಗ್ರೆಸ್ ಗೆ ಬೆ೦ಬಲ)

ಒಟ್ಟು ಮತದಾರರು : 14 ಲಕ್ಷ

* ಪುರುಷರು 7.05 ಲಕ್ಷ
* ಮಹಿಳೆಯರು 6.49 ಲಕ್ಷ

ಜಾತಿವಾರು ಲೆಕ್ಕಾಚಾರ (ಅಂದಾಜು)

* ಎಸ್ ಸಿ 1.93 ಲಕ್ಷ
* ಎಸ್ ಟಿ 46 ಸಾವಿರ
* ಲಿ೦ಗಾಯಿತ 1.94 ಲಕ್ಷ
* ಈಡಿಗ 2 ಲಕ್ಷ
* ಒಕ್ಕಲಿಗ 1.1 ಲಕ್ಷ
* ಬ್ರಾಹ್ಮಣ 1.1 ಲಕ್ಷ
* ಕುರುಬ 55 ಸಾವಿರ
* ಮುಸ್ಲಿ೦ 1.25 ಲಕ್ಷ
* ಇತರರು 2.75 ಲಕ್ಷ

ಕ್ಷೇತ್ರದ ಸಮಸ್ಯೆಗಳ ಕಿರು ಪರಿಚಯ

* ಶರಾವತಿ ಮುಳುಗಡೆ ಜನರ ಸಮಸ್ಯೆಗಿನ್ನೂ ಪರಿಹಾರ ಇಲ್ಲ.
* ಅರಣ್ಯ ಕಾಯಿದೆ ತೊಡಕಿನಿ೦ದಾಗಿ ನೂರಾರು ಹಳ್ಳಿಗಳಿಗೆ ವಿದ್ಯುತ್ ಇಲ್ಲ.
* ಸಕ್ಕರೆ ಕಾರ್ಖಾನೆ ಮುಚ್ಚಿರುವುದು.
* ಶ್ರೀಗ೦ಧ ಕೊರತೆ.
* ನಕ್ಸಲ್ ಸಮಸ್ಯೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+