37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಯಡಿಯೂರಪ್ಪ ಬುಡಬುಡಕಿ ದಾಸ : ಸಿದ್ದು | Siddaramaiah | Congress | Yeddyurappa | Lok Sabha election 2009 | Raichur | ಯಡಿಯೂರಪ್ಪ ಬುಡಬುಡಕಿ ದಾಸ : ಸಿದ್ದು - Kannada Oneindia

ಯಡಿಯೂರಪ್ಪ ಬುಡಬುಡಕಿ ದಾಸ : ಸಿದ್ದು

ಮಾನ್ವಿ, ಏ. 21 : ಮುಖ್ಯಮಂತ್ರಿ ಯಡಿಯೂರಪ್ಪ ಬುಡಬುಡಕಿ ದಾಸ. ಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಕೊಂದ ಪಾಪಿ, ಇಂಥವರಿಗೆ ಪಾಠ ಕಲಿಸದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯ ನಿಮಿತ್ತ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ ಸಿದ್ದು, ಆಪರೇಷನ್ ಕಮಲದ ಹೆಸರಿನಲ್ಲಿ ಮುಖ್ಯಮಂತ್ರಿ ಮತ್ತು ರೆಡ್ಡಿ ಸಹೋದರರು ರಾಜಕೀಯ ವ್ಯಾಪಾರ ನಡೆಸುತ್ತಿದ್ದಾರೆ ಎಂದರು. ಎರಡು ರೂಪಾಯಿಗೆ ಒಂದು ಕೆಜಿ ಅಕ್ಕಿ, 24 ಘಂಟೆ ವಿದ್ಯುತ್ ನೀಡುವ ಮಾತು ಎಲ್ಲಿಗೆ ಹೋಯಿತು. ಸ್ವಂತ ವರ್ಚಸ್ಸು ಇಲ್ಲದ ಇವರು ವ್ಯಾಪಾರದ ಮೂಲಕ ಪ್ರಭಾವಿಗಳನ್ನೂ ಸೆಳೆದು ಅಧಿಕಾರ ನಡೆಸುತ್ತಿದ್ದಾರೆ. ಸ್ವಂತಿಕೆ ಇಲ್ಲದ ಕೆಲ ರಾಜಕಾರಣಿಗಳು ಬಲಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುತ್ತಿದ್ದಾರೆ ಎಂದು ಸಿದ್ದು ಅಸಮಾಧಾನ ವ್ಯಕ್ತಪಡಿಸಿದರು.

ಎನ್ ಡಿ ಎ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕೋಮುಗಲಭೆಗಳು ನಡೆದಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ನೀಡಿದರೆ, ದೇಶದ ಕೋಮುದಳ್ಳುರಿ ಮುಗಿಲು ಮುಟ್ಟಲಿದೆ. ಎಲ್ ಕೆ ಆಡ್ವಾಣಿ ಪ್ರಧಾನಿಯಾದರೆ ದೇಶ ಒಗ್ಗಟ್ಟಾಗಿ ಉಳಿಯುವುದಿಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಇದೇ ಸಭೆಯಲ್ಲಿ ಮಾತನಾಡಿದ ಸಿ ಎಂ ಇಬ್ರಾಹಿಂ, ಮತದಾರರೇ ನೀವು ಬಿಜೆಪಿಯ ನೋಟು ತೆಗೆದುಕೊಳ್ಳಿ ಓಟು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಹಾಕಿ ಎಂದು ಫರ್ಮಾನು ಹೊರಡಿಸಿದರು. ಬಿಜೆಪಿಯವರಲ್ಲಿ ಬಳ್ಳಾರಿಯ ದುಡ್ಡಿದೆ, ಖರ್ಚಿಗೆ ಬೇಕಾದರೆ ತೆಗೆದುಕೊಳ್ಳಿ. ವೋಟು ಮಾತ್ರ ಅವರಿಗೆ ಹಾಕ ಬೇಡಿ. ನಮ್ಮ ಹತ್ತಿರ ದುಡ್ಡಿಲ್ಲ. ಹಾಗಂತ ನಮ್ಮನ್ನು ಮರೆಯ ಬೇಡಿ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+