475647ಎಂ ಕರುಣಾನಿಧಿಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg475647ಎಂ ಕರುಣಾನಿಧಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg475647ಎಂ ಕರುಣಾನಿಧಿಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg475647ಎಂ ಕರುಣಾನಿಧಿತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg475647ಎಂ ಕರುಣಾನಿಧಿಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg475649ತಮಿಳರುಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpg475649ತಮಿಳರುವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg475649ತಮಿಳರುಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpg475649ತಮಿಳರುಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg475649ತಮಿಳರುತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg125514ಎಲ್ ಟಿಟಿಇಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125514ಎಲ್ ಟಿಟಿಇಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125514ಎಲ್ ಟಿಟಿಇಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125514ಎಲ್ ಟಿಟಿಇವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg125514ಎಲ್ ಟಿಟಿಇಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpgnews"> ತಮಿಳರನ್ನು ಉಳಿಸಲು ಕೇಂದ್ರಕ್ಕೆ ಕರುಣಾನಿಧಿ ಒತ್ತಾಯ | M Karunanidhi | Tamils | LTTE | Srilanka | Forces Operation | Prabhakaran | Rajeev Gandhi | ತಮಿಳರನ್ನು ಉಳಿಸಲು ಕೇಂದ್ರಕ್ಕೆ ಕರುಣಾನಿಧಿ ಒತ್ತಾಯ - Kannada Oneindia

ತಮಿಳರನ್ನು ಉಳಿಸಲು ಕೇಂದ್ರಕ್ಕೆ ಕರುಣಾನಿಧಿ ಒತ್ತಾಯ

ಚೆನ್ನೈ, ಏ. 21 : ಶ್ರೀಲಂಕಾದಲ್ಲಿರುವ ತಮಿಳು ಉಗ್ರರ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಕೈಬಿಡುವಂತೆ ಲಂಕಾ ಸರಕಾರದ ಮೇಲೆ ಒತ್ತಡ ಹೇರುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಶರಣಾಗತಿಗೆ ಲಂಕಾ ಸರಕಾರ ನೀಡಿದ್ದ ಗಡುವು ಮುಗಿದಿದ್ದು, ಸೇನಾ ಕಾರ್ಯಾಚರಣೆಗೆ ಲಂಕಾ ಸರ್ಕಾರ ಆದೇಶ ನೀಡಿದೆ.

ಸೇವಾ ಕಾರ್ಯಾಚರಣೆಯನ್ನು ಕೈಬಿಟ್ಟು ಶಾಶ್ವತ ಶಾಂತಿ ಒಪ್ಪಂದಕ್ಕೆ ಬರುವಂತೆ ಕೇಂದ್ರ ಸರಕಾರ ಲಂಕಾ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಕರುಣಾನಿಧಿ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಅವರಿಗೆ ಟೆಲಿಗ್ರಾಮ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಶೀಘ್ರವೇ ತಮಿಳರ ಮೇಲೆ ನಡೆಯುತ್ತಿರುವ ಕಾರ್ಯಾಚರಣೆ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

ಕೇಂದ್ರದ ಸರಕಾರದ ಸೂಚನೆ ಲಂಕಾ ಸರಕಾರ ನಿರಾಕರಿಸಿದ್ದೆ ಆದಲ್ಲಿ ಶ್ರೀಲಂಕಾದೊಂದಿಗಿನ ಎಲ್ಲ ರಾಜತಾಂತ್ರಿಕ ವ್ಯವಹಾರಗಳನ್ನು ರದ್ದುಗೊಳಿಸಬೇಕು ಎಂದು ಕರುಣಾನಿಧಿ ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರಭಾಕರನ್ ನನ್ನ ಆಪ್ತ ಸ್ನೇಹಿತ ಎಂದು ಹೇಳಿಕೆ ನೀಡಿ ಕೋಲಾಹಲ ಸೃಷ್ಟಿಸಿದ್ದ ಕರುಣಾನಿಧಿ ವ್ಯಾಪಕ ಟೀಕೆ ಬಂದ ಹಿನ್ನೆಲೆಯಲ್ಲಿ ನಾನು ಹಾಗೆ ಹೇಳಿಲ್ಲ. ಮಾದ್ಯಮದವರು ತಪ್ಪಾಗಿ ಅರ್ಥೈಸಿ ಪ್ರಕಟಿಸಿದ್ದಾರೆ ಎಂದಿದ್ದರು. ರಾಜೀವ ಗಾಂಧಿ ಹತ್ಯೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಇನ್ನೊಂದು ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)
ರಾಜೀವ ಹತ್ಯೆಯ ಹಂತಕರನ್ನು ಮರೆಯಲು ಸಾಧ್ಯವೇ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+