208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಚುನಾವಣೆಗೆ ವ್ಯಾಪಕ ಬಂದೋಬಸ್ತ್ : ಶಂಕರ್ ಬಿದರಿ | Lok Sabha election 2009 | Shankar Bidari | Bengaluru - ಚುನಾವಣೆಗೆ ವ್ಯಾಪಕ ಬಂದೋಬಸ್ತ್ : ಶಂಕರ್ ಬಿದರಿ - Kannada Oneindia

ಚುನಾವಣೆಗೆ ವ್ಯಾಪಕ ಬಂದೋಬಸ್ತ್ : ಶಂಕರ್ ಬಿದರಿ

ಬೆಂಗಳೂರು, ಏ. 22 : ನಗರ ವ್ಯಾಪ್ತಿಯ 5 ಲೋಕಸಭೆ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯ ಭದ್ರತೆಗೆ ಕೇಂದ್ರ ಅರೆಸೇನಾ ಪಡೆ ಸೇರಿದಂತೆ 16 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದುಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.

ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಗಳ ಒಟ್ಟು 28 ವಿಧಾನಸಭೆ ಕ್ಷೇತ್ರಗಳಲ್ಲಿ 5,905 ಮಚಗಟ್ಟೆಗಳಿವೆ. ಇವುಗಳಲ್ಲಿ ಅತಿ ಸೂಕ್ಷ್ಮ 1,030, ಸೂಕ್ಷ್ಮ 1,533 ಹಾಗೂ 3,342 ಸಾಮಾನ್ಯ ಮತಗಟ್ಟೆಗಳಿವೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ವಿವರಿಸಿದರು.

ಇದೇ ಮೊದಲ ಬಾರಿಗೆ 1,500 ಎನ್ ಸಿಸಿ ಕೆಡಟ್ ಗಳನ್ನು ಬಳಸಿಕೊಳ್ಳಲಾಗುತ್ತಿದ್ದು. ಕೇಂದ್ರ ಅರೆಸೇನಾ ಪಡೆಯ 5 ಕಂಪನಿಗಳು. 3,820 ಗೃಹರಕ್ಷಕ ದಳದ ಸಿಬ್ಬಂದಿ, 498 ಮೊಬೈಲ್ ಸಂಚಾರದಳ, ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿ ಸೇರಿದಂತೆ 41 ಹಿರಿಯ ಅಧಿಕಾರಿಗಳು, 139 ಇನ್ ಪೆಕ್ಟರ್ ಗಳು, 448 ಪಿಎಸ್ ಐ ಹಾಗೂ ಎಎಸ್ ಐಗಳು, 1.515 ಮುಖ್ಯಪೇದೆ, 7,125 ಪೇದೆಗಳು ಹಾಗೂ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.

ಲೋಕಸಭೆ ಹಿನ್ನೆಲೆಯಲ್ಲಿ ವೈನ್ ಶಾಪ್. ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಲ್ಲಿ ಎಪ್ರಿಲ್ 21 ರ ಮಧ್ಯರಾತ್ರಿಯಿಂದ ಏಪ್ರಿಲ್ 23ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ನಿಯಮ ಪಂಚತಾರಾ ಹೋಟೆಲ್ ಗಳಿಗೂ ಅನ್ವಯಿಸುತ್ತದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಂಕರ ಬಿದರಿ ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+