35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮುಂಬೈ ಜೈಲಿನಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಮೇಲೆ ಹಲ್ಲೆ | Sadhvi Pragya Singh Thakur | Malegaon Blast | Byculla Women's Prison | Mumtaz Shaikh | ಮುಂಬೈ ಜೈಲಿನಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಮೇಲೆ ಹಲ್ಲೆ - Kannada Oneindia

ಮುಂಬೈ ಜೈಲಿನಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಮೇಲೆ ಹಲ್ಲೆ

Sadhwi Pragya Singh
ಮುಂಬೈ, ಏ. 22 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬೈಕುಲ್ಲಾ ಕಾರಾಗೃಹದಲ್ಲಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಅವರ ಸಹಖೈದಿಯೊಬ್ಬ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಆರೋಪಿ ಮುಮ್ತಾಜ್ ಶೇಖ್ ತನ್ನ ಮೇಲೆ ಹಲ್ಲೆ ನಡೆಸಿದ ಪರಿಣಾಮವಾಗಿ ಮುಖ, ಮೂಗು ಹಾಗೂ ಕುತ್ತಿಗೆಗೆ ತೀವ್ರ ಪೆಟ್ಟಾಗಿರುವುದಾಗಿ ಪ್ರಗ್ಯಾಸಿಂಗ್ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಬಗ್ಗೆ ಖಾಸಗಿ ದೂರು ದಾಖಲಿಸಿಕೊಳ್ಳಲು ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ(ಮೊಕಾ) ನ್ಯಾಯಾಲಯಕ್ಕೆ ಸಾಧ್ವಿ ಅವರ ಪರ ವಕೀಲ ಜಿ ಸವಾನಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ ಆರ್ ಪುರಾಣಿಕ್ ಅನುಮತಿ ನೀಡಿದ್ದು, ಸಾಧ್ವಿ ಬುಧವಾರ ಮಜಗಾಂವ್ ಮೆಟ್ರೋಪಾಲಿಟನ್ ನ್ಯಾಯಾಲಯಕ್ಕೆ ದೂರು ನೀಡಲಿದ್ದಾರೆ.

ಆರೋಪಿ ಶೇಖ್ ಸಾಧ್ವಿ ವಿರುದ್ಧ ಕೆಟ್ಟ ಭಾಷೆ ಬಳಸಿ ಕಾರಾಗೃಹದಿಂದ ಹೊರಗೆಸೆಯುವುದಾಗಿ ಆಗಾಗ ಬೆದರಿಕೆ ಹಾಕಿದ್ದು, ಸೋಮವಾರ ಮಧ್ಯಾಹ್ನ ಊಟದ ತಟ್ಟೆಯಿಂದ ಹಲ್ಲೆ ಎಸಗಿದ್ದಾನೆ. ಮಹಾರಾಷ್ಟ್ರ ಭಯಾನಕ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ ಶೇಖ್ ನನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಸಾಧ್ವಿ ಪ್ರಗ್ಯಾಸಿಂಗ್ ಕಳೆದ ವರ್ಷ ಸೆಫ್ಟೆಂಬರ್ ತಿಂಗಳಲ್ಲಿ ನಡೆದ ಮಾಲೇಗಾಂವ್ ಸರಣಿ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ. ಸ್ಫೋಟದಲ್ಲಿ 30 ಮಂದಿ ಮೃತಪಟ್ಟು, 100 ಅಧಿಕ ಮಂದಿ ಗಾಯಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+