233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg108427ಚುನಾವಣೆ ಆಯೋಗಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg108427ಚುನಾವಣೆ ಆಯೋಗವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg108427ಚುನಾವಣೆ ಆಯೋಗವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg108427ಚುನಾವಣೆ ಆಯೋಗನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg108427ಚುನಾವಣೆ ಆಯೋಗಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ /news/2009/04/06/behead-those-opposing-hindutva-says-renukacharya.htmlಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ 35741http://kannada.oneindia.com/img/2009/04/06-renukacharya1.jpgnews"> ಕ್ಷೇತ್ರವಾರು ಒಟ್ಟು ಮತಗಟ್ಟೆಗಳ ವಿವರ | Lok Sabha election 2009 | Election Commission | Bhoothwise Polling Centre | ಕ್ಷೇತ್ರವಾರು ಒಟ್ಟು ಮತಗಟ್ಟೆಗಳ ವಿವರ - Kannada Oneindia

ಕ್ಷೇತ್ರವಾರು ಒಟ್ಟು ಮತಗಟ್ಟೆಗಳ ವಿವರ

ಬೆಂಗಳೂರು, ಏ. 22 : ರಾಜ್ಯದ ಮೊದಲನೇ ಹಂತದ ಚುನಾವಣೆ ಗುರುವಾರ ನಡೆಯಲಿದೆ. 17 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಎಲ್ಲಾ ಪಕ್ಷಗಳು ನಡೆಸಿದ್ದ ಅಬ್ಬರದ ಬಹಿರಂಗ ಪ್ರಚಾರ ಮಂಗಳವಾರ ಅಂತ್ಯಗೊಂಡಿದೆ. ಇದೀಗ ಪಾದಾಯಾತ್ರೆ ಮೂಲಕ ಮನೆಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ಒಟ್ಟು 271 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜಕೀಯ ಪಕ್ಷಗಳು ಕೊನೇ ಕ್ಷಣಗಳಲ್ಲಿ ನಡೆಸುವ ಕರಾಮತ್ತು, ಒಂದು ರೀತಿಯಲ್ಲಿ ಕ್ಷೇತ್ರದ ಮತ್ತು ಅಭ್ಯರ್ಥಿಯ ಭವಿಷ್ಯ ನಿರ್ಧಾರವಾಗುತ್ತದೆ ಎಂದರೆ ತಪ್ಪಾಗಲಾರದು.

* ಲೋಕಸಭಾ ಚುನಾವಣೆ, 2009

* ದಿನಾಂಕ : 23.04.2009

* ಸಮಯ : ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ

ಕ್ಷೇತ್ರವಾರು ಒಟ್ಟು ಮತಗಟ್ಟೆಗಳ ಸಂಖ್ಯೆಗಳ ವಿವರ

* ಚಿಕ್ಕೋಡಿ - 1408
* ಬೆಳಗಾವಿ - 1470
* ಬಿಜಾಪುರ - 1466
* ಗುಲ್ಬರ್ಗ - 1663
* ರಾಯಚೂರು - 1630
* ಬೀದರ್ - 1571
* ಕೊಪ್ಪಳ - 1589
* ಬಳ್ಳಾರಿ - 1589
* ಉತ್ತರಕನ್ನಡ - 1639
* ಚಿತ್ರದುರ್ಗ - 1892
* ತುಮಕೂರು - 1711
* ಬೆಂಗಳೂರು ಗ್ರಾಮಾಂತರ - 2201
* ಬೆಂಗಳೂರು ಕೇಂದ್ರ - 1780
* ಬೆಂಗಳೂರು ದಕ್ಷಿಣ - 1765
* ಬೆಂಗಳೂರು ಉತ್ತರ - 1966
* ಚಿಕ್ಕಬಳ್ಳಾಪುರ - 1520
* ಕೋಲಾರ - 1912

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+