97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg474651ವಿಜ್ಞಾನಿಮಹಾನ್ ಸಾಧಕ ಅಮರ್ ಗೋಪಾಲ್ ಬೋಸ್/literature/people/2009/0420-amar-gopal-bose-part-2.html(ಹಿಂದಿನ ಪುಟದಿಂದ...)ಮಲೆನಾಡಿನಲ್ಲಿ ಒ೦ದು ಜನಜನಿತವಾದ ಮಾತಿದೆ. "ಘಟ್ಟದ ಕೆಳಗಿನವರು ಬುದ್ದಿವ೦ತರು"... ಜನರು ಹಾಗೆ ಹೇಳಲು ಕಾರಣವೂ ಇದೆ. ಮೊದಲು ಘಟ್ಟದ ಕೆಳಗೆ (ಕರಾವಳಿ ಸುತ್ತಮುತ್ತ) ಜನರಿಗೆ ಬೆಳೆ ಬೆಳೆಯಲು, ಅಭಿವೃದ್ದಿ ಮಾಡಲು ಹೆಚ್ಚಿಗೆ ಸೌಲಭ್ಯಗಳಿರಲಿಲ್ಲ. ಹಾಗಾಗಿ ಇದ್ದುದರಲ್ಲೇ ಅಚ್ಚುಕಟ್ಟು ಜೀವನ ಸಾಗಿಸಬೇಕಿತ್ತು , ಹೊಟ್ಟೆಯ ಹಿಟ್ಟಿಗಾಗಿ ಹೆಚ್ಚಿಗೆ ಓದಲೇಬೇಕಿತ್ತು, ಸಹಜವಾಗಿಯೇ ಹೆಚ್ಚು ಕಷ್ಟಪಟ್ಟರು, ಪ್ರತಿಯೊದರಲ್ಲೂ ಜಾಣತನ ತೋರಿದರು, 36074http://kannada.oneindia.com/img/2009/04/20-bose-speakers1.jpg474651ವಿಜ್ಞಾನಿಜೀವ೦ತ ದ೦ತಕತೆ ’ಬೋಸ್’ ಗೊತ್ತಾ ಬಾಸ್?/literature/people/2009/0420-amar-gopal-bose-american-indian-scientist.htmlನಮ್ಮ ದೇಶದಿ೦ದ ಹೊರದೇಶಗಳಿಗೆ ತಮ್ಮ ಬದುಕನ್ನು ರೂಪಿಸಿಕೊಳ್ಳಲಿಕ್ಕಾಗಿ ಉದ್ಯೋಗ-ವ್ಯಾಪಾರಕ್ಕಾಗಿ ಹೋಗಿ ಅಲ್ಲಿಯೇ ನೆಲೆ ನಿ೦ತು, ಮಹಾನ್ ಸಾಧನೆಯನ್ನು ಮಾಡಿದಾಗ ಅವರನ್ನು ಭಾರತೀಯರೆ೦ದು ಕರೆದು ಹೆಮ್ಮೆಪಡಬೇಕೇ ಅಥವಾ ಅವರನ್ನು "ನಮ್ಮ ದೇಶದವರಲ್ಲ" ಎ೦ದು ಉಡಾಫೆಯಿ೦ದ ಹೇಳುವುದೇ ಎ೦ಬುದು ಕೆಲವೊಮ್ಮೆ ತೀರಾ ಜಿಜ್ಞಾಸೆಗೆ ಒಳಪಡುತ್ತದೆ. ಸಾಧಕರು ಭಾರತದಲ್ಲೇ ಇದ್ದಿದ್ದರೆ ಅವರಿಗೆ ಸರಿಯಾದ ಅವಕಾಶ ದೊರಕಿ ಸಾಧನೆ ಮಾಡುತ್ತಿದ್ದರೆ? ಅಂತಹ ಸಾಧಕರಲ್ಲೊಬ್ಬರು 36075http://kannada.oneindia.com/img/2009/04/20-amar-gopal-bose1.jpg474651ವಿಜ್ಞಾನಿವಿಜ್ಞಾನಿ ಸ್ಟಿಫನ್ ಹಾಕಿಂಗ್ ಆಸ್ಪತ್ರೆಗೆ ದಾಖಲು /news/2009/04/22/famed-british-physicist-hawking-hospitalized.htmlಲಂಡನ್, ಏ. 22 : ಮೊಟರ್ ನ್ಯೂರಾನ್ ಕಾಯಿಲೆಗೆ ತುತ್ತಾಗಿ ಇಡೀ ಬದುಕು ಗಾಲಿ ಕುರ್ಚಿ ಮೇಲೆ ಕಳೆದ ಸುಪ್ರಸಿದ್ಧ ವಿಜ್ಞಾನಿ ಸ್ಟಿಫನ್ ಹಾಕಿಂಗ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಕೆಂಬ್ರಿಡ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟಿಫನ್ ಆಸ್ಪತ್ರೆಗೆ ದಾಖಲಾಗಿರುವುದು ವಿಶ್ವಾದ್ಯಂತ ಅನೇಕ ಪ್ರಮುಖರು ಕಳವಳ ವ್ಯಕ್ತಪಡಿಸಿದ್ದಾರೆ. ಕೇವಲ ಮನೋಸ್ಥೈರ್ಯದಿಂದ ಎಲ್ಲರ ಕಣ್ಮಣಿಯಾಗಿರುವ ಸ್ಟಿಫನ್ 36139http://kannada.oneindia.com/img/2009/04/22-stephen-hawking1.jpg474651ವಿಜ್ಞಾನಿಆಟೋ ಚಾಲಕನ ಮಗಳು ಆಗುವಳೇ ವಿಜ್ಞಾನಿ?/literature/people/2009/0505-sslc-rank-holder-bhargavi.htmlಮುಂದೊಂದು ದಿನ ವಿಜ್ಞಾನಿಯಾಗಿ ಅಬ್ದುಲ್ ಕಲಾಂ ಅಥವಾ ಕಲ್ಪನಾ ಚಾವ್ಲಾ ಅಥವಾ ಸುನೀತಾ ವಿಲಿಯಮ್ಸ್ ಆಗುವ ಕನಸು ಹೊತ್ತಿರುವ ಹುಡುಗಿಗೆ ಕನಸು ನನಸಾಗಿಸಿಕೊಳ್ಳುವ ಆತ್ಮವಿಶ್ವಾಸವಿದೆ. ಸಾಧಿಸೇ ಸಾಧಿಸುತ್ತೇನೆಂಬ ಛಲವೂ ಇದೆ. ಆದರೆ ಇಲ್ಲವಿರುವುದು ಹೆಚ್ಚಿನ ವಿದ್ಯೆಯನ್ನು ಗಿಟ್ಟಿಸಿಕೊಳ್ಳಲು ಅಗತ್ಯವಿರುವ ಹಣಬಲವೊಂದೇ.ವಿಪರ್ಯಾಸವೆಂದರೇ ಇದೇ ಅಲ್ವೆ? ಕನಸುಗಳ ಮೂಟೆ ಹೊತ್ತು ಮುಂದೇನು ಮಾಡಬೇಕೆಂದು ತೋಚದಿರುವ ಸಂಕಷ್ಟಮಯ ಸ್ಥಿತಿಯಲ್ಲಿ ನಿಂತಿಹಳು ಭಾರ್ಗವಿ 36408http://kannada.oneindia.com/img/2009/05/05-bhargavi-sslc-topper1.jpg474651ವಿಜ್ಞಾನಿಸನಾತನ ವೇದಪಂಡಿತ ಆರ್.ಕೆ. ಶ್ರೀಕಂಠಕುಮಾರಸ್ವಾಮಿ/column/gv/2009/0620-scientist-veda-expert-rk-srikanthakumarswamy.htmlಮದ್ರಾಸ್ ಐಐಟಿಯಿಂದ ಎಂಎಸ್ ಡಿಗ್ರಿ ಪಡೆದು ಲೋಹಶಾಸ್ತ್ರ ವಿಭಾಗದಲ್ಲಿ ದುಡಿದ ಹೆಮ್ಮೆಯ ಕನ್ನಡಿಗ ಆರ್.ಕೆ. ಶ್ರೀಕಂಠಕುಮಾರಸ್ವಾಮಿಯವರು ನಿವೃತ್ತಿಯ ನಂತರ ಗುರುಕುಲ ನಡೆಸುವ ಮುಖಾಂತರ ವೇದಶಿಕ್ಷಣ ನೀಡುತ್ತಿದ್ದಾರೆ. ಅವರು ಬರೆದಿರುವ 'ಸಂಸ್ಕಾರಗಳು ಹಾಗೂ ಮಾನವೀಯ ಮೌಲ್ಯಗಳು' ಪುಸ್ತಕದಲ್ಲಿ ಧಾರ್ಮಿಕ ಆಚರಣೆಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿದ್ದಾರೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಕರ್ಣಾಟಕವು ಪ್ರತಿಭಾವಂತರ ನಾಡು ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಇದಕ್ಕೆ 37475http://kannada.oneindia.com/img/2009/06/20-srikanthakumarswamy1.jpgnews"> ವಿಜ್ಞಾನಿ ಸ್ಟಿಫನ್ ಹಾಕಿಂಗ್ ಆಸ್ಪತ್ರೆಗೆ ದಾಖಲು | Physicist |Stephen Hawking | Cambridge Hospital | London | ವಿಜ್ಞಾನಿ ಸ್ಟಿಫನ್ ಹಾಕಿಂಗ್ ಆಸ್ಪತ್ರೆಗೆ ದಾಖಲು - Kannada Oneindia

ವಿಜ್ಞಾನಿ ಸ್ಟಿಫನ್ ಹಾಕಿಂಗ್ ಆಸ್ಪತ್ರೆಗೆ ದಾಖಲು

ಲಂಡನ್,

ಏ.
22
:
ಮೊಟರ್
ನ್ಯೂರಾನ್
ಕಾಯಿಲೆಗೆ
ತುತ್ತಾಗಿ
ಇಡೀ
ಬದುಕು
ಗಾಲಿ
ಕುರ್ಚಿ
ಮೇಲೆ
ಕಳೆದ
ಸುಪ್ರಸಿದ್ಧ
ವಿಜ್ಞಾನಿ
ಸ್ಟಿಫನ್
ಹಾಕಿಂಗ್
ಅವರಿಗೆ
ತೀವ್ರ
ಎದೆನೋವು
ಕಾಣಿಸಿಕೊಂಡ
ಹಿನ್ನೆಲೆಯಲ್ಲಿ
ಅವರನ್ನು
ಸ್ಥಳೀಯ
ಕೆಂಬ್ರಿಡ್ಜ್
ಆಸ್ಪತ್ರೆಗೆ
ದಾಖಲಿಸಲಾಗಿದೆ.
ಸ್ಟಿಫನ್
ಆಸ್ಪತ್ರೆಗೆ
ದಾಖಲಾಗಿರುವುದು
ವಿಶ್ವಾದ್ಯಂತ
ಅನೇಕ
ಪ್ರಮುಖರು
ಕಳವಳ
ವ್ಯಕ್ತಪಡಿಸಿದ್ದಾರೆ.

id="toptextpromo">

ಕೇವಲ

ಮನೋಸ್ಥೈರ್ಯದಿಂದ
ಎಲ್ಲರ
ಕಣ್ಮಣಿಯಾಗಿರುವ
ಸ್ಟಿಫನ್
ಹಾಕಿಂಗ್,
ಖಗೋಳದ
ಕಪ್ಪು
ಕುಳಿಗಳ
ವಿಸ್ಮಯಗಳನ್ನು
ಬಯಲಿಗೆಳೆದಿದ್ದರು.
67
ವರ್ಷದ
ಸ್ಟಿಫನ್
ಹಾಕಿಂಗ್
ಮೊಟರ್
ನ್ಯೂರಾನ್
ರೋಗಕ್ಕೆ
ತುತ್ತಾಗಿದ್ದರು.
ಅವರ
ಇಡೀ
ಶರೀರ
ಅವರ
ನಿಯಂತ್ರಣದಲ್ಲಿ
ಇರಲಿಲ್ಲ.
ಅವರಾಡುವ
ಮಾತು
ಯಾರಿಗೂ
ಅರ್ಥವಾಗುವುದಿಲ್ಲ.
ಧ್ವನಿ
ಪರಿಷ್ಕಾರದ
ಯಂತ್ರದ
ಮೂಲಕವೇ
ಅವರ
ಮಾತುಕತೆ
ಎನ್ನುವುದು
ವಿಶೇಷವಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+