194424ಕರ್ನಾಟಕ ಹೈಕೋರ್ಟ್ಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194424ಕರ್ನಾಟಕ ಹೈಕೋರ್ಟ್ಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg194424ಕರ್ನಾಟಕ ಹೈಕೋರ್ಟ್ಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpg194424ಕರ್ನಾಟಕ ಹೈಕೋರ್ಟ್ದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg194424ಕರ್ನಾಟಕ ಹೈಕೋರ್ಟ್ಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg52075ಮತದಾನಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg52075ಮತದಾನಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg52075ಮತದಾನತಂದೆತಾಯಿ ಓಟಾಕಿದರೆ ಮಕ್ಕಳಿಗೆ ಅಂಕಗಳು/news/2009/04/10/make-parents-vote-get-two-grace-marks-in-civics.htmlಪುಣೆ, ಏ.10: ಮತ ಚಲಾಯಿಸುವುದು ಪ್ರಜೆಗಳ ಹಕ್ಕು ಎಂದು ಎಷ್ಟು ಮಂದಿ ಪ್ರಚಾರ ಮಾಡಿದರೂ ವಿದ್ಯಾವಂತರನ್ನು ದಾರಿಗೆ ತರುವುದು ಸ್ವಲ್ಪ ಕಷ್ಟದ ಕೆಲಸ. ಈ ಸಮಸ್ಯೆಗೆ ಸುಲಭ ಮಾರ್ಗವೊಂದನ್ನು ಪುಣೆಯ ಶಾಲೆಯೊಂದು ಕಂಡುಕೊಂಡಿದೆ.ಮತದಾನದ ಮಹತ್ವವನ್ನು ಬರೀ ಪಾಠಗಳಿಗಷ್ಟೇ ಸೀಮಿತಗೊಳಿಸದೆ ಅದನ್ನು ಆಚರಣೆಗೆ ತರಲು ಯೋಚಿಸಿತು. ತಂದೆ ತಾಯಿಯರೊಂದಿಗೆ ಮತದಾನ ಮಾಡಿಸುವ ವಿದ್ಯಾರ್ಥಿಗಳಿಗಳಿಗೆ 'ಪೌರನೀತಿ' ವಿಷಯದ 35869http://kannada.oneindia.com/img/2009/04/10-ballot-box2.jpg52075ಮತದಾನನಗೆಯು ಬರುತಿದೆ ನಮಗೆ ನಗೆಯು ಬರುತಿದೆ.../column/manikanth/2009/0415-open-letter-to-karnataka-politicians.htmlಸಂಸದರಾಗುವ ಕನಸಿನೊಂದಿಗೇ ಓಡಾಡುತ್ತಿರುವ ನಾಯಕರುಗಳಿಗೆ-ನಮಸ್ಕಾರ.ಮಹನೀಯರೆ, ಚುನಾವಣೆ ನಡೆವ ದಿನ ಹತ್ತಿರಾಗುತ್ತಿದೆ. ಈ ಸಂದರ್ಭದಲ್ಲಿಯೇ ನೀವು ಮನೆ ಮನೆಯ ಬಾಗಿಲು ತಟ್ಟುತ್ತಿದ್ದೀರಿ. ದೊಡ್ಡವರು, ಚಿಕ್ಕವರು, ಮುದುಕರು, ಮಕ್ಕಳಿಗೂ ಡೈವ್ ಹೊಡೆಯುತ್ತಿದ್ದೀರಿ. ಅಪರಿಚಿತರಿಗೂ ಕೈ ಮುಗಿಯುತ್ತಿದ್ದೀರಿ. ಕಂಡವರ ಮುಂದೆಲ್ಲಾ ಇಷ್ಟಗಲ ಹಲ್ಲು ಕಿಸಿದು, ಅವರ ಕೈ ಹಿಡಿದು- ಇದನ್ನು ಕಾಲು ಅಂತ ತಿಳ್ಕೊಳ್ಳಿ. ಮನೆ ಬಾಗಿಲಿಗೆ ಬಂದು ಭಿಕ್ಷೆ ಕೇಳ್ತಾ 35961http://kannada.oneindia.com/img/2009/04/15-politician2.jpg52075ಮತದಾನಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpgnews"> ಚುನಾವಣೆ ದಿನ ರಜೆ ನೀಡದಿದ್ದರೆ ಕ್ರಮ: ಹೈಕೋರ್ಟ್ | Karnataka High Court | Lok Sabha election 2009 | Mico Labour Association - ಚುನಾವಣೆ ದಿನ ರಜೆ ನೀಡದಿದ್ದರೆ ಕ್ರಮ: ಹೈಕೋರ್ಟ್ - Kannada Oneindia

ಚುನಾವಣೆ ದಿನ ರಜೆ ನೀಡದಿದ್ದರೆ ಕ್ರಮ: ಹೈಕೋರ್ಟ್

ಬೆಂಗಳೂರು, ಏ. 22 : ಇದೇ 23 ರಂದು ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಬಾಷ್ ಕಂಪನಿ ಸಿಬ್ಬಂದಿಗೆ ವೇತನ ಸಹಿತ ರಜೆ ನೀಡುವಂತೆ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಪಾಳಿ ಇರುವ ಸಿಬ್ಬಂದಿಗೆ ರಜೆ ನೀಡುವಂತೆ ನ್ಯಾಯಮೂರ್ತಿ ಹುಲುವಾಜಿ ಜಿ ರಮೇಶ್ ಆದೇಶಿಸಿದ್ದಾರೆ.

ಸಂಜೆ 5 ಗಂಟೆ ನಂತರ ಪಾಳಿ ಇರುವವರು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಬಹುದು ಎಂದು ನ್ಯಾಯಾಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ. ರಜೆ ನೀಡಲು ನಿರಾಕರಿಸಿದ ಕಂಪನಿಯ ಆಡಳಿತ ಮಂಜಳಿ ಕ್ರಮ ಪ್ರಶ್ನಿಸಿ ಮೈಕೊ ಕಾರ್ಮಿಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಇದೇ 16 ರಂದು ಆದೇಶ ಹೊರಡಿಸಿರುವ ಸರ್ಕಾರ, ಎಲ್ಲ ಇಲಾಖೆಗಳಿಗೂ ಆಯಾ ಕ್ಷೇತ್ರದಲ್ಲಿನ ಮತದಾನದ ದಿನ ರಜೆ ನೀಡುವಂತೆ ಘೋಷಿಸಿದೆ. ಆದರೆ, ತಮ್ಮ ಕಂಪನಿ ತಮಗೆ ರಜೆ ನೀಡಲು ನಿರಾಕರಿಸಿದೆ ಎಂದು ಅರ್ಜಿದಾರರು ದೂರಿದ್ದರು. ಈ ಹಿಂದೆ ನಡೆದ ಚುನಾವಣೆ ಸಂದರ್ಭದಲ್ಲೂ ತಮಗೆ ರಜೆ ನೀಡದ ಕುರಿತು ಸಂಘ ಕೋರ್ಟ್ ಗಮನ ಸೆಳೆದಿದ್ದರು. ಅವರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ರಜೆ ನೀಡದಿದ್ದರೆ ಮೊಕದ್ದಮೆ ದಾಖಲು
ಚುನಾವಣೆ ದಿನದಂದು ರಜೆ ನೀಡದ ಖಾಸಗಿ ಸಂಸ್ಥೆಗಳ ಮೇಲೆ ಮೊಕದ್ದಮೆ ದಾಖಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕು ಪರಿಷತ್ ತಿಳಿಸಿದೆ. ಮತದಾನ ಪ್ರತಿಯೊಬ್ಬ ಪ್ರಜೆ ಹಕ್ಕು. ಚುನಾವಣೆ ದಿನ ನೌಕರರಿಗೆ ರಜೆ ನೀಡಬೇಕು. ಇಲ್ಲದಿದ್ದರೆ ಮತದಾನದ ಹಕ್ಕು ಕಸಿದುಕೊಂಡಂತಾಗಲಿದೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ದ ಮೊಕದ್ದಮೆ ದಾಖಲಿಸಲಾಗುವುದು ಎಂದು ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎಸ್ ಕೆ ವಿವೇಕಾನಂದ ಎಚ್ಚರಿಕೆ ನೀಡಿದ್ದಾರೆ. (ಸಹಾಯವಾಣಿ ಸಂಖ್ಯೆ 080-32989007)

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+