233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಏ.23 ರಂದು17 ಲೋಕಸಭೆ ಕ್ಷೇತ್ರದಲ್ಲಿ ಮತದಾನ | Lok Sabha election 2009 | Karnataka | Bengaluru | Election Commission | ಏ.23 ರಂದು17 ಲೋಕಸಭೆ ಕ್ಷೇತ್ರದಲ್ಲಿ ಮತದಾನ - Kannada Oneindia

ಏ.23 ರಂದು17 ಲೋಕಸಭೆ ಕ್ಷೇತ್ರದಲ್ಲಿ ಮತದಾನ

First Phase election on April 17
ಬೆಂಗಳೂರು, ಏ. 22 : ರಾಜ್ಯದ 17 ಲೋಕಸಭೆ ಕ್ಷೇತ್ರಗಳಲ್ಲಿ ರಾಜಕೀಯ ಮುಖಂಡರ ದೊಂಬರಾಟ ಕೊನೆಗೂ ಅಂತ್ಯ ಕಂಡಿತು. ಮೊದಲ ಹಂತದ 17 ಲೋಕಸಭೆ ಚುನಾವಣೆಯಲ್ಲಿ ಅಖಾಡದಲ್ಲಿರುವ ಘಟಾನುಘಟಿ ಮುಖಂಡರು ಸೇರಿ ಒಟ್ಟು 271 ಮಂದಿಯನ್ನು ಹಣೆಬರಹವನ್ನು ಗುರುವಾರ ಮತದಾರ ಗೀಚಲಿದ್ದಾರೆ.

ಎಂ ವೀರಪ್ಪ ಮೊಯ್ಲಿ, ಎಚ್ ಡಿ ಕುಮಾರಸ್ವಾಮಿ, ಎನ್ ಧರ್ಮಸಿಂಗ್, ಕೇಂದ್ರದ ಸಚಿವ ಕೆ ಎಚ್ ಮುನಿಯಪ್ಪ, ಸಿ ಕೆ ಜಾಪರ್ ಷರೀಫ್, ಮಲ್ಲಿಕಾರ್ಜುನ ಖರ್ಗೆ, ಅನಂತಕುಮಾರ್, ಸಚಿವ ರೇವು ನಾಯಕ ಬೆಳಮಗಿ, ಗುರುಪಾದಪ್ಪ ನಾಗಮಾರಪಲ್ಲಿ, ಎಬಿ ಪಾಟೀಲ್, ಇಕ್ಬಾಲ್ ಅನ್ಸಾರಿ, ರಮೇಶ್ ಜಿಗಜಿಣಗಿ, ಡಿಬಿ ಚಂದ್ರೇಗೌಡ, ಜಿ ಎಸ್ ಬಸವರಾಜು, ಕೃಷ್ಣ ಭೈರೇಗೌಡ, ಸುರೇಶ್ ಅಂಗಡಿ, ಅನಂತಕುಮಾರ್ ಹೆಗ್ಡೆ, ಎನ್ ವೈ ಹನುಮಂತಪ್ಪ, ಜನಾರ್ದನಸ್ವಾಮಿ, ತೇಜಸ್ವಿನಿಗೌಡ, ಎಚ್ ಟಿ ಸಾಂಗ್ಲಿಯಾನ, ಪ್ರಕಾಶ್ ಹುಕ್ಕೇರಿ, ಜಮೀರ್ ಅಹ್ಮದ್ ಖಾನ್, ಡಿ ಎಸ್ ವೀರಯ್ಯ ಅವರ ಭವಿಷ್ಯವನ್ನು ಶ್ರೀಸಾಮಾನ್ಯ ಬರೆಯಲಿದ್ದಾರೆ.

ಮೊದಲ ಹಂತದ 17 ಲೋಕಸಭೆ ಚುನಾವಣೆಯಲ್ಲಿ 2,57,85,835 ಮಂದಿ ಮತದಾರರು ಚಲಾಯಿಸುವ ಹಕ್ಕು ಪಡೆದಿದ್ದಾರೆ. 1.62 ಲಕ್ಷ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಮೊದಲ ಹಂತದ ಚುನಾವಣೆಯಲ್ಲಿ 29,126 ಮತಗಟ್ಟೆಗಳಿವೆ. 45 ಸಾವಿರ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಅತೀ ಹೆಚ್ಚು ಅಂದರೆ 37 ಅಭ್ಯರ್ಥಿಗಳಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮೂರು ಮತಯಂತ್ರಗಳನ್ನು ಬಳಸಲಾಗುತ್ತಿದೆ. ಅಲ್ಲದೇ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವ ಆರು ಕ್ಷೇತ್ರಗಳಲ್ಲಿ ಎರಡು ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ.

ಮೊದಲ ಹಂತದಲ್ಲಿ ಸೂಕ್ಷ್ಮ 6,557 ಹಾಗೂ ಅತಿ ಸೂಕ್ಷ್ಮ 3,522 ಮತಗಟ್ಟೆಗಳಿದ್ದು, ಉಳಿದವು ಸಾಮಾನ್ಯ ಮತಗಟ್ಟೆಗಳಾಗಿವೆ. ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಕ್ಯಾಮೆರಾ ಬಳಕೆ ಮಾಡಲಾಗುತ್ತಿದೆ. 1165 ಮಂದಿ ಮೈಕ್ರೋ ವೀಕ್ಷಕರು ಹಾಗೂ 43 ಮಂದಿ ವೀಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣ ಸಿಬ್ಬಂದಿ ಮತಯಂತ್ರ ಹಾಗೂ ಪೊಲೀಸ್ ಸಿಬ್ಬಂದಿಗಳ ಸಂಚಾರಕ್ಕೆ 2,200 ಕ್ಕೂ ಹೆಚ್ಚು ಸಾರಿಗೆ ಸಂಸ್ಥೆಗಳ ಬಸ್ ಗಳನ್ನು ಬಳಸಲಾಗಿದೆ. ಕೆಎಸ್ ಆರ್ ಟಿಸಿ 1,380 ಹಾಗೂ 800 ಕ್ಕೂ ಹೆಚ್ಚು ಬಳಸಲಾಗಿದ್ದು, ದೈನಂದಿನ ಮಾರ್ಗಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗಿದೆ.

ಚಿಕ್ಕೋಡಿ, ಬೆಳಗಾವಿ, ವಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ಚಿತ್ರದುರ್ಗ, ತುಮಕೂರು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ.

ಎರಡನೇ ಹಂತದ ಮತದಾನ : 140 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ

15ನೇ ಲೋಕಸಭೆ ಚುನಾವಣೆಯ ಎರಡನೇ ಹಂತದ ಚುನಾವಣೆ ಒಟ್ಟು 140 ಕ್ಷೇತ್ರಗಳಲ್ಲಿ ನಡೆಯಲಿದೆ. ಆಂಧ್ರಪ್ರದೇಶ, ಉತ್ತರ ಪ್ರದೇಶ, ಗೋವಾ, ಅಸ್ಸಾಂ, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮಹಾರಾಷ್ಟ್ರ, ಓರಿಸ್ಸಾ, ಪಶ್ಚಿಮ ಬಂಗಾಲ,ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+