138883ನಕ್ಸಲರುನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg138883ನಕ್ಸಲರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg138883ನಕ್ಸಲರುಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ/news/2009/08/21/police-gun-down-two-naxals-in-nemmar-sringeri.htmlಶೃಂಗೇರಿ, ಆ. 21 : ಇಲ್ಲಿನ ಕೆರೆಕಟ್ಟೆ ಸಮೀಪದ ನೆಮ್ಮಾರು ಅರಣ್ಯ ಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ದಿಂಡೋಡಿ ಸಮೀಪ ನಡೆದ ಗುಂಡಿನ ಚಕಮಕಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮನೋಹರ್ ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ 38770http://kannada.oneindia.com/img/2009/08/21-naxal-flag1.jpg138883ನಕ್ಸಲರುಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg138883ನಕ್ಸಲರುನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg150436jharkhandನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg150436jharkhandಮಿತ್ತಲ್ ಅವರೇ ಕರ್ನಾಟಕಕ್ಕೆ ಬನ್ನಿ/news/2009/10/06/karnataka-should-invite-arcelormittal-to-state.htmlಲಂಡನ್, ಅ. 6 : ಜಾರ್ಖಂಡ್ ಮತ್ತು ಒರಿಸ್ಸಾದಲ್ಲಿ ಸುಮಾರು 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಉಕ್ಕು ಕೈಗಾರಿಕೆ ಯೋಜನೆಯನ್ನು ಅರ್ಸೆಲರ್ ಮಿತ್ತಲ್ ಕಂಪನಿ ಕೈಬಿಟ್ಟಿದೆ. ಭೂಖರೀದಿ ಸೇರಿದಂತೆ ಮತ್ತಿತರ ಮೂಲಭೂತ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಉಕ್ಕು ಕಂಪನಿ ಸ್ಥಾಪನೆ ಕೈಬಿಡಲಾಗಿದೆ. ಭಾರತದ ಇತರೆ ನಗರಗಳಲ್ಲಿ ಕಂಪನಿ ಸ್ಥಾಪನೆಗೆ ಪರಿಶೀಲನೆ ನಡೆಸಿದೆ. 39540http://kannada.oneindia.com/img/2009/10/06-mittal-ln2.jpg150436jharkhandಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg150436jharkhandನಕ್ಸಲ್ ಪೀಡಿತರಿಗೆ ರಾಹುಲ್ ಗಾಂಧಿ ಸಾಂತ್ವನ/news/2009/10/16/ranchi-rahul-gandhi-visits-slain-cops-family.htmlರಾಂಚಿ, ಅ. 16 : ಇತ್ತೀಚೆಗೆ ಮಾವೋವಾದಿಗಳ ದಾಳಿಗೆ ಬಲಿಯಾದ ಇನ್ಸ್ ಪೆಕ್ಟರ್ ಫ್ರಾನ್ಸಿಸ್ ಇಂದುವರ್ ಅವರ ಮನೆಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ, ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ನಂತರ 39723http://kannada.oneindia.com/img/2009/10/16-rahul-gandhi5e.jpg150436jharkhandಕೋಡಾ ಹವಾಲದಲ್ಲಿ ಬಾಲಿವುಡ್ ತಾರೆಗಳು !!/news/2009/11/11/madhu-koda-bought-600vehicles-to-please-supporters.htmlನವದೆಹಲಿ, ನ. 11 : ದೇಶಾದ್ಯಂತ ಕುತೂಹಲ ಕೆರಳಿಸಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಬಹುಕೋಟಿ ರೂಪಾಯಿಗಳ ಹವಾಲಾ ಹಗರಣದಲ್ಲಿ ಇಬ್ಬರು ಬಾಲಿವುಡ್ ನಟರು ಭಾಗಿಯಾಗಿದ್ದಾರೆಂಬ ಸುಳಿವು ದೊರೆತ ಹಿನ್ನಲೆಯಲ್ಲಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ರಾಂಚಿಯ ಅವರ ನಿವಾಸದಲ್ಲಿ ಮಂಗಳವಾರ (ನ. 10 ) ದಿನವಿಡೀ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.ಆದಾಯ 40176http://kannada.oneindia.com/img/2009/11/11-madhu-koda1.jpgnews"> ಜಾರ್ಖಂಡ್ ರೈಲು ಅಪಹರಣ ಸುಖಾಂತ್ಯ | Jharkhand | Train Hostage | Naxals | Hijack | Lok Sabha election 2009 | ಜಾರ್ಖಂಡ್ ರೈಲು ಅಪಹರಣ ಸುಖಾಂತ್ಯ - Kannada Oneindia

ಜಾರ್ಖಂಡ್ ರೈಲು ಅಪಹರಣ ಸುಖಾಂತ್ಯ

ರಾಂಚಿ, ಏ. 22 : ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿದ್ದ ಘಟನೆ ಕೊನೆಗೂ ಸುಖಾಂತ್ಯ ಕಂಡಿದೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಬಿಡುಗಡೆಯಾಗಿದ್ದು, 5 ಗಂಟೆಗಳ ಆತಂಕಕ್ಕೆ ತೆರೆ ಬಿದ್ದಿದೆ.

ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ್ದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದರು. ಸುಮಾರು 11.39 ಕ್ಕೆ ಮಾವೋವಾದಿಗಳು ರೈಲುನ್ನು ಬಿಟ್ಟು ತೆರಳಿದ್ದು, ರೈಲು ಇದೀಗ ಮುಂದಿನ ನಿಲ್ದಾಣಕ್ಕೆ ತೆರಳತೊಡಗಿದೆ ಎಂದು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ಕೇಂದ್ರದಿಂದ ಎರಡು ಹೆಲಿಕ್ಯಾಪ್ಟರ್ ಗಳು ಹಾಗೂ ಸಮರ ವಿಮಾನವನ್ನು ತರಿಸಿಕೊಳ್ಳಲಾಗಿತ್ತು. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಲಾಟೆಹಾರ್ ಜಿಲ್ಲಾಧಿಕಾರಿ ಸವೆಂದು ತಥಾಗತ್ ತಿಳಿಸಿದ್ದಾರೆ. ಇಂದು ಬೆಳಗ್ಗೆ 6.30ರ ಸುಮಾರಿಗೆ 200 ಮಂದಿ ಹೊಂದಿದ ಶಸ್ತ್ರ ಸಜ್ಜಿತ ಮಾವೋವಾದಿಗಳು ರೈಲು ಹಾಗೂ ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು.

ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ಎರಡನೇ ಹಂತದ ಮತದಾನಕ್ಕೆ ತೊಂದರೆ ಉಂಟು ಮಾಡುವ ಉದ್ದೇಶದಿಂದ ಮಾವೋವಾದಿಗಳು ಈ ಕೃತ್ಯ ಎಸಗಿದ್ದಾರೆ. ಮೊದಲ ಹಂತದ ಚುನಾವಣೆಗೂ ಏಪ್ರಿಲ್ 16ರಂದು ಮಾವೋವಾದಿಗಳಿಂದ ಈ ಪ್ರಾಂತ್ಯದಲ್ಲಿ ವಿರೋಧ ವ್ಯಕ್ತವಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

ನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+