138883ನಕ್ಸಲರುನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು /news/2009/04/22/naxals-take-passenger-train-hostage-in-jharkhand.htmlಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ. ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಈ 36125http://kannada.oneindia.com/img/2009/04/22-jharkhand1.jpg138883ನಕ್ಸಲರುನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg138883ನಕ್ಸಲರುಶೃಂಗೇರಿಯಲ್ಲಿ ಇಬ್ಬರು ನಕ್ಸಲರು ಗುಂಡಿಗೆ ಬಲಿ/news/2009/08/21/police-gun-down-two-naxals-in-nemmar-sringeri.htmlಶೃಂಗೇರಿ, ಆ. 21 : ಇಲ್ಲಿನ ಕೆರೆಕಟ್ಟೆ ಸಮೀಪದ ನೆಮ್ಮಾರು ಅರಣ್ಯ ಪ್ರದೇಶದಲ್ಲಿ ಇಬ್ಬರು ನಕ್ಸಲರನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ದಿಂಡೋಡಿ ಸಮೀಪ ನಡೆದ ಗುಂಡಿನ ಚಕಮಕಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಮನೋಹರ್ ಸ್ಥಳಕ್ಕೆ ದಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಗೋಪಾಲ್ ಹೊಸೂರ್ ನೇತೃತ್ವದ ನಕ್ಸಲ್ ನಿಗ್ರಹ ಪಡೆ ನಿಖರ ಮಾಹಿತಿಯ ಮೇರೆಗೆ 38770http://kannada.oneindia.com/img/2009/08/21-naxal-flag1.jpg138883ನಕ್ಸಲರುಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg138883ನಕ್ಸಲರುನಕ್ಸಲ್ ಮುಖಂಡನಾದ ಕೃಷಿ ವಿಜ್ಞಾನಿ/news/2009/10/15/couple-involved-in-maoist-activities-held-jharkand.htmlಹಜಾರಿಭಾಗ್ (ಜಾರ್ಖಂಡ್), ಅ. 15 : ಶೋಷಿತರ ಧ್ವನಿ, ಹಿಂಸೆ ಮೂಲಕ ಸಮಾನತೆ ತರಲು ಹೋರಾಟ ಕೈಗೆತ್ತಿಕೊಂಡಿರುವ ನಕ್ಸಲ್ ಚಳವಳಿಯಲ್ಲಿ ಹೆಚ್ಚಾಗಿ ಉನ್ನತ ವ್ಯಾಸಂಗ ಮಾಡಿದವರು ಸೇರಿಕೊಂಡಿರುವುದು ಗೊತ್ತಿರುವ ಸಂಗತಿ. ಈ ಸಂಘಟನೆಗಳಿಗೆ ವಿದ್ಯಾವಂತರೆ ಆರ್ಥಿಕ ಸಹಾಯ ಮಾಡುತ್ತಾರೆ ಎಂಬ ಸಂಗತಿಯೂ ಅಲ್ಲಿಲ್ಲ ವರದಿಯಾಗುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತ ಘಟನೆ ಜಾರ್ಖಂಡ್ ನ ಹಜಾರಿಭಾಗ್ ನಲ್ಲಿ ನಡೆದಿದೆ. 39711http://kannada.oneindia.com/img/2009/10/15-naxal-flag1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು | Naxals | Train Hostage | Jharkhand | Barkaran | Mugalsarai - ನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು - Kannada Oneindia

ನಕ್ಸಲರ ಒತ್ತೆಯಲ್ಲಿ ಝಾರ್ಖಂಡ್ ಪ್ಯಾಸೆಂಜರ್ ರೈಲು

Naxals hijack train in Jharkhand
ಪಲಾಮು, ಏ.22: ಏಳುನೂರಕ್ಕೂ ಅಧಿಕ ಮಂದಿ ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲನ್ನು 100ಕ್ಕೂ ಅಧಿಕ ಮಾವೋವಾದಿಗಳು ಒತ್ತೆಯಾಗಿಟ್ಟುಕೊಂಡಿರುವ ಘಟನೆ ಝಾರ್ಖಂಡ್ ನಲ್ಲಿ ಬುಧವಾರ(ಏ.22) ನಡೆದಿದೆ.

ಈ ಕುರಿತು ಮಾಹಿತಿ ನೀಡಿದ ಝಾರ್ಖಂಡ್ ಪೊಲೀಸರು, ರೈಲು ಎಗಾರ ಜಿಲ್ಲೆಯ ನಿರ್ಜನ ಪ್ರದೇಶಕ್ಕೆ ಬರುತ್ತಿದ್ದಂತೆ ಬಂಡುಕೋರನೊಬ್ಬ ರೈಲಿನ ಚೈನ್ ಎಳೆದು ನಿಲ್ಲಿಸಿದ. ನಂತರ ಮಾವೋವಾದಿಗಳು ರೈಲನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ರೈಲು ಬರ್ಖಾನ ದಿಂದ ಮೊಗಲ್ ಸರಾಯಿ ನಗರಕ್ಕೆ ಪ್ರಯಾಣ ಬೆಳೆಸುತ್ತಿತ್ತು. ಯಾವುದೇ ಪ್ರಾಣಾಪಾಯವಾದ ಘಟನೆ ನಡೆದಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಸ್ಥಿತಿಯನ್ನು ತಹಬಂದಿಗೆ ತರುವ ಪ್ರಯತ್ನ ನಡೆಯುತ್ತಿದೆ.

ಸರ್ಕಾರವನ್ನು ಗುರುಯಾಗಿಟ್ಟುಕೊಂಡು ಎರಡನೇ ಹಂತದ ಮತದಾನಕ್ಕೆ ತೊಂದರೆ ಉಂಟು ಮಾಡುವ ಉದ್ದೇಶದಿಂದ ಮಾವೋವದಿಗಳು ಈ ಕೃತ್ಯ ಎಸಗಿದ್ದಾರೆ. ಮೊದಲ ಹಂತದ ಚುನಾವಣೆಗೂ ಏಪ್ರಿಲ್ 16ರಂದು ಮಾವೋವಾದಿಗಳಿಂದ ಈ ಪ್ರಾಂತ್ಯದಲ್ಲಿ ವಿರೋಧ ವ್ಯಕ್ತವಾಗಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+