125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276299prabhakaranಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg276299prabhakaranಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276299prabhakaranಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg125514ಎಲ್ ಟಿಟಿಇಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125514ಎಲ್ ಟಿಟಿಇಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125514ಎಲ್ ಟಿಟಿಇಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125514ಎಲ್ ಟಿಟಿಇವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg125514ಎಲ್ ಟಿಟಿಇಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpgnews"> ಎಲ್‌ಟಿಟಿಇ ಉನ್ನತ ನಾಯಕರಿಬ್ಬರ ಶರಣಾಗತಿ | LTTE | Daya Master | George | Prabhakaran | No Fire Zone | Srilankan Tamils | ಎಲ್‌ಟಿಟಿಇ ಉನ್ನತ ನಾಯಕರಿಬ್ಬರ ಶರಣಾಗತಿ - Kannada Oneindia

ಎಲ್‌ಟಿಟಿಇ ಉನ್ನತ ನಾಯಕರಿಬ್ಬರ ಶರಣಾಗತಿ

ಕೊಲಂಬೊ, ಏ. 22 : ಸೇನಾ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಇಬ್ಬರು ಹಿರಿಯ ಎಲ್‌ಟಿಟಿಇಯ ನಾಯಕರು ಶರಣಾಗತರಾಗಿದ್ದಾರೆ೦ದು ಶ್ರೀಲಂಕಾ ಹೇಳಿಕೊಂಡಿದೆ. ಎಲ್‌ಟಿಟಿಇಯ ಮಾಧ್ಯಮ ಉಸ್ತುವಾರಿ ನೋಡಿಕೊಳ್ಳುತ್ತಿರುವ ದಯಾ ಮಾಸ್ಟರ್ ಮತ್ತು ಸಂಘಟನೆಯ ಹಿರಿಯ ಸದಸ್ಯ ಜಾರ್ಜ್ ಸೇನೆಯ ಮುಂದೆ ಶರಣಾಗುವ ಮೂಲಕ ಎಲ್ ಟಿಟಿಇ ಹೋರಾಟ ಅಂತ್ಯಗೊಳ್ಳುವ ಕಾಲ ಸಮೀಪಿಸುತ್ತಿದೆ. ದೇಶದ ಈಶಾನ್ಯ ಭಾಗದಲ್ಲಿರುವ ಸೇನೆಗೆ ಇಬ್ಬರು ಶರಣಾಗಿದ್ದಾರೆ.

ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್ ಶರಣಾಗತಿಗೆ ಶ್ರೀಲಂಕಾ ಸರಕಾರ ನೀಡಿದ್ದ ಗಡುವು ಮುಗಿದಿದ್ದರಿಂದ ಸೇನೆ ತೀವ್ರ ದಾಳಿ ಆರಂಭಿಸಿದ್ದು, ವ್ಯಾಘ್ರರ ಹತೋಟಿಯಲ್ಲಿದ್ದ ಇನ್ನಷ್ಟು ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡಿದೆ. ಶ್ರೀಲಂಕಾ ಪಡೆಗಳು ಎಲ್‌ಟಿಟಿಇ ಉನ್ನತ ನಾಯಕರು ಅಡಗಿರಬಹುದೆ೦ದು ಶಂಕಿಸಲಾದ ಗುಂಡು ಹಾರಾಟ ನಿಷೇಧ ಪ್ರದೇಶದ ಪೂರ್ವ ತೀರಕ್ಕೆ ನುಗ್ಗಿದ್ದು, ಎಲ್‌ಟಿಟಿಇ ನಿಯಂತ್ರಣದಲ್ಲಿದ್ದ 17 ಕಿಮೀ ಪ್ರದೇಶವನ್ನು ಶ್ರೀಲಂಕಾ ಪಡೆಗಳು ಆಕ್ರಮಿಸಿಕೊಂಡಿವೆ.

ಸೇನೆಯ ದಾಳಿಯಿಂದ 1000 ಕ್ಕೂ ಹೆಚ್ಚು ನಾಗರಿಕರು ಸತ್ತಿದ್ದಾರೆಂದು ಶ್ರೀಲಂಕಾ ಬಂಡುಕೋರರು ಆರೋಪಿಸಿರುವುದನ್ನು ಅಲ್ಲಗೆಳೆದಿರುವ ಸೇನೆ ಸುಮಾರು 52,000 ನಾಗರಿಕರು ತಪ್ಪಿಸಿಕೊಂಡಿದ್ದಾರೆಂದು ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

ಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+