233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpgnews"> ಮಧ್ಯಾಹ್ನ2ರ ಹೊತ್ತಿಗೆ ಶೇ.30 ರಷ್ಟು ಮತದಾನ | Lok Sabha election 2009 | First Phase Polling | Karnataka | Bengaluru | ಮಧ್ಯಾಹ್ನನ ಹೊತ್ತಿಗೆ ಶೇಕಡಾ 30 ರಷ್ಟು ಮತದಾನ - Kannada Oneindia

ಮಧ್ಯಾಹ್ನ2ರ ಹೊತ್ತಿಗೆ ಶೇ.30 ರಷ್ಟು ಮತದಾನ

Siddaganga Seer votes
ಬೆಂಗಳೂರು, ಏ. 23 : ರಾಜ್ಯ 17 ಲೋಕಸಭೆ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಹೊತ್ತಿಗೆ ಶೇ. 30 ರಷ್ಟು ಮತದಾನವಾದ ವರದಿಯಾಗಿದೆ. ಅತಿ ಹೆಚ್ಚು ಚಿಕ್ಕೋಡಿಯಲ್ಲಿ ಶೇ. 40 ರಷ್ಟು ಮತದಾನವಾಗಿದ್ದರೆ, ಅತಿ ಕಡಿಮೆ ಶೇ. 21 ಬೆಂಗಳೂರು ಸೆಂಟ್ರಲ್ ನಲ್ಲಿ ದಾಖಲಾಗಿದೆ.

ಲೋಕಸಭಾ ಕ್ಷೇತ್ರ ಶೇಕಡಾವಾರು ಮತದಾನ

1. ಚಿಕ್ಕೋಡಿ-40%
2. ಬೆಳಗಾವಿ-27%
3. ಬಿಜಾಪುರ (ಪರಿಶಿಷ್ಟ ಜಾತಿ)-27%
4. ಗುಲ್ಬರ್ಗಾ (ಪ.ಜಾ.)-26%
5. ರಾಯಚೂರು (ಪ.ಪಂಗಡ)-24%
6. ಬೀದರ್-25%
7. ಕೊಪ್ಪಳ-29%
8. ಬಳ್ಳಾರಿ (ಪ.ಪಂಗಡ)-35%
9. ಉತ್ತರ ಕನ್ನಡ -32%
10.ಚಿತ್ರದುರ್ಗ (ಪ.ಜಾತಿ)-23%
11. ತುಮಕೂರು-31%
12. ಬೆಂಗಳೂರು ಗ್ರಾಮಾಂತರ- 24%
13. ಬೆಂಗಳೂರು ಉತ್ತರ-27%
14. ಬೆಂಗಳೂರು ಸೆಂಟ್ರಲ್-25%
15. ಬೆಂಗಳೂರು ದಕ್ಷಿಣ-27%
16. ಚಿಕ್ಕಬಳ್ಳಾಪುರ-32%
17. ಕೋಲಾರ(ಪ.ಜಾತಿ)-33%

ಈವರೆಗೆ 74.19 ಲಕ್ಷ ಜನರಿಂದ ಮತ ಚಲಾವಣೆ
ಚಿತ್ರದುರ್ಗ ಮತ್ತು ರಾಯಚೂರು ಕ್ಷೇತ್ರಗಳ ಹಲವೆಡೆ ಮತದಾನ ಬಹಿಷ್ಕಾರ.
ಎಪಿಕ್‌ನ ಭಾವಚಿತ್ರ ದೋಷಪೂರ್ಣವಾಗಿದ್ದರೆ ಬೇರೆ ದಾಖಲೆ ಹಾಜರು ಪಡಿಸಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+