124304bengaluru ruralಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124304bengaluru ruralತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124304bengaluru ruralಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124304bengaluru ruralಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg124304bengaluru ruralಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಕರ್ತವ್ಯನಿರತ ಚುನಾವಣಾ ವೀಕ್ಷಣಾಧಿಕಾರಿಯ ಸಾವು | Bank officer on poll duty dies of cardiac arrest - ಕರ್ತವ್ಯನಿರತ ಚುನಾವಣಾ ವೀಕ್ಷಣಾಧಿಕಾರಿಯ ಸಾವು - Kannada Oneindia

ಕರ್ತವ್ಯನಿರತ ಚುನಾವಣಾ ವೀಕ್ಷಣಾಧಿಕಾರಿಯ ಸಾವು

ಬೆಂಗಳೂರು, ಏ. 23 : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬರುವ ನೆಲಮಂಗಲ ತಾಲೂಕಿನ ಗೆದ್ದಲಹಳ್ಳಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಅಸುನೀಗಿದ ಘಟನೆ ಇಂದು ಜರುಗಿದೆ.

ಚುನಾವಣಾ ಆಯೋಗದ ಮೈಕ್ರೋ ವೀಕ್ಷಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಟಿಬಿ ಕೃಷ್ಣಪ್ಪ ಅವರು ಕರ್ತವ್ಯನಿರತರಾಗಿದ್ದಾಗಲೇ ಎದೆ ನೋವು ಬರುತ್ತಿರುವುದಾಗಿ ದೂರಿದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗಲೇ ಮೃತರಾದರು.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕೃಷ್ಣಪ್ಪ ಸೇವೆ ಸಲ್ಲಿಸುತ್ತಿದ್ದರು. ಅವರ ದೇಹವನ್ನು ರಾಮನಗರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+