233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg382435votingಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg382435votingಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg382435votingನಗೆಯು ಬರುತಿದೆ ನಮಗೆ ನಗೆಯು ಬರುತಿದೆ.../column/manikanth/2009/0415-open-letter-to-karnataka-politicians.htmlಸಂಸದರಾಗುವ ಕನಸಿನೊಂದಿಗೇ ಓಡಾಡುತ್ತಿರುವ ನಾಯಕರುಗಳಿಗೆ-ನಮಸ್ಕಾರ.ಮಹನೀಯರೆ, ಚುನಾವಣೆ ನಡೆವ ದಿನ ಹತ್ತಿರಾಗುತ್ತಿದೆ. ಈ ಸಂದರ್ಭದಲ್ಲಿಯೇ ನೀವು ಮನೆ ಮನೆಯ ಬಾಗಿಲು ತಟ್ಟುತ್ತಿದ್ದೀರಿ. ದೊಡ್ಡವರು, ಚಿಕ್ಕವರು, ಮುದುಕರು, ಮಕ್ಕಳಿಗೂ ಡೈವ್ ಹೊಡೆಯುತ್ತಿದ್ದೀರಿ. ಅಪರಿಚಿತರಿಗೂ ಕೈ ಮುಗಿಯುತ್ತಿದ್ದೀರಿ. ಕಂಡವರ ಮುಂದೆಲ್ಲಾ ಇಷ್ಟಗಲ ಹಲ್ಲು ಕಿಸಿದು, ಅವರ ಕೈ ಹಿಡಿದು- ಇದನ್ನು ಕಾಲು ಅಂತ ತಿಳ್ಕೊಳ್ಳಿ. ಮನೆ ಬಾಗಿಲಿಗೆ ಬಂದು ಭಿಕ್ಷೆ ಕೇಳ್ತಾ 35961http://kannada.oneindia.com/img/2009/04/15-politician2.jpg382435votingಮತದಾನ : ನಕ್ಸಲರ ಅಟ್ಟಹಾಸಕ್ಕೆ 17 ಸಾವು/news/2009/04/16/lok-sabha-election-first-phase-naxals-attack.htmlನವದೆಹಲಿ, ಏ. 16 : ಮೊದಲ ಹಂತದ ಚುನಾವಣೆ ನಡೆದ ಬಿಹಾರ್, ಜಾರ್ಖಂಡ್, ಛತ್ತೀಸ್ ಗಢ್ ಹಾಗೂ ಒರಿಸ್ಸಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. 5 ಮಂದಿ ಚುನಾವಣೆ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 17 ಮಂದಿಯನ್ನು ನಕ್ಸಲರು ಹತ್ಯೆಗೈದಿದ್ದಾರೆ. ಕೆಲವಡೆ ಮತದಾನದ ಕೇಂದ್ರಗಳಿಗೆ ನುಗ್ಗಿ ಅಲ್ಲಿದ್ದ ಮತಯಂತ್ರಗಳನ್ನು ಅಪಹರಣ ಮತ್ತು ನಾಶ ಮಾಡಿರುವ ಘಟನೆಗಳು ನಡೆದಿರುವುದು ದೇಶದ 36007http://kannada.oneindia.com/img/2009/04/16-naxal-attack1.jpg382435votingಮತದಾರರೇ, ನಿಮ್ಮ ಓಟು ಯಾರಿಗೆ?/news/2009/04/22/golden-opportunity-to-elect-right-candidate.htmlಇದು ಸಮ್ಮಿಶ್ರ ಸರಕಾರಗಳ ಯುಗ. ನಾಲ್ಕುನಾಲ್ಕು ರಂಗಗಳು ಉದ್ಭವವಾಗಿರುವುದರಿಂದ ಏಕೈಕ ರಾಷ್ಟ್ರೀಯ ಪಕ್ಷಕ್ಕೆ ಇನ್ನೆಂದೂ ಬಹುಮತ ಪಡೆಯುವ ಸಾಧ್ಯತೆ ಬರಲಾರದು. ಸಣ್ಣಪುಟ್ಟ ಪಕ್ಷಗಳು ಅಷ್ಟೇ ಏಕೆ ಒಬ್ಬಂಟಿ ಸಂಸದನೂ ಸರಕಾರವನ್ನು ಉಳಿಸುವಲ್ಲಿ ಅಥವಾ ಉರುಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಲ್ಲ. ಆದ್ದರಿಂದ ಸಮರ್ಥ ನಾಯಕನನ್ನು ನೋಡಿ ಜನ ಮತ ಹಾಕಬೇಕೆ ಹೊರತು ಪಕ್ಷ ನೋಡಿ ಅಲ್ಲ.* ಪ್ರಸಾದ ನಾಯಿಕ15ನೇ ಲೋಕಸಭೆ 36143http://kannada.oneindia.com/img/2009/04/22-vote1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpgnews"> ಪ್ರಥಮ ಹಂತದ ಚುನಾವಣೆ : ಶೇ.55ರಷ್ಟು ಮತದಾನ | Lok Sabha election 2009 | First Phase Polling | Karnataka - ಪ್ರಥಮ ಹಂತದ ಚುನಾವಣೆ : ಶೇ.55ರಷ್ಟು ಮತದಾನ - Kannada Oneindia

ಪ್ರಥಮ ಹಂತದ ಚುನಾವಣೆ : ಶೇ.55ರಷ್ಟು ಮತದಾನ

People queued up for voting in Bengaluru
ಬೆಂಗಳೂರು, ಏ. 23 : ರಾಜ್ಯದ 17 ಲೋಕಸಭೆ ಕ್ಷೇತ್ರದಲ್ಲಿ ನಡೆದ ಮೊದಹ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂದು ರಾಜ್ಯ ಕೆಲವಡೆ ಜನರು ಪ್ರತಿಭಟನೆ ನಡೆಸಿದ್ದು, ಮೂಲಭೂತ ಸೌಕರ್ಯಗಳಿಲ್ಲ ಎಂದು ಮತದಾನ ಬಹಿಷ್ಕರಿಸಿದ ಘಟನೆಗಳನ್ನು ಹೊರಪಡಿಸಿದರೆ ಉಳಿದಂತೆ ಚುನಾವಣೆ ನಡೆದ ಎಲ್ಲ ಕ್ಷೇತ್ರಗಳಲ್ಲಿ ಮತದಾನ ಸುಸೂತ್ರವಾಗಿ ಜರುಗಿತು. 5 ಗಂಟೆ ಹೊತ್ತಿಗೆ ರಾಜ್ಯದಲ್ಲಿ ಒಟ್ಟು ಶೇ. 55ರಷ್ಟು ಮತದಾನವಾಗಿದೆ.

ರಾಜ್ಯ ಉಚ್ಚ ನ್ಯಾಯಾಲಯ ಕಟ್ಟುನಿಟ್ಟು ಮಾಡಿದ್ದ ರಜಾದಿನದಂದು ಮಜಾ ಉಡಾಯಿಸಿರುವ ನಗರದ ನಾಗರಿಕರನೇಕರು ಮತಗಟ್ಟೆಯ ಬಳಿ ಸುಳಿಯದಿರುವುದು ದಿನದ ಪ್ರಮುಖ ಅಂಶ. ಆದರೆ, ಗ್ರಾಮಾಂತರ ಪ್ರದೇಶಗಳಲ್ಲಿ ಜನ ಉತ್ಸಾಹದಿಂದಲೇ ಮತದಾನ ಮಾಡಿದ್ದಾರೆ. ತುಮಕೂರಿನಲ್ಲಿ ಶತಾಯುಷಿಯಾದ ಶ್ರೀ ಶಿವಕುಮಾರ ಸ್ವಾಮೀಜಿ ಮತದಾನ ಮಾಡಿದ್ದು ವಿಶೇಷ. ಆರಂಭದಲ್ಲಿ ಮಂದಗತಿಯಲ್ಲಿಯೇ ಸಾಗಿದ್ದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿತು. 'ಪ್ರಜ್ಞಾವಂತ' ಮತದಾರರ ಕ್ಷೇತ್ರವೆಂದೇ ಕರೆಯಲಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಹೆಚ್ಚು ಜನ ಮತ ನೀಡಲು ಬರದಿರುವುದು ನಿರಾಶೆ ತಂದಿತು.

ಯಶವಂತಪುರ ಕ್ಷೇತ್ರದ ಸುಮಾರು 300ಕ್ಕೂ ಅಧಿಕ ಸಂಖ್ಯೆ ಜನರು ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಕೊಪ್ಪಳ ಜಿಲ್ಲೆಯ ಚುಂಚನಕಲ್ಲು ಗ್ರಾಮಸ್ಥರು ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಿರುವ ಘಟನೆಯೂ ನಡೆದಿದೆ. ರಾಮನಗರ, ವಿದ್ಯಾರಣ್ಯಪುರ, ತುರುವೇಕೆರೆ ಸೇರಿದಂತೆ ಕೆಲವು ಮತಗಟ್ಟೆಗಳಲ್ಲಿ ಆರಂಭದಲ್ಲೇ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡು ಮತದಾನಕ್ಕೆ ಅಡ್ಡಿಯಾಯಿತು. ದೋಷಪೂರಿತ ಮತಯಂತ್ರ ಬದಲಿಸಿ ಮತದಾನಕ್ಕೆ ಸ್ಥಳೀಯ ಚುನಾವಣೆ ಅಧಿಕಾರಿಗಳು ಅವಕಾಶ ಮಾಡಿಕೊಟ್ಟರು. ರಾಮನಗರದಲ್ಲಿ ಮತದಾರರಿಗೆ ಹಂಚಲು ಮನೆಯೊಂದರಲ್ಲಿ ತಂದಿಟ್ಟಿದ್ದ ಸುಮಾರು 13 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತದಾನದ ದಿನವೇ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಹುಡುಕುವುದು ಸಾಮಾನ್ಯ. ತಮ್ಮ ಹೆಸರು ಪಟ್ಟಿಯಲ್ಲಿ ಇಲ್ಲ ಎಂದಾಕ್ಷಣ ಆಕ್ರೋಶಗೊಳ್ಳುವುದು, ಪ್ರತಿಭಟನೆ ನಡೆಸುವುದು ರೂಢಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಚುನಾವಣೆ ಆಯೋಗ ಇಂತಹ ಅನಗತ್ಯ ಗೊಂದಲಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ಇಂಟರ್ ನೆಟ್ ಸೇರಿ ಮುಂದುವರೆದ ಸೌಲಭ್ಯಗಳ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ಇದೆಯೋ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು. ಇಷ್ಟಿದ್ದರೂ ಪ್ರಜ್ಞಾವಂತರು ಸೇರಿದಂತೆ ನೂರಾರು ಮತದಾರರು ಮತದಾನದಿಂದ ವಂಚಿತರಾಗಿರುವುದು ಇಂದಿನ ಹೈಲೈಟ್.

ನೆಲಮಂಗಲದ ಸಮೀಪದ ಗೆದ್ದಲಹಳ್ಳಿ ಮತಕೇಂದ್ರದಲ್ಲಿ ಮೈಕ್ರೋ ವೀಕ್ಷಕರಾಗಿದ್ದ ಟಿಬಿ ಕೃಷ್ಣಪ್ಪ ಎಂಬ ಅಧಿಕಾರಿ ಅಕಾಲಿಕ ಮರಣದಿಂದ ಕೆಲ ಕಾಲ ಈ ಪ್ರದೇಶದಲ್ಲಿ ಮತದಾನ ಸ್ಥಗಿತಗೊಂಡಿತ್ತು. ಕನಕಪುರದ ಸಮೀಪದ ಹೊಸಹಳ್ಳಿ ಗ್ರಾಮದ ಟಿ ಬಿ ಕೃಷ್ಣಪ್ಪ ಹೃದಯಘಾತಕ್ಕೆ ಒಳಗಾಗಿದ್ದು, ಆಸ್ಪತ್ರೆ ಸಾಗಿಸುವಾಗ ಅವರು ನಿಧನರಾದರು. ಕಷ್ಣಪ್ಪ ಅವರು ತುಮಕೂರಿನಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕ್ಷೇತ್ರವಾರು ಮತದಾನದ ವಿವರ

ಬೆಂಗಳೂರು ಗ್ರಾಮಾಂತರ - ಶೇ. 45
ಬೆಂಗಳೂರು ಕೇಂದ್ರ - ಶೇ. 48
ಬೆಂಗಳೂರು ದಕ್ಷಿಣ - ಶೇ. 45
ಬೆಂಗಳೂರು ಉತ್ತರ - ಶೇ. 39
ಬೆಳಗಾವಿ - ಶೇ. 51
ಚಿಕ್ಕಬಳ್ಳಾಪುರ - ಶೇ. 52
ಚಿತ್ರದುರ್ಗ - ಶೇ. 37
ಉತ್ತರ ಕನ್ನಡ - ಶೇ. 44
ರಾಯಚೂರು - ಶೇ. 35
ಕೊಪ್ಪಳ - ಶೇ. 41
ಚಿಕ್ಕೋಡಿ - ಶೇ. 55
ಬಳ್ಳಾರಿ - ಶೇ. 48
ಕೋಲಾರ - ಶೇ. 51
ವಿಜಾಪುರ - ಶೇ. 37
ಗುಲ್ಬರ್ಗಾ - ಶೇ. 40
ತುಮಕೂರು - ಶೇ. 48

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+