233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ವಿಜಯ : ಪ್ರಧಾನಿ | Manmohan Singh | Lok Sabha election 2009 | Congress | UPA - ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ವಿಜಯ : ಪ್ರಧಾನಿ - Kannada Oneindia

ಕಾಂಗ್ರೆಸ್ ಪಕ್ಷಕ್ಕೆ ಪ್ರಚಂಡ ವಿಜಯ : ಪ್ರಧಾನಿ

Manmohan Singh
ಗೌಹಾತಿ, ಏ. 23 : 15ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ದೊರೆಯಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಪತ್ನಿ ಗುರುಶರಣ್ ಕೌರ್ ಸಮೇತ ಅಸ್ಸಾಂನ ದಿಸ್ ಪುರ್ ನ ಸರ್ಕಾರಿ ಶಾಲೆಯಲ್ಲಿ ತಮ್ಮ ಮತ ಚಲಾಯಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು.

ಚುನಾವಣೆ ನಂತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಉತ್ತರಿಸಲು ನಿರಾಕರಿಸಿದ ಪ್ರಧಾನಿ, ಸದ್ಯದ ಮಟ್ಟಿಗೆ ಆ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಅಂದಿನ ಪರಿಸ್ಥಿತಿ ಕುರಿತು ಅವಲೋಕನ ಮಾಡಿದ ನಂತರ ಚಿಂತನೆ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಒಂದಂತೂ ನಿಜ, ಈ ಬಾರಿ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ಹಿಡಿಯುವುದು ಶತಸಿದ್ಧ ಎಂದು ಸಿಂಗ್ ಹೇಳಿದರು.

ಎರಡು ವರ್ಷ ನಂತರ ಮತ ಚಲಾಯಿಸಲು ಅಸ್ಸಾಂಗೆ ಪ್ರಧಾನಮಂತ್ರಿ ಆಗಮಿಸಿರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಶೇಷ ವಿಮಾನದ ಮೂಲಕ ಅಸ್ಸಾಂ ತಲುಪಿದ ಸಿಂಗ್, ನಂತರ ಗೌಹಾತಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ದಿಸ್ ಪುರ್ ನ ಮತಕೇಂದ್ರದಲ್ಲಿ ಮತ ಚಲಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+