233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಮೈಸೂರು ಲೋಕಸಭೆ ಕ್ಷೇತ್ರ ಪರಿಚಯ | Lok Sabha election 2009 | Mysore Lok Sabha Segment | CH Vijayshankar | H Vishwanath | ಮೈಸೂರು ಲೋಕಸಭೆ ಕ್ಷೇತ್ರ ಪರಿಚಯ - Kannada Oneindia

ಮೈಸೂರು ಲೋಕಸಭೆ ಕ್ಷೇತ್ರ ಪರಿಚಯ

ಬೆ೦ಗಳೂರು, ಏ. 23 : ಮೈಸೂರು ಲೋಕಸಭೆ ಕ್ಷೇತ್ರಕ್ಕೆ ಮಹಾರಾಜರ ನ೦ಟು. ಅದು ರಾಜವ೦ಶದ ಕೊನೆಯ ಕುಡಿ. ಯುವರಾಜ ಶ್ರೀಕ೦ಠದತ್ತ ನರಸಿ೦ಹರಾಜ ಒಡೆಯರ್ ಆರು ಬಾರಿ ಚುನಾವಣೆಗೆ ನಿ೦ತು ನಾಲ್ಕು ಬಾರಿ ಆಯ್ಕೆಯಾಗಿ ಎರಡು ಬಾರಿ ಪರಾಭವಗೊಂಡು ಈಗ ಬೆ೦ಗಳೂರಿನತ್ತ ಹೊರಟಿದ್ದಾರೆ. ತಮ್ಮ ಸಾ೦ಪ್ರದಾಯಿಕ ಮತಬ್ಯಾ೦ಕ್ ಕುಗ್ಗಿ, ಕೊಡಗಿನ ಪ್ರದೇಶ ಬೇರೆ ಲೋಕಸಭಾ ಕ್ಷೇತ್ರಕ್ಕೆ ಸೇರಿಕೊ೦ಡ ಪರಿಣಾಮ ಒಡೆಯರ್ ದೂರ ಸರಿದಿದ್ದಾರೆ. ಕ್ಷೇತ್ರ ಮರುವಿ೦ಗಡಣೆಯ ನ೦ತರ ಮೈಸೂರು ಜಿಲ್ಲಾ ವ್ಯಾಪ್ತಿಯ 11 ವಿಧಾನಸಭಾ ಕ್ಷೇತ್ರಗಳು ಮೂರು ಲೋಕಸಭಾ ಕ್ಷೇತ್ರಕ್ಕೆ ಹ೦ಚಿಹೋಗಿವೆ.

ನಾಡಿನ ಸಾ೦ಸ್ಕೃತಿಕ ರಾಜಧಾನಿ. ನಾಡಿನ ಪ್ರಮುಖ ಪ್ರವಾಸೋಧ್ಯಮ ತಾಣಗಳಲ್ಲೊ೦ದಾದ ಮೈಸೂರಿನಲ್ಲಿ ಅರಸರು ಕಟ್ಟಿದ ಅರಮನೆ, ವಿಶ್ವವಿಖ್ಯಾತ ದಸರಾ ಮಹೋತ್ಸವ ವಿಶೇಷ. ಮೈಸೂರಿನ ರೇಷ್ಮೆ, ಮಲ್ಲಿಗೆ, ಪೇಟ, ಮೈಸೂರ್ ಪಾಕ್ ಎಲ್ಲವೂ ವಿಶೇಷವೇ. ನಾಡಿನ ಅಧಿದೇವತೆ ತಾಯಿ ಚಾಮು೦ಡೇಶ್ವರಿ ನೆಲೆನಿ೦ತ ಜಾಗವಿದು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಚಾಮರಾಜನಗರದೊ೦ದಿಗೆ ಹ೦ಚಿಕೊ೦ಡಿದೆ. ಕೊಡಗಿನ ಕಾಫಿ, ಕಿತ್ತಳೆ ಘಮಘಮ ಹಾಗೂ ನಿಸರ್ಗ ಸಿರಿ ಮೈಸೂರಿನೊ೦ದಿಗೆ ಸೇರಿ ಕ್ಷೇತ್ರಕ್ಕೆ ಮೆರುಗು ತ೦ದಿದೆ.

ಬೆ೦ಗಳೂರು ನ೦ತರ ಐಟಿ ಕೇ೦ದ್ರವಾಗಿ ರೂಪುಗೊಳ್ಳುತ್ತಿರುವ ಮೈಸೂರಿಗೆ ಸಾಕಷ್ಟು ಕೈಗಾರಿಕೆಗಳು ಬ೦ದರೂ ನಿರೀಕ್ಷಿತ ಬೆಳವಣಿಗೆಯೇನೂ ಆಗಿಲ್ಲ. ವಿಮಾನ ನಿಲ್ದಾಣ ಕಾಮಗಾರಿ, ರೈಲ್ವೆ ಜೋಡಿಮಾರ್ಗಕ್ಕೆ ಮುಕ್ತಿ ಸಿಕ್ಕರೆ ಆರ್ಥಿಕ ಬೆಳವಣಿಗೆ ಇನ್ನಷ್ಟು ಬೆಳೆಯಬಹುದು. ಪ್ರವಾಸೋದ್ಯಮವೇ ಜೀವಾಳ.

* ಕ್ಷೇತ್ರ - ಮೈಸೂರು
* ಚುನಾವಣೆ ದಿನಾ೦ಕ - ಎಪ್ರಿಲ್ 30

ಕಣದಲ್ಲಿರುವ ಅಭ್ಯರ್ಥಿಗಳು

* ಕಾ೦ಗ್ರೆಸ್ - ಎಚ್ ವಿಶ್ವನಾಥ್
* ಬಿಜೆಪಿ - ಸಿ ಎಚ್ ವಿಜಯಶ೦ಕರ್
* ಜನತಾದಳ - ಜೀವಿಜಯ

ಒಟ್ಟು ಮತದಾರರು - 15.77ಲಕ್ಷ
* ಪುರುಷರು - 7.95 ಲಕ್ಷ
* ಮಹಿಳೆಯರು - 7.80 ಲಕ್ಷ

ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳು

* ಮಡಿಕೇರಿ
* ಪಿರಿಯಾಪಟ್ಟಣ
* ಹುಣಸೂರು
* ವಿರಾಜಪೇಟೆ
* ಚಾಮು೦ಡೇಶ್ವರಿ
* ಚಾಮರಾಜ
* ಕೃಷ್ಣರಾಜ
* ನರಸಿ೦ಹರಾಜ

ಜಾತಿವಾರು ಲೆಕ್ಕಾಚಾರ (ಅ೦ದಾಜು)

* ಲಿ೦ಗಾಯಿತ 2.75 ಲಕ್ಷ
* ಕುರುಬ 1.30 ಲಕ್ಷ
* ಒಕ್ಕಲಿಗರು - 3 ಲಕ್ಷ
* ಬ್ರಾಹ್ಮಣ 1.3 ಲಕ್ಷ
* ಮುಸ್ಲಿ೦ 1.5 ಲಕ್ಷ
* ಒಬಿಸಿ 2 ಲಕ್ಷ
* ದಲಿತರು 2.2 ಲಕ್ಷ
* ನಾಯಕರು 1 ಲಕ್ಷ
* ಇತರ 70 ಸಾವಿರ

ಕ್ಷೇತ್ರದ ಸಮಸ್ಯೆಗಳು

* ಹೊಸದಾಗಿ ಸೇರ್ಪಡೆಗೊ೦ಡಿರುವ ಕೊಡಗಿನ ಕಾಫಿ ಸಮಸ್ಯೆ.
* ಗಿರಿಜನರ ಹಿತಕ್ಕೆ ಅರಣ್ಯಕಾಯಿದೆ ತಿದ್ದುಪಡಿ.
* ಸ್ಪಷ್ಟಗೊಳ್ಳದ ತ೦ಬಾಕು ನೀತಿ.
* ನರ್ಮ್ ಹಣ ಸರಿಯಾಗಿ ಬಳಕೆಯಾಗ್ಗದಿರುವುದು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+