156621bangarappaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156621bangarappaಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156621bangarappaಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156621bangarappaದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156621bangarappaಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು | Bangarappa | Congress | Bhadrawati | MLA Sangamesh | Lok Sabha election 2009 | ಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು - Kannada Oneindia

ಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು

Stone pelting on Bangarappa
ಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದ ಬಂಗಾರಪ್ಪ ಅವರ ಎದೆಗೆ ಕಲ್ಲು ಬಿದ್ದಿದ್ದರಿಂದ ಅವರು ಕೂಡಾ ಪ್ರಚಾರ ಕೈಬಿಟ್ಟು ವೇದಿಕೆಯಿಂದ ನಿರ್ಗಮಿಸಿದ ಪ್ರಸಂಗವೂ ನಡೆಯಿತು.

ಇಂದು ಕಾಂಗ್ರೆಸ್ ಪರ ಭದ್ರಾವತಿಯಲ್ಲಿ ಪ್ರಚಾರಕ್ಕೆ ಸಭೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆಗಮಿಸುವ ಕಾರ್ಯಕ್ರಮವಿತ್ತು. ಬಿಜೆಪಿ ಪರ ಪ್ರಚಾರ ಕೈಗೊಂಡಿದ್ದಾರೆ ಎಂಬ ಆರೋಪದ ಮೇರೆಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರನ್ನು ಬಂಗಾರಪ್ಪ ಬೆಂಬಲಿಗರು ವೇದಿಕೆ ಹತ್ತಲು ಬಿಡಲಿಲ್ಲ. ಇದರಿಂದ ಸಂಗಮೇಶ್ ವೇದಿಕೆಯಿಂದ ಹೊರನಡೆದರು.

ಸ್ವಲ್ಪ ಹೊತ್ತಿನ ನಂತರ ಶಾಸಕ ಸಂಗಮೇಶ್ ಪರ ಬೆಂಬಲಿಗರು ಬಂಗಾರಪ್ಪ ವಿರುದ್ಧ ಧಿಕ್ಕಾರ ಘೋಷಣೆ ಕೂಗತೊಡಗುತ್ತಾ, ವೇದಿಕೆ ಏರಿ ಬಂಗಾರಪ್ಪ ಅವರಿಗೆ ಮುತ್ತಿಗೆ ಹಾಕಿದರು. ಇದರಿಂದ ಗೊಂದಲ ಉಂಟಾಯಿತು. ಪರಿಸ್ಥಿತಿ ಕೈಮೀರಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಘಟನೆಯಲ್ಲಿ ವಿವಿಧ ಪತ್ರಿಕೆಗಳ ನಾಲ್ಕು ಪತ್ರಕರ್ತರು ಹಾಗೂ ಒಬ್ಬ ಮಹಿಳೆ ಗಾಯಗೊಂಡಿದ್ದಾರೆ.

ಈ ಮಧ್ಯೆ ಭಾಷಣಕ್ಕೆ ನಿಂತ ಬಂಗಾರಪ್ಪ ಅವರ ಎದೆಗೆ ಕಲ್ಲೇಟು ಬಿದ್ದಿದ್ದರಿಂದ ಅವರ ವೇದಿಕೆಯಿಂದ ನಿರ್ಮಿಸಿದರು. ಸಂಗಮೇಶ್ ಅವರು ಕಾಂಗ್ರೆಸ್ ನಲ್ಲಿದ್ದರೂ ಇತ್ತೀಚೆಗೆ ಅವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರಿಂದ ಬಂಗಾರಪ್ಪ ಪರ ಬೆಂಬಲಿಗರು ಸಂಗಮೇಶ್ ವೇದಿಕೆಯಲ್ಲಿ ಕೂರಿಸಲು ನಿರಾಕರಿಸಿದ್ದೇ ಈ ಘಟನೆಗೆ ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+