233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಬೆಳಿಗ್ಗೆ ಹನ್ನೊಂದಾದರೂ ನಿದ್ದೆಯಿಂದೇಳದ ಮತದಾರರು | Lok Sabha election 2009 | Karnataka | Bengaluru | Election Commission - ಬೆಳಿಗ್ಗೆ ಹನ್ನೊಂದಾದರೂ ನಿದ್ದೆಯಿಂದೇಳದ ಮತದಾರರು - Kannada Oneindia

ಬೆಳಿಗ್ಗೆ ಹನ್ನೊಂದಾದರೂ ನಿದ್ದೆಯಿಂದೇಳದ ಮತದಾರರು

ಬೆಂಗಳೂರು, ಏ. 23 : ರಾಜ್ಯದ 17 ಲೋಕಸಭೆ ಕ್ಷೇತ್ರ ಸೇರಿದಂತೆ ದೇಶದ ವಿವಿಧ 12 ರಾಜ್ಯಗಳ 140 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಇಂದು ಆರಂಭವಾಗಿದೆ. ಬೆಳಗಿನಿಂದಲೇ ರಾಜ್ಯದ ವಿವಿಧೆಡೆ ಮತದಾರರು ನಿಧಾನವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವ ದೃಶ್ಯ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆ ಏಳಕ್ಕೆ ಮತದಾನ ಆರಂಭವಾಗಿದ್ದು, ಮತಗಟ್ಟೆಗಳಲ್ಲಿ ಜನಸಂಖ್ಯ ತುಂಬಾ ವಿರಳವಿತ್ತು. ನಗರದಲ್ಲಿ ಮತದಾನಕ್ಕೆ ಜನ ಅನಾಸಕ್ತಿ ತೋರಿಸುತ್ತಾರೆಂಬ ಅಪವಾದಕ್ಕೆ ಪುಷ್ಟಿಯಂತಿತ್ತು. ಕೆಂಗೇರಿ ಉಪನಗರದಲ್ಲಿ ಅನೇಕ ನಾಗರಿಕರಿಗೆ ಮತಗಟ್ಟೆಯ ವಿವರ ನೀಡದಿದ್ದುದರಿಂದ ಗೊಂದಲ ಸೃಷ್ಟಿಯಾಗಿತ್ತು. ಇದರಿಂದಾಗಿ ತಮ್ಮ ಹೆಸರು ಮತಪಟ್ಟಿಯಲ್ಲಿ ಹುಡುಕಾಡಲು ತಡಕಾಡುತ್ತಿದ್ದರು. ಬೆಳಗ್ಗೆ 9 ಗಂಟೆಗೆ ಹೊತ್ತಿಗೆ ಉತ್ತರ ಕನ್ನಡ ಶೇ.10, ಬೆಳಗಾವಿ ಶೇ.7, ಬಳ್ಳಾರಿ ಶೇ.10, ಬೀದರ್ ನಲ್ಲಿ ಶೇ.7, ಬಿಜಾಪುರ ಶೇ.9, ಬೆಂಗಳೂರು ಉತ್ತರದಲ್ಲಿ ಶೇ.16, ಬೆಂಗಳೂರು ದಕ್ಷಿಣ ಶೇ. 8ರಷ್ಟು ಮತದಾನವಾಗಿದೆ.

ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಸುಮಾರು 300 ಮತದಾರರ ಹೆಸರು ನಾಪತ್ತೆಯಾಗಿರುದು ಬೆಳಕಿಗೆ ಬಂದಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿರುವುದನ್ನು ಖಂಡಿಸಿ ಕೊಪ್ಪಳ ಜಿಲ್ಲೆಯ ಚುಂಚನಕಲ್ಲು ಗ್ರಾಮದಲ್ಲಿ ಮತದಾನಕ್ಕೆ ಮತದಾರರ ಬಹಿಷ್ಕಾರ ಮಾಡಿದ್ದಾರೆ.

ಚಿತ್ರದುರ್ಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಜನಾರ್ದನಸ್ವಾಮಿ, ಮಿನಾಕ್ಷಿ ಕೃಷ್ಣ ಭೈರೇಗೌಡ, ರೇವು ನಾಯಕ್ ಬೆಳಮಗಿ, ಬಂಡೆಪ್ಪ ಕಾಶೆಂಪೂರ್, ದೇವಣ್ಣ ನಾಯಕ್, ಸುಭಾಷ್ ನೇಳಗಿ, ಗುರುಪಾದಪ್ಪ ನಾಗಮಾರಪಲ್ಲಿ, ಎನ್ ವೈ ಹನುಮಂತಪ್ಪ, ಜೆ ಶಾಂತಿ, ಅನಂತಕುಮಾರ್, ವಿ ಡಿ ಹೆಗ್ಡೆ, ಜಯಣ್ಣ, ಜಿ ಎಸ್ ಬಸವರಾಜು, ಮುದ್ದು ಹನುಮೇಗೌಡ, ಕೆ ಎಚ್ ಮುನಿಯಪ್ಪ, ಜಿ ಚಂದ್ರಣ್ಣ, ಸಿ ಪಿ ಯೋಗೀಶ್ವರ್, ಸಿ ಕೆ ಜಾಫರ್ ಷರೀಫ್, ಸುರೇಂದ್ರ ಬಾಬು, ಎಚ್ ಟಿ ಸಾಂಗ್ಲಿಯಾನ, ಎಚ್ ಎನ್ ಅನಂತಕುಮಾರ್, ಕೃಷ್ಣ ಭೈರೇಗೌಡ, ವೀರಪ್ಪ ಮೊಯ್ಲಿ, ಡಿ ಬಿ ಚಂದ್ರೇಗೌಡ, ಸಿ ಆರ್ ಮನೋಹರ್, ಮಾರ್ಗರೆಟ್ ಆಳ್ವ, ಗೌರಶಂಕರ್, ಕರುಣಾಕರ ರೆಡ್ಡಿ, ರತ್ನಾಕರ ಬಾಬು ವಿಲಾಸ್ ರಾವ್ ಆಲ್ ಮೇಲ್ ಕರ್, ರಮೇಶ್ ಜಿಗಜಿಣಗಿ ಮತ ಚಲಾಯಿಸಿದ್ದಾರೆ.

ಬಳ್ಳಾರಿಯ ಮತಗಟ್ಟೆ ನಂಬರ್ 44ರಲ್ಲಿ ಸಚಿವ ಶ್ರೀರಾಮುಲು ಮತ ಚಲಾಯಿಸಿದರು. ಬೆಳಗಾವಿ ಜೆಡಿಎಸ್ ಅಭ್ಯರ್ಥಿ ಎ ಬಿ ಪಾಟೀಲ್, ಸುರೇಶ್ ಅಂಗಡಿ, ಸಿದ್ದಗಂಗೆ ಶಿವಕುಮಾರ್ ಸ್ವಾಮಿಗಳು ಮತದಾನ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+