376696naveen patnaikತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376696naveen patnaikಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376696naveen patnaikತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg376696naveen patnaikಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376696naveen patnaikಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕಾಂಗ್ರೆಸ್, ಬಿಜೆಪಿ ಬೆಂಬಲವಿಲ್ಲ : ಬಿಜೆಡಿ | Naveen Patnaik | Lok Sabha election 2008 | Congress | BJP | BJD | Kandhamal riots| ಕಾಂಗ್ರೆಸ್, ಬಿಜೆಪಿ ಬೆಂಬಲವಿಲ್ಲ : ಬಿಜೆಡಿ - Kannada Oneindia

ಕಾಂಗ್ರೆಸ್, ಬಿಜೆಪಿ ಬೆಂಬಲವಿಲ್ಲ : ಬಿಜೆಡಿ

ಭುವನೇಶ್ವರ್, ಏ. 23 : ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ರಚಿಸಲು ಬಿಜು ಜನತಾ ದಳ ಬೆಂಬಲ ನೀಡುವ ಮಾತೇ ಇಲ್ಲ ಎಂದು ಓರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಸರ್ಕಾರ ರಚಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ಓರಿಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಸ್ಪಷ್ಟಬಹುಮತ ಗಳಿಸಲಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ನವೀನ ಪಾಟ್ನಾಯಕ್ ಹೇಳಿದರು. ಕಳೆದ ವರ್ಷ ಕಂಧಮಾಲ್ ನಲ್ಲಿ ಹಿಂಸಾಚಾರಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದ ಅವರು, ಈ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿರುವುದಾಗಿ ಹೇಳಿದರು.

ಕಳೆದ 11 ವರ್ಷಗಳಿಂದ ಎನ್ ಡಿಎ ಒಕ್ಕೂಟದಲ್ಲಿ ಗುರುತಿಸಿಕೊಂಡಿದ್ದ ನವೀನ ಪಟ್ನಾಯಕ್ ಇತ್ತೀಚೆಗೆ ತೃತೀಯ ರಂಗಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಡಿ ಕೈಬಿಟ್ಟು ಹೋಗಿರುವುದರಿಂದ ಬಿಜೆಪಿ ಈ ಭಾಗದಲ್ಲಿ ಸ್ಲಲ್ಪ ಹಿನ್ನೆಡೆಯಾಗುವುದು ಸಾಧ್ಯತೆಯನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+