36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ದೇಶದ ಸಮಗ್ರತೆಗೆ ಕಮಲಕ್ಕೆ ಮತ ನೀಡಿ : ಸಿಎಂ | Please vote for BJP, requests Yeddyurappa - ದೇಶದ ಸಮಗ್ರತೆಗೆ ಕಮಲಕ್ಕೆ ಮತ ನೀಡಿ : ಸಿಎಂ - Kannada Oneindia

ದೇಶದ ಸಮಗ್ರತೆಗೆ ಕಮಲಕ್ಕೆ ಮತ ನೀಡಿ : ಸಿಎಂ

ಹುಬ್ಬಳ್ಳಿ, ಏ. 23 : ಪ್ರಜ್ಞಾವಂತರ ಮತದಾರರೇ ದಯವಿಟ್ಟು ಮತ ನೀಡಿ. ಮತದಾನಕ್ಕೆ ಹೋಗುವ ಮುಂಚೆ ಒಂದೇ ಒಂದು ಬಾರಿ ಮುಂಬೈ ಭಯೋತ್ಪಾದನೆಯನ್ನು ನೆನೆಪಿಸಿಕೊಳ್ಳಿ, ವೀರ ಯೋಧ ಸಂದೀಪ ಉನ್ನಿಕೃಷ್ಣನ್ ಅವರನ್ನು ನೆನಪಿಸಿಕೊಂಡು ಮತ ನೀಡಿ. ದೇಶದ ಸಮಗ್ರತೆ, ಅಖಂಡತೆ ಹಾಗೂ ಏತಕೆ ಕಾಯುವುದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಲಾಲ್ ಕೃಷ್ಣ ಅಡ್ವಾಣಿ ಅವರು ದೇಶದ ಪ್ರಧಾನಮಂತ್ರಿ ಮಾಡಬೇಕೆನ್ನುವುದು ಎಲ್ಲರ ಆಸೆ. ಅಂಥ ದೀಮಂತ ರಾಜಕೀಯ ಮುತ್ಸದ್ಧಿಯಿಂದ ಮಾತ್ರ ದೇಶದ ಸಮಗ್ರತೆ, ಏಕತೆಯನ್ನು ಕಾಪಾಡಿಕೊಂಡು ಹೋಗಲು ಮಾತ್ರ ಸಾಧ್ಯ. ದೇಶದ ಸಮೃದ್ಧಿ, ಅಭಿವೃದ್ಧಿ ಕಾಣಬೇಕಾದರೆ ಕಮಲಕ್ಕೆ ನಿಮ್ಮ ಅಮೂಲ್ಯ ಮತ ಅವಶ್ಯಕ. ಈ ಹಿನ್ನೆಲೆಯಲ್ಲಿ ಕಮಲದ ಗುರುತಿಗೆ ನಿಮ್ಮ ಮತ ನೀಡಿ ಎಂದು ಅವರು ಕೇಳಿಕೊಂಡರು.

ರಾಜ್ಯ 28 ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ 23 ರಿಂದ 24 ಸ್ಥಾನಗಳನ್ನು ಗೆಲ್ಲುವುದು ಖಚಿತ. ಮೊದಲ ಹಂತದ 17 ಕ್ಷೇತ್ರಗಳಲ್ಲಿ 15 ಬಿಜೆಪಿ ಜಯಭೇರಿ ಸಾಧಿಸಲಿದೆ ಎಂದು ಅವರು ವಿಶ್ವಾಸದಿಂದ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+