156619ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156619ಬಂಗಾರಪ್ಪಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156619ಬಂಗಾರಪ್ಪಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156619ಬಂಗಾರಪ್ಪದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156619ಬಂಗಾರಪ್ಪಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg477206ಭದ್ರಾವತಿಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg477206ಭದ್ರಾವತಿಬಂಗಾರಪ್ಪ ಕೆಟ್ಟ ರಾಜಕಾರಣಿ : ಸಂಗಮೇಶ್/news/2009/04/24/bangarappa-is-evil-politician-mla-sandamesh.htmlಶಿವಮೊಗ್ಗ, ಏ. 24 : ಬಂಗಾರಪ್ಪ ಈ ಹಿಂದೆ ತಮ್ಮ ಹತ್ತಿರ 50 ಲಕ್ಷ ರೂಪಾಯಿ ಪಡೆದುಕೊಂಡು ಬಿ ಫಾರಂ ನೀಡಿದ್ದರು. ಬಳಿಕ ನನ್ನ ವಿರುದ್ಧವೇ ಮತ್ತೊಂದು ಸಿಂಡಿಕೇಟ್ ಕಟ್ಟಿ ನನ್ನನ್ನು ಸೋಲಿಸಲು ಪ್ರಯತ್ನಿಸಿದ ಅತ್ಯಂತ ಕೆಟ್ಟ ರಾಜಕಾರಣಿ. ಇಂದಿನ ಘಟನೆಗೆ ಬಂಗಾರಪ್ಪ ಅವರೇ ನೇರ ಹೊಣೆಗಾರರು ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ 36169http://kannada.oneindia.com/img/2009/04/24-bangarappa3.jpg477206ಭದ್ರಾವತಿಭದ್ರಾವತಿಯಲ್ಲಿ ಸಾಯಿಭಕ್ತರ ನಿಸ್ವಾರ್ಥ ನೀರು ಸೇವೆ/cj/vikas-hegde/2009/0514-free-water-service-by-sai-devotees-bhadravati.html"ಜಪ ಮಾಡುವ ತುಟಿಗಳಿಗಿಂತ ಸೇವೆ ಮಾಡುವ ಕೈಗಳು ಪವಿತ್ರವಾದವು" - ಇದು ಶ್ರೀ ಸತ್ಯ ಸಾಯಿಬಾಬಾ ತಮ್ಮ ಭಕ್ತಕೋಟಿಗೆ ಸದಾ ಹೇಳುವ ಮಾತುಗಳು. ಇದನ್ನು ಅಕ್ಷರಶ: ಪಾಲಿಸುತ್ತಿರುವವರು ಭದ್ರಾವತಿಯ ಸಾಯಿಭಕ್ತರು.ಬೇಸಿಗೆಯ ಪ್ರಯಾಣ ಎಂಬುದೇ ಒಂದು ಹಿಂಸೆ. ಆಗಿನ ದಾಹಕ್ಕೆ ಎಷ್ಟು ನೀರು ಕುಡಿದರೂ ಸಾಲುವುದಿಲ್ಲ. ಎಲ್ಲ ಕಡೆ ಕುಡಿಯುವ ಒಳ್ಳೆಯ ನೀರಿನ ವ್ಯವಸ್ಥೆಯೂ ಇರುವುದಿಲ್ಲ. ಅದರಲ್ಲೂ ಮಕ್ಕಳು 36602http://kannada.oneindia.com/img/2009/05/14-free-water-service1.jpg477206ಭದ್ರಾವತಿ'ಶಕ್ತಿವಂತ' ಆಯುಕ್ತ ಧರ್ಮಪ್ಪ ಲೋಕಾಯುಕ್ತ ಬಲೆಗೆ/cj/pasha/2009/0923-lokayukta-raid-dharmappa-in-shivamogga.htmlಶಿವಮೊಗ್ಗ, ಸೆ. 23 : ಶಿವಮೊಗ್ಗ ನಗರಸಭೆಯಲ್ಲಿದ್ದು ಸಾಕಷ್ಟು ಸುದ್ದಿಮಾಡಿದ್ದ, ಪದೇಪದೇ ವರ್ಗಾವಣೆಯಾದರೂ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪರವರ ಪ್ರಭಾವದಿಂದ ವರ್ಗಾವಣೆ ತಡೆ ಹಿಡಿದು ಮತ್ತದೇ ಸ್ಥಳದಲ್ಲಿ ಆಯುಕ್ತನಾಗಿ ಕುಳಿತುಕೊಳ್ಳುತ್ತಿದ್ದ, ಇದೀಗ ಹಾಸನದ ನಗರಸಭೆಯಲ್ಲಿ ಆಯುಕ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಂ. ಧರ್ಮಪ್ಪ ಕೊನೆಗೂ ಲೋಕಾಯುಕ್ತ ಬಲೆಗೆ ಸಿಕ್ಕಿಕೊಂಡಿದ್ದಾರೆ.ರಾಜ್ಯ ಇಂಧನ ಸಚಿವ ಕೆ.ಎಸ್. ಈಶ್ವರಪ್ಪನವರ ಸಮೀಪವರ್ತಿಯಾಗಿದ್ದ ಕೆ.ಎಂ. ಧರ್ಮಪ್ಪ ಶಿವಮೊಗ್ಗದ 39334http://kannada.oneindia.com/img/2009/09/23-dharmappa-house1.jpgnews"> ಬಂಗಾರಪ್ಪ ಕೆಟ್ಟ ರಾಜಕಾರಣಿ : ಸಂಗಮೇಶ್ | S Bangarappa | Bhadrawati | MLA Sangamesh | Lok Sabha election 2009 - ಬಂಗಾರಪ್ಪ ಕೆಟ್ಟ ರಾಜಕಾರಣಿ : ಸಂಗಮೇಶ್ - Kannada Oneindia

ಬಂಗಾರಪ್ಪ ಕೆಟ್ಟ ರಾಜಕಾರಣಿ : ಸಂಗಮೇಶ್

S Bangarappa
ಶಿವಮೊಗ್ಗ, ಏ. 24 : ಬಂಗಾರಪ್ಪ ಈ ಹಿಂದೆ ತಮ್ಮ ಹತ್ತಿರ 50 ಲಕ್ಷ ರೂಪಾಯಿ ಪಡೆದುಕೊಂಡು ಬಿ ಫಾರಂ ನೀಡಿದ್ದರು. ಬಳಿಕ ನನ್ನ ವಿರುದ್ಧವೇ ಮತ್ತೊಂದು ಸಿಂಡಿಕೇಟ್ ಕಟ್ಟಿ ನನ್ನನ್ನು ಸೋಲಿಸಲು ಪ್ರಯತ್ನಿಸಿದ ಅತ್ಯಂತ ಕೆಟ್ಟ ರಾಜಕಾರಣಿ. ಇಂದಿನ ಘಟನೆಗೆ ಬಂಗಾರಪ್ಪ ಅವರೇ ನೇರ ಹೊಣೆಗಾರರು ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ ಆರೋಪಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಏಕವಚನದಲ್ಲಿ ಲಘುವಾಗಿ ಮಾತನಾಡಿದ್ದನ್ನು ಸಹಿಸದ ಬೆಂಬಲಿಗರು ಗಲಾಟೆ ನಡೆಸಿದರು ಎಂದರು. ಸ್ವಾರ್ಥಕ್ಕಾಗಿ ಪಕ್ಷಾಂತರ ಮಾಡಿದ ಬಂಗಾರಪ್ಪ ಇಂದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಅಲ್ಪಸಂಖ್ಯಾತರನ್ನು ಖರೀದಿಸಿದಂತೆ ಮಾತನಾಡುತ್ತಿರುವ ಬಂಗಾರಪ್ಪ ಆ ಜನಾಂಗದ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಚುನಾವಣೆ ಸಂದರ್ಭದಲ್ಲಿ ಬರೀ ಸುಳ್ಳು ಹೇಳಿಕೊಂಡು ತಿರುಗಾಡುವ ಚಾಳಿಯನ್ನು ಬೆಳೆಸಿಕೊಂಡಿದ್ದಾರೆ ಎಂದು ಸಂಗಮೇಶ್ ದೂರಿದರು.

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಬಂಗಾರಪ್ಪ ಹಾಗೂ ಶಾಸಕ ಸಂಗಮೇಶ್ ಬೆಂಬಲಿಗರ ನಡುವೆ ಭದ್ರಾವತಿಯಲ್ಲಿ ಗುರುವಾರ ಮಾರಾಮಾರಿ ನಡೆದಿತ್ತು. ಈ ವೇಳೆಯಲ್ಲಿ ಬಂಗಾರಪ್ಪ ಅವರ ಎದೆಗೆ ಕಲ್ಲೇಟು ಬಿದ್ದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ನಾಲ್ವರು ಪತ್ರಕರ್ತರು, ಒಬ್ಬ ಮಹಿಳೆ ಗಾಯಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+