313914ಅನಂತಕುಮಾರ್ಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg313914ಅನಂತಕುಮಾರ್ಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg313914ಅನಂತಕುಮಾರ್'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ/news/2009/03/21/change-india-rk-misra-joins-bjp.htmlಬೆಂಗಳೂರು, ಮಾ. 21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರನ್ನು ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಮುಂದಡಿಯಿಟ್ಟಿದ್ದು, 'ಚೇಂಜ್ ಇಂಡಿಯಾ' ಗಾರುಡಿಗಾರ ಆರ್ ಕೆ ಮಿಶ್ರಾ ಅವರನ್ನು ತನ್ನ ಮಡಿಲಿಗೆ ಸೇರಿಸಿಕೊಂಡಿದೆ.ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ 35414http://kannada.oneindia.com/img/2009/03/21-rk-mishra2.jpg313914ಅನಂತಕುಮಾರ್ಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg313914ಅನಂತಕುಮಾರ್ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg276842ಎನ್ ಡಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg276842ಎನ್ ಡಿಎಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg276842ಎನ್ ಡಿಎಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg276842ಎನ್ ಡಿಎತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg276842ಎನ್ ಡಿಎಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpgnews"> ಕಾಂಗ್ರೆಸ್ ಪಂಕ್ಚರ್ ಆದ ಗಾಡಿ: ಅನಂತ್ ಕುಮಾರ್ | H N Ananthkumar | BJP |NDA | Congress | UPA | Lok Sabha election 2009 | ಕಾಂಗ್ರೆಸ್ ಪಂಕ್ಚರ್ ಆದ ಗಾಡಿ: ಅನಂತ್ ಕುಮಾರ್ - Kannada Oneindia

ಕಾಂಗ್ರೆಸ್ ಪಂಕ್ಚರ್ ಆದ ಗಾಡಿ: ಅನಂತ್ ಕುಮಾರ್

Ananthkumar
ಶಿವಮೊಗ್ಗ, ಏ. 24 : ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡುಗು. ಅದರ ಆಯುಷ್ಯ ಕೊನೆಗೊಂಡಿದೆ. ದೇಶದೊಳಗೆ ಭಯೋತ್ಪಾದನೆ ಹೆಚ್ಚಾಗಲು ನೇರ ಕಾರಣವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಟೀಕಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ದಿವಾಳಿಯಾಗಲಿದೆ ಎಂದರು. ಕೇಂದ್ರದಲ್ಲಿ ಆಡಳಿತ ನಡೆಸಿದ ಯಪಿಎ ಸರಕಾರ ಎಲ್ಲ ರೀತಿಯಲ್ಲೂ ವೈಫಲ್ಯ ಕಂಡಿದೆ. ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ, ಮೂಲಭೂತ ಸಮಸ್ಯೆಗಳಿಂದ ಗ್ರಾಮೀಣ ಪ್ರದೇಶದ ಜನತೆ ಇಂದು ಕೂಡಾ ಪರಿತಪಿಸಬೇಕಾಗಿದೆ. ಸಂಪೂರ್ಣ ಜನವಿರೋಧಿ ಆಡಳಿತ ನಡೆಸಿದ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಕಿತ್ತೊಗೆಯಲು ಜನರು ನಿರ್ಧರಿಸಿದ್ದಾರೆ ಎಂದು ಅನಂತಕುಮಾರ್ ಹೇಳಿದರು.

ಎನ್ ಡಿಎ ಸರಕಾರ ಜಾರಿಗೆ ತಂದಿದ್ದ ಪೋಟಾ ಹಿಂತೆಗೆದುಕೊಂಡಿದ್ದರಿಂದ ದೇಶದಲ್ಲಿ ಉಗ್ರರ ಉಪಟಳ ಮತ್ತಷ್ಟು ಹೆಚ್ಚಾಯಿತು. ಅಲ್ಲದೇ ಉಗ್ರರ ಬಗ್ಗೆ ಕಾಂಗ್ರೆಸ್ ಪಕ್ಷ ತಾಳಿರುವ ಮೃದುಧೋರಣೆ ಕಾರಣವಾಗಿದೆ ಎಂದು ಆರೋಪಿಸಿದರು. ಇದಕ್ಕೆ ತಾಜಾ ಉದಾಹರಣೆಯೆಂದರೆ ಸಂಸತ್ ಮೇಲೆ ದಾಳಿ ನಡೆಸಿ ಸುಪ್ರಿಂಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾದರೂ ಯುಪಿಎ ಸರಕಾರ ಉಗ್ರ ಅಫ್ಜಲ್ ಗುರುನನ್ನು ರಕ್ಷಿಸಿದ್ದಲ್ಲದೇ, ಜೈಲಿನಲ್ಲಿ ರಾಜ ಮರ್ಯಾದೆ ನೀಡುತ್ತಿರುವುದು ಭಾರತೀಯರಿಗೆ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ದ್ರೋಹ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ನಂತರ ರಾಷ್ಟ್ರ ರಾಜಕಾರಣದಲ್ಲಿ ಗಮನಾರ್ಹ ಬದಲಾವಣೆ ಕಂಡು ಬರಲಿದೆ. ರಾಜಕೀಯ ದೃವೀಕರಣ ಆಗಲಿದೆ. ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಕಡೆಗೆ ತಂಡೋತಂಡವಾಗಿ ಬರಲಿದ್ದಾರೆ ಎಂದರು. ಬಿಜೆಪಿ ನೇತೃತ್ವದ ಎನ್ ಡಿಎ ಅತೀ ಹೆಚ್ಚಿನ ಸ್ಥಾನ ಪಡೆದು ಕೇಂದ್ರದಲ್ಲಿ ಅಧಿಕಾರ ವಹಿಸಿಕೊಳ್ಳಲಿದೆ ಎಂದು ಅನಂತಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+