27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg472504abbas kazmiಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg472504abbas kazmiಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg472504abbas kazmiಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg472504abbas kazmiಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ /news/2009/04/24/inquiry-ordered-to-determine-kasabs-age.htmlಮುಂಬೈ, ಏ. 24 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಯಸ್ಸಿನ ಸಮಸ್ಯೆ ಎದುರಾಗಿದೆ. ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಡಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮುಂಬೈ ವಿಶೇಷ ನ್ಯಾಯಾಲಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದೆ. ಏಪ್ರಿಲ್ 28ರೊಳಗೆ ಆ 36185http://kannada.oneindia.com/img/2009/04/24-kasab2.jpg472504abbas kazmiಉಗ್ರ ಕಸಬ್ ಗೆ 20 ವರ್ಷ : ವೈದ್ಯಕೀಯ ವರದಿ/news/2009/04/28/kasab-is-an-adult-doctors-tell-court.htmlಮುಂಬೈ, ಏ. 28 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ 20 ವರ್ಷದ ಯುವಕ ಎಂದು ಜೆಜೆ ಆಸ್ಪತ್ರೆಯ ನುರಿತ ವೈದ್ಯರ ತಂಡ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕಸಬ್ 17 ವರ್ಷ ವಯಸ್ಸಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ 36270http://kannada.oneindia.com/img/2009/04/28-kasab2.jpg37672ಅಜ್ಮಲ್ ಅಮೀರ್ ಕಸಬ್ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg37672ಅಜ್ಮಲ್ ಅಮೀರ್ ಕಸಬ್ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ /news/2009/04/24/inquiry-ordered-to-determine-kasabs-age.htmlಮುಂಬೈ, ಏ. 24 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಯಸ್ಸಿನ ಸಮಸ್ಯೆ ಎದುರಾಗಿದೆ. ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಡಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮುಂಬೈ ವಿಶೇಷ ನ್ಯಾಯಾಲಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದೆ. ಏಪ್ರಿಲ್ 28ರೊಳಗೆ ಆ 36185http://kannada.oneindia.com/img/2009/04/24-kasab2.jpg37672ಅಜ್ಮಲ್ ಅಮೀರ್ ಕಸಬ್ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ/news/2009/04/30/kasab-demands-urdu-newspaper-perfume-in-jail.htmlಮುಂಬೈ, ಏ.30: ದೇಶವೇ ತಲೆತಗ್ಗಿಸುವಂತೆ ಮುಂಬೈ ಉಗ್ರರ ಕೃತ್ಯದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಉಗ್ರ, ಪಾತಕಿ ಅಜ್ಮಲ್ ಅಮೀರ್ ಕಸಬ್‌ ತನಗೆ ಓದಲು ಉರ್ದು ಟೈಮ್ಸ್ ದಿನಪತ್ರಿಕೆ, ಪರ್ಫ್ಯೂಮ್ ಮತ್ತು ಫ್ಲೇವರ್ ಇರುವ ಟೂತ್‌ಪೇಸ್ಟ್ ಮುಂತಾದ ವಸ್ತುಗಳನ್ನು ತನ್ನ ದೇಶ ಪಾಕಿಸ್ತಾನದಿಂದಲೇ ತರಿಸಿ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೆ ಸಂಜೆಯ ವೇಳೆ ತಾನು 36312http://kannada.oneindia.com/img/2009/04/30-kasab2.jpgnews"> ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ | Ajmal Amir Kasab | Mumbai terror attack 2008 | Ujwal Nikkam | Abbas Kazmi | ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ - Kannada Oneindia

ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ

Kasab
ಮುಂಬೈ, ಏ. 24 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಯಸ್ಸಿನ ಸಮಸ್ಯೆ ಎದುರಾಗಿದೆ. ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಡಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮುಂಬೈ ವಿಶೇಷ ನ್ಯಾಯಾಲಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದೆ. ಏಪ್ರಿಲ್ 28ರೊಳಗೆ ಆ ಬಗ್ಗೆ ಸಮಗ್ರ ವರದಿ ನೀಡುವಂತೆ ನ್ಯಾಯಾಲಯ ತಿಳಿಸಿದೆ.

ಕಸಬ್ ಪರ ವಕೀಲ ಅಬ್ಬಾಸ್ ಕಜ್ಮಿ ಅವರು ಮುಂಬೈ ವಿಶೇಷ ನ್ಯಾಯಾಲಯದ ಎದುರು ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದ ಎದುರು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಂಬೈ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಎಲ್ ತೆಹಲಿಯಾನಿ ಅವರು ಕಸಬ್ ನ ದಂತ ಹಾಗೂ ಮೊಳೆ ಪರೀಕ್ಷಿಸಲು ವೈದ್ಯಕೀಯ ತಪಾಸಣೆಗೆ ವಹಿಸಿದ್ದಾರೆ. ಏಪ್ರಿಲ್ 28ರೊಳಗೆ ವರದಿ ನೀಡುವಂತೆ ಅವರು ತಿಳಿಸಿದ್ದಾರೆ.

ಕಸಬ್ ನ ದಂತ ಮತ್ತು ಮೊಳೆ ಪರೀಕ್ಷಿಸಿ ನಿಖರವಾದ ವಯಸ್ಸು ತಿಳಿಸಲು ನ್ಯಾಯಾಲಯ ಸಂಬಂಧಪಟ್ಟವರಿಗೆ ತಿಳಿಸಿದೆ. ಒಂದು ವೇಳೆ ಕಸಬ್ ಬಾಲಾಪರಾಧಿ ಎಂದು ಸಾಬೀತಾದಲ್ಲಿ ಕಸಬ್ ನ ಕೇವಲ 3 ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಕಸಬ್ ಪರ ವಕೀಲ ಅಬ್ಬಾಸ್ ಕಜ್ಮಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಈ ಮಧ್ಯೆ ಸರಕಾರಿ ವಕೀಲ ಉಜ್ವಲ್ ನಿಕ್ಕಂ ಅವರು ಮುಂಬೈ ದಾಳಿಗೆ ಸಂಬಂಧಿಸಿದಂತೆ ಸಲ್ಲಿಸಿದ ದೋಷರೋಪ ಪಟ್ಟಿಯಲ್ಲಿ ಕಸಬ್ ನ ನಿಖರವಾದ ವಯಸ್ಸನ್ನು ದಾಖಲಿಸಲಾಗಿದೆ. ಅದೇ ದಾಖಲೆಯನ್ನು ಪರಿಗಣಿಸಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+