122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg180519ಕೊಲೆಮೇಡಂ ಕುಮುದಾ ಕೊಲೆಗೈದ ಕಾಮುಕರ ಬಂಧನ/cj/poornachandra/2009/0804-kumuda-teacher-murder-culprits-arrested.htmlರಾಮನಗರ, ಆ. 4 : ಡ್ರಾಪ್ ಕೊಡುವ ನೆಪದಲ್ಲಿ ರಾಮನಗರದ ಶಾಲಾ ಶಿಕ್ಷಕಿ ಕುಮುದಾ ಎಂಬುವವರನ್ನು ಅಪಹರಿಸಿ ಕಾಮದಾಟವಾಡಿ ಆಭರಣಗಳನ್ನ ದೋಚಿ ಕೊಲೆ ಮಾಡಿದ್ದ 8 ಮಂದಿ ಕಾಮುಕರು ರಾಮನಗರ ಪೋಲೀಸರ ಅತಿಥಿಯಾಗಿದ್ದಾರೆ. ದುಷ್ಕರ್ಮಿಗಳ ಬಂಧನದಿಂದ ಕಳೆದ ವರ್ಷ ನಡೆದ ಕುಣಿಗಲ್ ನ ಶಿಕ್ಷಕಿಯ ಕೊಲೆಯಲ್ಲಿಯೂ ಇವರು ಭಾಗಿಯಾಗಿದ್ದರೆಂಬುದು ಬಯಲಾಗಿದೆ.ಮೂರು ದಿನಗಳ ಹಿಂದೆ ಕುಮುದಾ ನಾಪತ್ತೆಯಾಗಿ ಸೋಮವಾರ 38408http://kannada.oneindia.com/img/2009/08/04-kumuda1.jpg180519ಕೊಲೆಉಗ್ರನನ್ನು ಕೊಚ್ಚಿಕೊಂದ ವೀರ ಮಹಿಳೆ/news/2009/09/29/woman-hacks-militant-to-death-in-rajouri.htmlಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ 39408http://kannada.oneindia.com/img/2009/09/29-jammu-map2.jpg180519ಕೊಲೆಬೆಂಗಳೂರಿನಲ್ಲಿ ಮೂವರ ಬರ್ಬರ ಹತ್ಯೆ/news/2009/10/23/couple-and-child-murdered-in-ramamurthy-nagar.htmlಬೆಂಗಳೂರು, ಅ. 23 : ರಾಮಮೂರ್ತಿ ನಗರದ ಅಪಾರ್ಟ್ ಮೆಂಟೊಂದರಲ್ಲಿ ದಂಪತಿ ಮತ್ತು ಅವರ ಮಗನನ್ನು ಭೀಕರವಾಗಿ ಹತ್ಯೆಗೈಯಲಾಗಿದ್ದು, ಬೆಂಗಳೂರಿಗರನ್ನು ಮತ್ತೆ ಬೆಚ್ಚಿ ಬೀಳಿಸಿದೆ. ದೀಪಾವಳಿಯ ಹಿಂದಿನ ದಿನವಷ್ಟೇ ಒಂದೇ ದಿನ ನಾಲ್ವರನ್ನು ಕೊಲೆಗೈಯಲಾಗಿತ್ತು.ಮೂರ್ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಪ್ರಕರಣದ ಶುಕ್ರವಾರ ಬೆಳಕಿಗೆ ಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ 39834http://kannada.oneindia.com/img/2009/10/23-crime1.jpg180519ಕೊಲೆಮಾಗಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ/cj/poornachandra/2009/1024-body-of-an-unidentified-woman-found-magadi.htmlರಾಮನಗರ, ಅ. 25 : ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೋಲೀಸ್ ಠಾಣಾ ವ್ಯಾಪ್ತಿಯ ತಾಳೆಕೆರೆ ಹ್ಯಾಂಡ್‌ಪೋಸ್ಟ್‌ ಬಳಿಯ ಚಿಕ್ಕಕಲ್ಯಾ ಕ್ರಾಸ್ ಬಳಿ ಅಪರಿಚಿತ ವಿವಾಹಿತ ಮಹಿಳೆಯ ಶವಪತ್ತೆಯಾಗಿದೆ.ಸುಮಾರು 5.2 ಅಡಿ ಎತ್ತರವಿರುವ ಮಹಿಳೆಯ ಬಲಗೈ ಮೇಲೆ ಹಿಂದಿಯಲ್ಲಿ ಓಂಕಾರದ ಹಚ್ಚೆ ಗುರುತಿದೆ. ಮಹಿಳೆಯ ಕೈ ಮತ್ತು ಕಾಲು ಮೇಲೆ ಹಾಕಿರುವ ಮೆಹಂದಿಯ ಗುರುತು ಕೂಡ 39851http://kannada.oneindia.com/img/2009/10/24-ramnagar-murder1.jpg180519ಕೊಲೆಇದು ರಿವರ್ಸ್ ಲವ್ ಜಿಹಾದ್ !/news/2009/11/19/muslim-youth-hacked-hindu-boy-for-love-affair.htmlಇದು ಲವ್ ಜಿಹಾದ್‌ನ ಪರಿವರ್ತಿತ ರೂಪ. ಮುಸ್ಲಿಂ ಜನಾಂಗದ ಯುವತಿಯನ್ನು ಪ್ರೀತಿಸಿದನೆಂಬ ಕಾರಣಕ್ಕೆ ಹೆಣವಾಗಿ ಹೋದ ರಿಯಲ್ ಎಸ್ಟೇಟ್ ಉದ್ಯಮಿಯ ದಾರುಣ ಕತೆ ಇದು.ಅನಾಥ ಶವ ಎಂದು ಬಿ ರಿಪೋರ್ಟ್ ಹಾಕಿ ಕೈ ಚೆಲ್ಲುತ್ತಿದ್ದ ಪೊಲೀಸರು ಅಪರೂಪಕ್ಕೆ ತೋರಿದ ಸಮಯ ಪ್ರಜ್ಞೆಯಿಂದ 8 ತಿಂಗಳ ಹಿಂದೆ ನಡೆದ ನರಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಜನಾಂಗದ ಯುವತಿಯನ್ನು 40316http://kannada.oneindia.com/img/2009/11/19-love-jihad1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಮಲಬಾರಿ ವಕೀಲನ ಹತ್ಯೆ : 6 ಮಂದಿ ಬಂಧನ | Rashod Malabari | Noushad Khashim | Mangaluru | Ravi Poojari | Chota Shakeel | ಮಲಬಾರಿ ವಕೀಲನ ಹತ್ಯೆ : 6 ಮಂದಿ ಬಂಧನ - Kannada Oneindia

ಮಲಬಾರಿ ವಕೀಲನ ಹತ್ಯೆ : 6 ಮಂದಿ ಬಂಧನ

ಮಂಗಳೂರು, ಏ. 24 : ಭಯೋತ್ಪಾದಕ ಛೋಟಾ ಶಕೀಲ್ ಬಂಟ ರಶೀದ್ ಮಲಬಾರಿ ಪರ ವಕೀಲ ನೌಶಾದ್ ಕಾಶಿಂ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಮಂಗಳೂರು ಅಪರಾಧಿ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇದೇ ತಿಂಗಳು 9 ರಂದು ನೌಶಾದ್ ಕಾಶಂ ಅವರನ್ನು ಅಪರಿಚಿತರು ಹತ್ಯೆಗೈದು ಪರಾರಿಯಾಗಿದ್ದರು.

ಮಂಗಳೂರು ಅಪರಾಧಿ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಹಿಂದೂ ಡಾನ್ ರವಿ ಪೂಜಾರಿ ಬೆಂಬಲಗರು ಎನ್ನಲಾದ ಆರು ಮಂದಿ ಆರೋಪಿಗಳನ್ನು ಮಂಗಳೂರು ಮತ್ತು ಬೆಳ್ತಂಗಡಿಯಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗೋಪಾಲ್ ಹೊಸೂರು ಹೇಳಿದರು. ಬಂಧನವಾಗಿರುವ ಎಲ್ಲ ಆರು ಮಂದಿ ಆರೋಪಿಗಳನ್ನು ಶೀಘ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.

ರಶೀದ್ ಮಲಬಾರಿ ಪರ ನೌಶಾದ್ ಕಾಶಿಂ ವಾದ ಮಂಡಿಸಲು ಒಪ್ಪಿಕೊಂಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಡಾನ್ ರವಿ ಪೂಜಾರಿ, ತನ್ನ ಬೆಂಬಲಿಗರಿಗೆ ಸುಪಾರಿ ನೀಡಿ ವಕೀಲ ಕಾಶಿಂ ಅವರನ್ನು ಹತ್ಯೆ ಮಾಡಿದ್ದರು. ಈ ವಿಷಯವನ್ನು ರವಿ ಪೂಜಾರಿ ಅವರೇ ವಾಹಿನಿ ಮೂಲಕ ಒಪ್ಪಿಕೊಂಡಿದ್ದಾರೆ. ಕಾಶಿಂ ಅವರನ್ನು ಪೊಲೀಸರೇ ರೌಡಿಗಳಿಗೆ ಸುಪಾರಿ ಕೊಟ್ಟ ಹತ್ಯೆ ಮಾಡಿಸಿದ್ದಾರೆ ಎಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+